Tag: Sri krishna matt

Uncategorised ಸನ್ಮಾನ, ಅಭಿನಂದನೆ

ಡಾ. ಬಾಲಕೃಷ್ಣ ಎಸ್. ಮದ್ದೋಡಿಯವರಿಗೆ ‘ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ’ (Dr. Balakrishna S. Maddodi gets ‘Shri Krishnanugraha Award’)

ಡಾ. ಬಾಲಕೃಷ್ಣ ಎಸ್. ಮದ್ದೋಡಿಯವರಿಗೆ ‘ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ’ ಈ ಗೌರವವನ್ನು ಉಡುಪಿ ಶ್ರೀ ಕೃಷ್ಣ ಮಠ ಮತ್ತು ಕಥಾ ಬಿಂದು ಪ್ರಕಾಶನ ಜಂಟಿಯಾಗಿ ನೀಡಿದೆ (Udupi) ಉಡುಪಿ: ಭಾರತ ಸರ್ಕಾರದ ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯ ಸದಸ್ಯ ಡಾ. ಬಾಲಕೃಷ್ಣ ಎಸ್. ಮದ್ದೋಡಿಯವರಿಗೆ ಉಡುಪಿ ಶ್ರೀ ಕೃಷ್ಣ ಮಠ ರಾಜಾಂಗಣದಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಪ್ರತಿಷ್ಠಿತ ‘ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.    ಪರಿಸರ, ಶಿಕ್ಷಣ, ಸುಸ್ಥಿರತೆ ಪ್ರಚಾರ ಮತ್ತು ಸಾಮಾಜಿಕ ಸೇವೆಗಳ ಕ್ಷೇತ್ರಗಳಲ್ಲಿ […]

ಪ್ರಚಲಿತ

ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ- 2023 (At Udupi Rajangana Kishora Yakshagana Sambrahama)

ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ– 2023 ಉಡುಪಿ: ಶ್ರೀಕೃಷ್ಣಮಠದ ರಾಜಾಂಗಣದಲ್ಲಿ, ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು, ಯಕ್ಷಗಾನ ಕಲಾರಂಗ(ರಿ) ಉಡುಪಿ, ಯಕ್ಷ ಶಿಕ್ಷಣ ಟ್ರಸ್ಟ್(ರಿ) ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ, ಕಿಶೋರ ಯಕ್ಷಗಾನ ಸಂಭ್ರಮ- 2023 ದ ಕಾರ್ಯಕ್ರಮ ಜರಗಿತು.   ಯಕ್ಷಶಿಕ್ಷಣ ಟ್ರಸ್ಟ್ ನ ಗೌರವಾಧ್ಯಕ್ಷರಾದ ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು (Sri Krishnapura Sri Vidhyasagara Theertha Swamiji), ಶಿಕ್ಷಣ ಕ್ಷೇತ್ರಕ್ಕೆ ಉದಾರ ದಾನಿಗಳಾದ […]

ಕರಾವಳಿ ಪ್ರಚಲಿತ ವಿಡಿಯೋ

ಉಡುಪಿ ಕೃಷ್ಣಮಠದಲ್ಲಿ ಸಂಭ್ರಮದ ವಿಟ್ಲಪಿಂಡಿ ಆಚರಣೆ

ಉಡುಪಿ ಕೃಷ್ಣಮಠದಲ್ಲಿ ಸಂಭ್ರಮದ ವಿಟ್ಲಪಿಂಡಿ ಆಚರಣೆ ಉಡುಪಿ:  ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಗುರುವಾರ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀ ಕೃಷ್ಣ ಲೀಲೋತ್ಸವಗಳನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಗುರುವಾರ ಮಠದ ಹೊರಗೆ ರಥಬೀದಿಯಲ್ಲಿ ವೈಭವದ ಚಿನ್ನದ ರಥೋತ್ಸವ, ಶ್ರೀ ಕೃಷ್ಣ ಲೀಲೋತ್ಸವ, ಮೊಸರು ಕುಡಿಕೆ ಆಚರಣೆಗೆ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತರು ಸಾಕ್ಷಿಗಳಾದರು.   ಮಧ್ಯಾಹ್ನ 3 ಗಂಟೆಗೆ ಪರ್ಯಾಯ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಕೃಷ್ಣನ ಮೃಣ್ಮಯ ಮೂರ್ತಿಯನ್ನು ಮಠದಿಂದ ಹೊರಗೆ ತಂದು ರಥಬೀದಿಯಲ್ಲಿ […]

ಕರಾವಳಿ ಪ್ರಚಲಿತ

ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆ ಸ್ಥಗಿತವಿಲ್ಲ:  ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸ್ಪಷ್ಟನೆ

ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆ ಸ್ಥಗಿತವಿಲ್ಲ:  ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸ್ಪಷ್ಟನೆ ಬೆಂಗಳೂರು: ‌ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆ ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳುವುದಿಲ್ಲ. ನೋಂದಣಿ ಪ್ರಕ್ರಿಯೆ ನಿರಂತರವಾಗಿರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸ್ಪಷ್ಟಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಗೃಹಲಕ್ಷ್ಮಿ ಯೋಜನೆ ಸ್ಥಗಿತ ಎಂಬ ಮಾಹಿತಿ ಪ್ರಕಟವಾದ ಕುರಿತಂತೆ ಪ್ರತಿಕ್ರಿಯಿಸಿದ ಸಚಿವರು, ಕೆಲವರ ಅಚಾತುರ್ಯದಿಂದ ಈ ರೀತಿ ಆಗಿದ್ದು, ಇದು ನಿರಂತರವಾಗಿ ನಡೆಯುವ ಯೋಜನೆ. ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ಹರಡಿದವರಿಗೆ ನೋಟೀಸ್ […]

ಕರಾವಳಿ ದೇಶ-ವಿದೇಶ

ಉಡುಪಿ ಕೃಷ್ಣಮಠದಲ್ಲಿ ಮಧ್ಯರಾತ್ರಿ 11.42ಕ್ಕೆ ಕೃಷ್ಣಾಪುರ ಶ್ರೀಪಾದರಿಂದ ಅರ್ಘ್ಯ ಪ್ರದಾನ

ಕೃಷ್ಣಮಠದಲ್ಲಿ ಮಧ್ಯರಾತ್ರಿ 11.42ಕ್ಕೆ ಕೃಷ್ಣಾಪುರ ಶ್ರೀಪಾದರಿಂದ ಅರ್ಘ್ಯ ಪ್ರದಾನ, ಸಂಭ್ರಮದ ಕೃಷ್ಣಾಷ್ಠಮಿ ಉಡುಪಿ: ಕೃಷ್ಣಮಠದಲ್ಲಿ ಮಧ್ಯರಾತ್ರಿ 11.42ಕ್ಕೆ ಕೃಷ್ಣನ ಅವತಾರ ಗಳಿಗೆಯಲ್ಲಿ ಕೃಷ್ಣನಿಗೆ ಪ್ರಧಾನ ಅರ್ಘ್ಯ ಪ್ರದಾನ ಮಾಡಿದ ಪರ್ಯಾಯ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ನಂತರ ಹೊರಗೆ ತುಳಸಿಕಟ್ಟೆಯಲ್ಲಿ ಚಂದ್ರನಿಗೆ ಅರ್ಘ್ಯ ಪ್ರದಾನ ಮಾಡಿದರು.   ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಮತ್ತು ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದಲೂ ಅರ್ಘ್ಯ ಪ್ರದಾನ ನಡೆಯಿತು.   ಬಳಿಕ ಸಾರ್ವಜನಿಕರಿಂದ […]

ಕರಾವಳಿ ವಿಡಿಯೋ

ಕೃಷ್ಣ ಜನ್ಮಾಷ್ಟಮಿ ಸಂದರ್ಭ ಬಳಸುವ ಪೇಟ್ಲ ತಯಾರಿಯಲ್ಲಿ ಕಾಪುವಿನ ಪ್ರಶಾಂತ್‌ ಎಕ್ಸ್ಪರ್ಟ್‌ 

ಕೃಷ್ಣ ಜನ್ಮಾಷ್ಟಮಿ ಸಂದರ್ಭ ಬಳಸುವ ಪೇಟ್ಲ ತಯಾರಿಯಲ್ಲಿ ಕಾಪುವಿನ ಪ್ರಶಾಂತ್‌ ಎಕ್ಸ್ಪರ್ಟ್‌  ಕಾಪು: ಉಡುಪಿಯಲ್ಲಿ ಆಚರಿಸುವ ಶ್ರೀ ಕೃಷ್ಣ ಜನ್ಮಾಷ್ಟಮಿ ಹತ್ತು ಹಲವು ವಿಶೇಷತೆಗಳಿಗೆ ಹೆಸರುವಾಸಿಯಾಗಿದೆ. ಶ್ರೀ ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ಬಳಸುವ ಪೇಟ್ಲಕ್ಕೆ ಭಾರೀ ಬೇಡಿಕೆಯಿದ್ದು ಜನ್ಮಾಷ್ಟಮಿಗೆ ಒಂದು ವಾರವಿರುವಾಗಲೇ  ಪೇಟ್ಲಕ್ಕೆ ಫುಲ್ ಡಿಮ್ಯಾಂಡು  ಇದೆ. ಕಾಪುವಿನ  ಪ್ರಶಾಂತ್ ಪೂಜಾರಿ  ಮತ್ತು ಅವರ ತಂಡ ಆಕರ್ಷಕ ಶೈಲಿಯೊಂದಿಗೆ ಪೇಟ್ಲಗಳನ್ನು     ಬಿದಿರಿನ ಕೋಲಿನ ಮೂಲಕವಾಗಿ ಸಿದ್ಧಪಡಿಸಲಾಗುವ ಪೇಟ್ಲದಲ್ಲಿ ಶಬ್ಬ ಬರಲು ಪೇಟ್ಲ ಕಾಯಿಯನ್ನು ಬಳಸಲಾಗುತ್ತದೆ.

ಕರಾವಳಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳ್ಕರ್ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳ್ಕರ್ ಭೇಟಿ ಶ್ರೀಕೃಷ್ಣಮಠಕ್ಕೆ,ಉಡುಪಿ ಜಿಲ್ಲಾ ಉಸ್ತುವಾರಿ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಶ್ರೀಮತಿ ಲಕ್ಷ್ಮಿ ಆರ್.ಹೆಬ್ಬಾಳ್ಕರ್ ರವರು ಭಾನುವಾರ ಬೆಳಿಗ್ಗೆ ಆಗಮಿಸಿ ಶ್ರೀ ಕೃಷ್ಣನ  ದರ್ಶನ ಪಡೆದರು. ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್, ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಕೃಷ್ಣಮೂರ್ತಿ ಭಟ್, ಉದಯಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

eMedia Kannada  @2025. All Rights Reserved.