ಶ್ರೀ.ಕ್ಷೇ ಧ. ಗ್ರಾ. ಯೋಜನೆ, ಆಯುರ್ವೇದ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ (Free health check-up camp in collaboration with Shri. Kshe Dha. Gram. Yojana, Ayurveda Hospital)
ಶ್ರೀ.ಕ್ಷೇ ಧ. ಗ್ರಾ. ಯೋಜನೆ, ಆಯುರ್ವೇದ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉಡುಪಿ ಬ್ರಹ್ಮಗಿರಿಯ ಪ್ರಗತಿ ಸೌಧದಲ್ಲಿ ನಡೆದ ಉಚಿತ ಶಿಬಿರ (Udupi)ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆ ಉದ್ಯಾವರ ಉಡುಪಿ ಇದರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಬ್ರಹ್ಮಗಿರಿಯ ಪ್ರಗತಿ ಸೌಧದಲ್ಲಿ ಶನಿವಾರ ನೆರವೇರಿತು. ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ […]


