Tag: Sri Durga Adi Shakti Kshetra in Doddanagudde

ಧಾರ್ಮಿಕ

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಗ್ರಹಣ ಶಾಂತಿ ಸಂಪನ್ನ (Shree Chakra Peeth Surapujita Shree Durga Adishakti Kshetra Grahana Shanti Sampanna)

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಗ್ರಹಣ ಶಾಂತಿ ಸಂಪನ್ನ ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನಡೆದ ಗ್ರಹಣ ಶಾಂತಿ (Udupi) ಉಡುಪಿ: ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಕೇತು ಗ್ರಸ್ತ ಚಂದ್ರ ಗ್ರಹಣದ ಪ್ರಯುಕ್ತ ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಗ್ರಹಣ ಶಾಂತಿಯನ್ನು ಸಾಮೂಹಿಕವಾಗಿ ಹಮ್ಮಿಕೊಳ್ಳಲಾಯಿತು.   ಗಣೇಶ್ ಸರಳಾಯ ಅವರ […]

social service ಧಾರ್ಮಿಕ

ಸುರ್ವೆ ಕಲ್ಚರಲ್‌ ಅಕಾಡೆಮಿ ಸಾಂಸ್ಕೃತಿಕ ಕಲಾ ಪ್ರತಿಭೋತ್ಸವ, ವಿಚಾರ ಸಂಕಿರಣ (Surve Cultural Academy Cultural Art Festival, Symposium)

ಸುರ್ವೆ ಕಲ್ಚರಲ್‌ ಅಕಾಡೆಮಿ ಸಾಂಸ್ಕೃತಿಕ ಕಲಾ ಪ್ರತಿಭೋತ್ಸವ, ವಿಚಾರ ಸಂಕಿರಣ   ಸುರ್ವೆ ಕಲ್ಚರಲ್‌ ಅಕಾಡೆಮಿ ವತಿಯಿಂದ  ರಮಾನಂದ ಗುರೂಜಿಯವರಿಗೆ ಸನ್ಮಾನ (Udupi) ಉಡುಪಿ: ಬೆಂಗಳೂರಿನ ಸುರ್ವೆ ಕಲ್ಚರಲ್‌ ಅಕಾಡೆಮಿ ಆಶ್ರಯದಲ್ಲಿ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿರುವ ನಯನಾ ರಂಗಮಂದಿರದಲ್ಲಿ 74ನೇ ಸಾಂಸ್ಕೃತಿಕ ಕಲಾ ಪ್ರತಿಭೋತ್ಸವ ಮತ್ತು ಬುದ್ಧ- ಬಸವ -ಅಂಬೇಡ್ಕರ್‌ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ಅಕಾಡೆಮಿಯ ವಿವಿಧ ಪ್ರಶಸ್ತಿ ಪ್ರದಾನ ನಡೆಯಿತು.    ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಆಡಳಿತ […]

ಧಾರ್ಮಿಕ

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಏಕದಾರು ಬಿಂಬ ಕಾಮಧೇನು ಸ್ಥಾಪನೆ (Installation of a idol of Kamadhenu at the Sri Durga Adi Shakti Kshetra in Doddanagudde)

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಏಕದಾರು ಬಿಂಬ ಕಾಮಧೇನು ಸ್ಥಾಪನೆ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮ (Udupi) ಉಡುಪಿ : ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಗಾಯತ್ರಿ ಧ್ಯಾನಪೀಠದ ಶ್ರೀ ಕಪಿಲ ಮಹರ್ಷಿ ಸಾನ್ನಿಧ್ಯದಲ್ಲಿ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಪುರಾಣ ಕಾಲದಲ್ಲಿ ಋಷಿ ಮುನಿಗಳು ತಮ್ಮ ತಪ:ಶಕ್ತಿಯಿಂದ ಒಲಿಸಿಕೊಂಡ  ಕಾಮಧೇನುವಿನ ಪ್ರತಿರೂಪವನ್ನು ಸ್ಥಾಪನೆ ಗಳಿಸಲಾಯಿತು.      ಬೇಡಿದ್ದನ್ನು ಕರುಣಿಸುವಂತಹ ಮಹಾನ್ ಶಕ್ತಿಯುಳ್ಳ, ಗತಕಾಲದ ಇತಿಹಾಸವನ್ನು […]

eMedia Kannada  @2025. All Rights Reserved.