Tag: SRI CHANRDASHEKHARA SWAMIJI

PROBLEMS social service

  ಅಹಮದಾಬಾದ್ ವಿಮಾನ ದುರಂತ – ಶ್ರೀ ಚಂದ್ರಶೇಖರ ಸ್ವಾಮೀಜಿ ದಿಗ್ರಮೆ, ತೀವ್ರ ಸಂತಾಪ (Ahmedabad plane crash – Sri Chandrashekhar Swamiji shocked, deeply saddened)

  ಅಹಮದಾಬಾದ್ ವಿಮಾನ ದುರಂತ – ಶ್ರೀ ಚಂದ್ರಶೇಖರ ಸ್ವಾಮೀಜಿ ದಿಗ್ರಮೆ, ತೀವ್ರ ಸಂತಾಪ (Mulki) ಮುಲ್ಕಿ: ಗುಜರಾತಿನ ಅಹ್ಮದಾಬಾದ್ ಏರ್ಪೋರ್ಟ್ ಬಳಿ  ನಡೆದ ಘೋರ ವಿಮಾನ ದುರಂತದ ಬಗ್ಗೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಅಂತರಾಷ್ಟ್ರೀಯ ವಾಸ್ತುತಜ್ಞ ಶ್ರೀ ಚಂದ್ರಶೇಖರ ಸ್ವಾಮೀಜಿ ದಿಗ್ರಮೆ ವ್ಯಕ್ತಪಡಿಸಿ ಹಾಗೂ ದುರಂತದಲ್ಲಿ ಮಡಿದವರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ದುರಂತದ ಬಗ್ಗೆ ಮಾಧ್ಯಮ ಹೇಳಿಕೆಯಲ್ಲಿ ಶ್ರೀ ಚಂದ್ರಶೇಖರ ಸ್ವಾಮೀಜಿ ಮಾತನಾಡಿ, ಘನ ಘೋರ ದುರಂತ ಆಗಬಾರದಿತ್ತು. ದುರಂತದಲ್ಲಿ ಮಂಗಳೂರಿನ ಪೈಲಟ್ ಸಹಿತ ಅನೇಕ ಅಮಾಯಕರು […]

ಕ್ರೀಡೆ

ಐಕಳ : ಕಂಬಳ ಕೇವಲ ಕ್ರೀಡೆಯಲ್ಲ ತುಳುನಾಡಿನ ಸಂಸ್ಕೃತಿಯ ಪ್ರತೀಕ –  ಶ್ರೀ ಚಂದ್ರಶೇಖರ ಸ್ವಾಮೀಜಿ (Aikala: Kambala is not just a sport, it is a symbol of the culture of Tulu Nadu – Sri Chandrashekar Swamiji)

ಐಕಳ : ಕಂಬಳ ಕೇವಲ ಕ್ರೀಡೆಯಲ್ಲ ತುಳುನಾಡಿನ ಸಂಸ್ಕೃತಿಯ ಪ್ರತೀಕ –  ಶ್ರೀ ಚಂದ್ರಶೇಖರ ಸ್ವಾಮೀಜಿ (Aikala) ಐಕಳ : ಕಂಬಳ ಕೇವಲ ಕ್ರೀಡೆಯಲ್ಲ, ತುಳುನಾಡಿನ ಸಂಸ್ಕೃತಿಯ ಪ್ರತೀಕ ಎಂದು ಆಧ್ಯಾತ್ಮಿಕ ವಿಶ್ವ ಗುರು,ಅಂತಾರಾಷ್ಟ್ರೀಯ ವಾಸ್ತುತಜ್ಞ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು. ಅವರು ವಿಶಿಷ್ಟ ಹಾಗೂ ವೈಭೋವೋಪೇತ ಧಾರ್ಮಿಕ ಹಿನ್ನೆಲೆಯುಳ್ಳ, ತುಳುನಾಡಿನ ಕಾರ್ಣಿಕ ಪುರುಷರಾದ ಕಾಂತಾಬಾರೆ ಬೂದಾಬಾರೆ ನಾಮಾಂಕಿತ, ಇತಿಹಾಸ ಪ್ರಸಿದ್ಧ 49ನೇ ವರ್ಷದ ಐಕಳ ಕಂಬಳೋತ್ಸವಕ್ಕೆ ಹಾಗೂ ಐಕಳೋತ್ಸವಕ್ಕೆ ಚಾಲನೆ ನೀಡಿದರು. ಅವರು ಮಾತನಾಡಿ, ಕಂಬಳದ […]

ನಿಧನ

ಬಪ್ಪನಾಡು ಕ್ಷೇತ್ರದ ಪ್ರಧಾನ ಅರ್ಚಕ ಕೃಷ್ಣದಾಸ್ ಭಟ್ ನಿಧನ (Chief priest of Bappanadu Temple Krishnadas Bhat passed away)

ಬಪ್ಪನಾಡು ಕ್ಷೇತ್ರದ ಪ್ರಧಾನ ಅರ್ಚಕ ಕೃಷ್ಣದಾಸ್ ಭಟ್ ನಿಧನ (Mulki) ಮುಲ್ಕಿ: ಇಲ್ಲಿಯ ಬಪ್ಪನಾಡು ಕ್ಷೇತ್ರದ ಪ್ರಧಾನ ಅರ್ಚಕ ಕೃಷ್ಣದಾಸ್ ಭಟ್ (83) ವಯೋ ಸಹಜದಿಂದ ಸ್ವಗೃಹದಲ್ಲಿ ನಿಧನರಾದರು. ಅವರು ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಅವರು ಕಳೆದ 40 ವರ್ಷಗಳಿಂದ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅರ್ಚಕರಾಗಿ ಸೇವೆ ಸಲ್ಲಿಸಿದ್ದರು. ಪುರೋಹಿತರಾಗಿ ದಾನ, ಧರ್ಮಗಳ ಮೂಲಕ ಜನಾನುರಾಗಿಯಾಗಿದ್ದರು. ಅವರ ನಿಧನಕ್ಕೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ  ಚಂದ್ರಶೇಖರ ಸ್ವಾಮೀಜಿ, ಬಪ್ಪನಾಡು ಕ್ಷೇತ್ರದ ಅರ್ಚಕ ಶ್ರೀಪತಿ […]

ಸಂಘ, ಸಂಸ್ಥೆಗಳು

ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರುರವರನ್ನು ಸನ್ಮಾನಿಸಿದ ವಿಶ್ವಗುರು ಶ್ರೀ ಚಂದ್ರಶೇಖರ ಸ್ವಾಮೀಜಿ (Vishwaguru Sri Chandrashekar Swamiji felicitated Dharmadarshi Dr. Harikrishna Punaruru)

ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರುರವರನ್ನು ಸನ್ಮಾನಿಸಿದ ವಿಶ್ವಗುರು ಶ್ರೀ ಚಂದ್ರಶೇಖರ ಸ್ವಾಮೀಜಿ (Mulki) ಮುಲ್ಕಿ: ಶೈಕ್ಷಣಿಕ, ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಯ ಜೊತೆಗೆ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸವಲತ್ತುಗಳನ್ನು ಒದಗಿಸಿ ಉನ್ನತ ಸಾಧನೆಗೈದ ಧರ್ಮದರ್ಶಿ ಡಾ ಹರಿಕೃಷ್ಣ ಪುನರೂರು ರವರು ಗೌರವಕ್ಕೆ ಅಭಿನಂದನಾರ್ಹರು ಎಂದು ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು. ಅವರು ಕಿಲ್ಪಾಡಿಯ ಶ್ರೀ ಚಂದ್ರಶೇಖರ ಸ್ವಾಮೀಜಿಯವರ ಆಶ್ರಮದಲ್ಲಿ ಸಾಧಕರ ನೆಲೆಯಲ್ಲಿ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು  ರವರನ್ನು ಸನ್ಮಾನಿಸಿ ಮಾತನಾಡಿದರು. ಸನ್ಮಾನ […]

ನಿಧನ

ಮುಲ್ಕಿ: ಕೊಳಚಿ ಕಂಬಳ ನಿವಾಸಿ  ಹರೀಶ್ ಸುವರ್ಣ ನಿಧನ (Mulki: Harish Suvarna, a resident of Kolachi Kambala, passes away)

ಮುಲ್ಕಿ: ಕೊಳಚಿ ಕಂಬಳ ನಿವಾಸಿ  ಹರೀಶ್ ಸುವರ್ಣ ನಿಧನ (Mulki) ಮುಲ್ಕಿ: ಇಲ್ಲಿಗೆ ಸಮೀಪದ ಕೊಳಚಿ ಕಂಬಳ ನಿವಾಸಿ  ಹರೀಶ್ ಸುವರ್ಣ (55) ಹೃದಯಾಘಾತದಿಂದ ಬುಧವಾರ ನಿಧನರಾದರು ಅವರು ಪತ್ನಿ ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಮುಲ್ಕಿಯ ಪ್ರತಿಷ್ಠಿತ ಬಿಲ್ಲವ ಸಮಾಜ ಸೇವಾ ಸಂಘದ ಸದಸ್ಯರಾಗಿ, ಕೊಳಚಿ ಕಂಬಳ ಶ್ರೀ ಜಾರಂದಾಯ ದೈವಸ್ಥಾನದ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ಜನಾನುರಾಗಿಯಾಗಿದ್ದರು.  ಮುಲ್ಕಿ ಬ್ಲಾಕ್ ಕಾಂಗ್ರೆಸ್ ನ ಪದಾಧಿಕಾರಿಯಾಗಿ ನಿಷ್ಠಾವಂತ ಕಾಂಗ್ರೆಸ್ […]

ಸಂಘ, ಸಂಸ್ಥೆಗಳು

ಕೆಎಸ್ ರಾವ್‌ನಗರ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ಮಹಾಬಲ ಎನ್ ಸನಿಲ್ ಆಯ್ಕೆ(Mahabala N. Sanil elected as new president of KS Rao nagar Sri Narayana Guru Samaja Seva Sangha)

ಕೆಎಸ್ ರಾವ್‌ನಗರ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ಮಹಾಬಲ ಎನ್ ಸನಿಲ್ ಆಯ್ಕೆ (Mulki) ಮುಲ್ಕಿ: ಪ್ರತಿಷ್ಠಿತ ಕೆಎಸ್ ರಾವ್‌ನಗರ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ದ 40 ನೇ ವಾರ್ಷಿಕ ಮಹಾಸಭೆಯು ಸಂಘದ ಸಭಾಗೃಹದಲ್ಲಿ ಮಹಾಬಲ ಎನ್ ಸನಿಲ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮುಂದಿನ ವರ್ಷದ ಅವಧಿಗೆ ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಮಹಾಬಲ ಎನ್ ಸನಿಲ್ […]

ನಿಧನ

ಮಾಜಿ ಪ್ರಧಾನಿ ಡಾ. ಮನ್‌ಮೋಹನ್ ಸಿಂಗ್ ನಿಧನಕ್ಕೆ ಶ್ರೀ ಚಂದ್ರಶೇಖರ ಸ್ವಾಮೀಜಿ ಸಂತಾಪ (Sri Chandrashekhar Swamiji Condoles the demise of F0rmer PM Dr. Manmohan Singh)

ಮಾಜಿ ಪ್ರಧಾನಿ ಡಾ. ಮನ್‌ಮೋಹನ್ ಸಿಂಗ್ ನಿಧನಕ್ಕೆ ಶ್ರೀ ಚಂದ್ರಶೇಖರ ಸ್ವಾಮೀಜಿ ಸಂತಾಪ (Mulki) ಮುಲ್ಕಿ: ದೇಶದ ಆರ್ಥಿಕತೆಯ ಹರಿಕಾರ, ಮೇಧಾವಿ, ಸಜ್ಜನ ರಾಜಕಾರಣಿ, ಹಕ್ಕುಗಳ ಹರಿಕಾರ ಮಾಜಿ ಪ್ರಧಾನಿ ಡಾ. ಡಾ. ಮನ್‌ಮೋಹನ್ ಸಿಂಗ್ ನಿಧನಕ್ಕೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಚಂದ್ರಶೇಖರ ಸ್ವಾಮೀಜಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ಮಾಧ್ಯಮದೊಂದಿಗೆ ಮಾತನಾಡಿ, ಭಾರತದ ಸರ್ವೋಚ್ಚ ನಾಯಕರಲ್ಲಿ ಡಾ. ಮನಮೋಹನ್ ಸಿಂಗ್ ಒಬ್ಬರಾಗಿದ್ದು, ಭಾರತದ ಶ್ರೇಷ್ಠ ಪ್ರಧಾನಿಯಾಗಿ ಅವರ ನಿಷ್ಕಳಂಕ ರಾಜಕೀಯ, ಉತ್ತಮ ಆಡಳಿತ ಜನ […]

ನಿಧನ

ಎಳತ್ತೂರು ಜತ್ತಬೆಟ್ಟು ನಿವಾಸಿ ವನಜಾಕ್ಷಿ ಬಿ ಶೆಟ್ಟಿ ನಿಧನ (Elatturu Jattabettu Vanajakshi B Shetty passes away)

ಎಳತ್ತೂರು ಜತ್ತಬೆಟ್ಟು ನಿವಾಸಿ ವನಜಾಕ್ಷಿ ಬಿ ಶೆಟ್ಟಿ ನಿಧನ  (Moolki) ಮುಲ್ಕಿ: ಇಲ್ಲಿಗೆ ಸಮೀಪದ ಎಳತ್ತೂರು ಜತ್ತಬೆಟ್ಟು ನಿವಾಸಿ ವನಜಾಕ್ಷಿ ಬಿ ಶೆಟ್ಟಿ (75) ಸೋಮವಾರ ನಿಧನರಾದರು. ಅವರು  ಪುತ್ರ ರವಿರಾಜ್ ಶೆಟ್ಟಿ ಜತ್ತಬೆಟ್ಟು ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಅವರು ಪರೋಪಕಾರಿಯಾಗಿ ಜನಾನುರಾಗಿಯಾಗಿದ್ದರು. ಅವರ ನಿಧನಕ್ಕೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವ ಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತ ಅರಸರು, ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, […]

ಧಾರ್ಮಿಕ

 ಮೂಲ್ಕಿ:  ಶ್ರೀ ವೆಂಕಟರಮಣ ದೇವರ ಪಲ್ಲಕ್ಕಿ ಸವಾರಿ; ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ಶ್ರೀ ದೇವರ ಕಟ್ಟೆ ಪೂಜೆ (Mulki: Venkataramana Temple Palkhi : Katte Pooje at Sri Chandra Shekhar Swamiji Ashram)

ಮೂಲ್ಕಿ:  ಶ್ರೀ ವೆಂಕಟರಮಣ ದೇವರ ಪಲ್ಲಕ್ಕಿ ಸವಾರಿ; ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ಶ್ರೀ ದೇವರ ಕಟ್ಟೆ ಪೂಜೆ (Mulki) ಮುಲ್ಕಿ: ಒಳಲಂಕೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ಶುದ್ಧ ತ್ರಯೋದಶಿ ವೈಕುಂಠ ಚತುರ್ದಶಿಯಂದು ಶ್ರೀ ದೇವರ ವನಭೋಜನ ಉತ್ಸವ ನೆರವೇರಿತು. ವನಭೋಜನ ಉತ್ಸವ ಪ್ರಯುಕ್ತ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ಶ್ರೀ ದೇವರ ಕಟ್ಟೆ ಪೂಜೆ ವಿಜೃಂಭಣೆಯಿಂದ ನೆರವೇರಿತು. ಈ ಸಂದರ್ಭ ಜ್ಯೋತಿಷಿ ವಿಶ್ವನಾಥ ಭಟ್, ಉಷಾ ವಿಶ್ವನಾಥ ಭಟ್, ಶ್ರೀ ಚಂದ್ರಶೇಖರ ಸ್ವಾಮೀಜಿ […]

ನಿಧನ

ಸಾಮಾಜಿಕ ಕಾರ್ಯಕರ್ತೆ ಎಂ ವಿಮಲಾ ಪ್ರಭು ನಿಧನ (Social worker M Vimala Prabhu passes away)

ಸಾಮಾಜಿಕ ಕಾರ್ಯಕರ್ತೆ ಎಂ ವಿಮಲಾ ಪ್ರಭು ನಿಧನ (Moolki) ಮೂಲ್ಕಿ: ಮೂಲ್ಕಿ ಸಮೀಪದ ಎಸ್ ವಿ ಟಿ ನಿವಾಸಿ ಎಂ ವಿಮಲಾ ಪ್ರಭು (76) ಅನಾರೋಗ್ಯದಿಂದ ಶುಕ್ರವಾರ ನಿಧನರಾದರು. ಅವರು ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ ಎಸ್ ವಿ ಟಿ ಪರಿಸರದಲ್ಲಿ ಉತ್ತಮ ಭಜನಕಾರರಾಗಿ, ಸಾಮಾಜಿಕ ಕಾರ್ಯಕರ್ತೆಯಾಗಿ, ಪರೋಪಕಾರಿಯಾಗಿ ಜನಾನುರಾಗಿಯಾಗಿದ್ದರು. ಅವರ ನಿಧನಕ್ಕೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಮೂಲ್ಕಿ – ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ […]

eMedia Kannada  @2025. All Rights Reserved.