ಶಾಲಾ ಕಾಲೇಜು
ಅದಮಾರು ಪೂರ್ಣಪ್ರಜ್ಞ ಆಂಗ್ಲ ಮಾಧ್ಯಮ ಪ್ರೌಢಶಾಲೆ ಎಸ್ ಎಸ್ ಎಲ್ ಸಿ ಶೇಕಡ 100 ಫಲಿತಾಂಶ (Adamaru PPC English Mediem School 100% Result in SSLC)
ಅದಮಾರು ಪೂರ್ಣಪ್ರಜ್ಞ ಆಂಗ್ಲ ಮಾಧ್ಯಮ ಪ್ರೌಢಶಾಲೆ ಎಸ್ ಎಸ್ ಎಲ್ ಸಿ ಶೇಕಡ 100 ಫಲಿತಾಂಶ (Padubidri) ಪಡುಬಿದ್ರಿ: ಇಲ್ಲಿನ ಅದಮಾರು ಪೂರ್ಣಪ್ರಜ್ಞ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯು 2023-24ನೇ ಸಾಲಿನ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 49 ಎಲ್ಲರೂ ಉತ್ತೀರ್ಣರಾಗಿದ್ದು, 21 ಮಂದಿ ಡಿಸ್ಟಿಂಕ್ಷನ್, 23 ಪ್ರಥಮ ದರ್ಜೆ, ನಾಲ್ಕು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ಕೃತಿ ಜಿ- 614, ಅಂಕಿತಾ ಭಟ್ – 612, […]

