Tag: speaker UT KHADER

social service

ಪತ್ರಕರ್ತರ ಗ್ರಾಮ ವಾಸ್ತವ್ಯ‌ ಕಾರ್ಯಕ್ರಮ ರಾಜ್ಯಕ್ಕೆ ಮಾದರಿ -ಸ್ಪೀಕರ್ ಯು.ಟಿ. ಖಾದರ್ (Village stay program for journalists is a model for the State: Speaker UT Khader)

ಪತ್ರಕರ್ತರ ಗ್ರಾಮ ವಾಸ್ತವ್ಯ‌ ಕಾರ್ಯಕ್ರಮ ರಾಜ್ಯಕ್ಕೆ ಮಾದರಿ–ಸ್ಪೀಕರ್ ಯು.ಟಿ. ಖಾದರ್ (Sulaya) ಸುಳ್ಯ: ತಮ್ಮ ಒತ್ತಡದ ಕೆಲಸದ ಮಧ್ಯೆಯೂ ಗ್ರಾಮ ವಾಸ್ಯವ್ಯ ಮಾಡಿ ಆ ಊರಿನ ಸಮಸ್ಯೆಗಳನ್ನು ಅರಿತು ಪರಿಹಾರಕ್ಕಾಗಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಪತ್ರಕರ್ತರು ಮಾಡಿದ ಗ್ರಾಮ ವಾಸ್ತವ್ಯ ರಾಜ್ಯಕ್ಕೆ ಮಾದರಿಯಾಗಿದೆ ಎಂದು ರಾಜ್ಯ ವಿಧಾನಸಭಾಧ್ಯಕ್ಷ ಯು. ಟಿ.ಖಾದರ್ (Speaker UT Khader) ಹೇಳಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ […]

ಕರಾವಳಿ ಶಾಲಾ ಕಾಲೇಜು

 75ನೇ ಗಣರಾಜ್ಯೋತ್ಸವ, ಆಳ್ವಾಸ್ ಆವರಣವೇ ಮಿನಿ ಭಾರತ: ಯು.ಟಿ. ಖಾದರ್  (75th Republic Day, Alvas precinct is Mini India ; UT Khader)

75ನೇ ಗಣರಾಜ್ಯೋತ್ಸವ, ಆಳ್ವಾಸ್ ಆವರಣವೇ ಮಿನಿ ಭಾರತ: ಯು.ಟಿ. ಖಾದರ್   ಮೂಡುಬಿದಿರೆ:  ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್‌ರವರು (SPEAKER UT Khader)ಮೂಡಬಿದ್ರಿ ಆಳ್ವಾಸ್‌ ಶಿಕ್ಷಣ ಸಂಸ್ಥೆಯ ವಿದ್ಯಾಗಿರಿ ಆವರಣದ ಶ್ರೀಮತಿ ವನಜಾಕ್ಷಿ ಶ್ರೀಪತಿ ಭಟ್ ವೇದಿಕೆಯಲ್ಲಿ ಹಮ್ಮಿಕೊಂಡ 75ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ಗೈದರು. ಅವರು ಈ ಸಂದರ್ಭ ಮಾತನಾಡಿ, ಭಾರತದ ಸಂಸ್ಕೃತಿಯ ಸಾರವನ್ನು ನಾವು ಕರ್ನಾಟಕದಲ್ಲಿ ಕಾಣಬಹುದು. ಆದರೆ, ಕರ್ನಾಟಕದ ಸಾಂಸ್ಕೃತಿಕ ಸಾರವನ್ನು ನಾವೆಲ್ಲ ಆಳ್ವಾಸ್‌ನಲ್ಲಿ ನೋಡಬೇಕು. ಆಳ್ವಾಸ್ ನಮ್ಮ ಸಂಸ್ಕೃತಿ ಬಿಂಬಿಸುವ ಮಿನಿ ಭಾರತ’ […]

ಕರಾವಳಿ ವ್ಯವಹಾರ

ಅದಾನಿ ಸಮೂಹದ ಅಧ್ಯಕ್ಷರಾದ ಕಿಶೋರ್ ಆಳ್ವ ಅವರಿಗೆ ಮಹಾತ್ಮಾ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ – 2023: (ADANI President Kishor Alva gets Mahathma Gandhi Sadhbhavana Prashasthi)

ಅದಾನಿ ಸಮೂಹದ ಅಧ್ಯಕ್ಷರಾದ ಕಿಶೋರ್ ಆಳ್ವ ಅವರಿಗೆ ಮಹಾತ್ಮಾ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ – 2023: (ADANI President Kishor Alva gets Mahathma Gandhi Sadhbhavana Prashasthi) (Bengaluru) ಬೆಂಗಳೂರು: ಅದಾನಿ ಸಂಸ್ಥೆಯ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಕಿಶೋರ್ ಆಳ್ವರವರು ಕರ್ನಾಟಕ ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಅರ್ಹವಾದ ಸೇವೆಯನ್ನು ಸಲ್ಲಿಸುತ್ತಿರುವುದನ್ನು ಗುರುತಿಸಿ, ಮಾಧ್ಯಮ ಕ್ಷೇತ್ರದ ಸಂಸ್ಥೆಯಾದ ಸ್ಪೇಸ್ ಮೀಡಿಯಾ ಸಂಸ್ಥೆ  ಬೆಂಗಳೂರಿನ ಗಾಂಧಿ ಭವನದಲ್ಲಿ “ಮಹಾತ್ಮಾ ಗಾಂಧಿ ಅಂತರಾಷ್ಟ್ರೀಯ ಪ್ರಶಸ್ತಿ […]

eMedia Kannada  @2025. All Rights Reserved.