ಪ್ರಚಲಿತ
ವಿಡಿಯೋ
ಧರ್ಮಕ್ಕೋಸ್ಕರ ಮನುಷ್ಯ ಅಲ್ಲ-ಮನುಷ್ಯನಿಗಾಗಿ ಧರ್ಮ: ಮುಖ್ಯಮಂತ್ರಿ ಸಿದ್ದರಾಮಯ್ಯ
ಧರ್ಮಕ್ಕೋಸ್ಕರ ಮನುಷ್ಯ ಅಲ್ಲ-ಮನುಷ್ಯನಿಗಾಗಿ ಧರ್ಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೀಸಲಾತಿ ಪ್ರಮಾಣವನ್ನು ಶೇ50 ಕ್ಕಿಂತ ಹೆಚ್ಚಿಸಲು ಅಗತ್ಯ ಕ್ರಮ: ಸಿಎಂ ಭರವಸೆ ಬೆಂಗಳೂರು ಸೆ ೭ : ಧರ್ಮಕ್ಕೋಸ್ಕರ ಮನುಷ್ಯ ಅಲ್ಲ. ಮನುಷ್ಯನಿಗಾಗಿ ಧರ್ಮ ಇದೆ. ಮಾನವನಾಗಿ ಹುಟ್ಟಿದ ಕೃಷ್ಣ ಯಾವತ್ತೂ ಕೈಯಲ್ಲಿ ಶಸ್ತ್ರ ಹಿಡಿಯದೆ ದೈವತ್ವಕ್ಕೆ ಏರಿದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಶ್ರೀ ಕೃಷ್ಣ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ಮನುಷ್ಯ ಮನುಷ್ಯನನ್ನು ಪ್ರೀತಿಸುವುದೇ ಧರ್ಮ. […]

