Tag: sri aadi janardhana seva yuvaka vrunda

ಕ್ರೀಡೆ

ಶಿಮಂತೂರು: ಕ್ರೀಡೆಯ ಜೊತೆಗೆ ಸಂಸ್ಕಾರ, ಸಂಸ್ಕೃತಿ ಬೆಳೆಸಿಕೊಳ್ಳಿ- ಮಮತಾ ಶೆಟ್ಟಿ (Shimanturu : gnEshothsava)

ಶಿಮಂತೂರು: ಕ್ರೀಡೆಯ ಜೊತೆಗೆ ಸಂಸ್ಕಾರ, ಸಂಸ್ಕೃತಿ ಬೆಳೆಸಿಕೊಳ್ಳಿ– ಮಮತಾ ಶೆಟ್ಟಿ (Moolki) ಮೂಲ್ಕಿ:  ಶಿಮಂತೂರು ಶ್ರೀ ಆದಿ ಜನಾರ್ಧನ ಸೇವಾ ಯುವಕ ವೃಂದದ ವತಿಯಿಂದ ಗಣೇಶ ಚತುರ್ಥಿ ಪ್ರಯುಕ್ತ ಗ್ರಾಮೀಣ ಕ್ರೀಡಾಕೂಟ ಶ್ರೀ ಆದಿ ಜನಾರ್ಧನ ದೇವಸ್ಥಾನದ ಹೊರಾಂಗಣದಲ್ಲಿ ನಡೆಯಿತು. ಸಮಾರೋಪ ಸಮಾರಂಭದಲ್ಲಿ ಕಿಲ್ಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಮಮತಾ ಶೆಟ್ಟಿ ಮಾತನಾಡಿ,  ಯುವ ಜನಾಂಗ ಕ್ರೀಡೆಯ ಜೊತೆಗೆ ಧಾರ್ಮಿಕ ಮನೋಭಾವದ ಮೂಲಕ ಶಿಸ್ತು ಸಂಸ್ಕಾರ ಸಂಸ್ಕೃತಿ ಬೆಳೆಸಿಕೊಂಡು ಸಮಾಜಕ್ಕೆ ಮಾದರಿಯಾಗಿ ಎಂದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ […]

eMedia Kannada  @2025. All Rights Reserved.