Tag: sri kshethra dharmasthala dist director nagaraj shetty

fastival ಧಾರ್ಮಿಕ

ಶ್ರೀ‌ಕ್ಷೇತ್ರ ಧರ್ಮಸ್ಥಳದಿಂದ ಶೀರೂರು ಪರ್ಯಾಯಕ್ಕೆ ಹೊರೆಕಾಣಿಕೆ (Hore Kanike from Srikshetra Dharmasthala to Shiroor Paryaya)

ಶ್ರೀ‌ಕ್ಷೇತ್ರ ಧರ್ಮಸ್ಥಳದಿಂದ ಶೀರೂರು ಪರ್ಯಾಯಕ್ಕೆ ಹೊರೆಕಾಣಿಕೆ ಜ. 18 ರಂದು ಸರ್ವಜ್ಞ ಪೀಠ ಏರಲಿರುವ ಪರ್ಯಾಯ ಶಿರೂರು ಶ್ರೀ ವೇದವರ್ದನ ಸ್ವಾಮೀಜಿ (Udupi) ಉಡುಪಿ: ಶ್ರೀ‌ಕ್ಷೇತ್ರ ಧರ್ಮಸ್ಥಳದಿಂದ ಶೀರೂರು ಪರ್ಯಾಯದ ಗೌರವಾಧ್ಯಕ್ಷರಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಜ. 18 ರಂದು ನಡೆಯಲಿರುವ ಶೀರೂರು ಪರ್ಯಾಯಕ್ಕಾಗಿ ಹೊರೆಕಾಣಿಕೆ ನೆರವೇರಿತು.   ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 50 ಕ್ವಿಂಟಲ್ ಸೋನಾ ಮಸೂರಿ ಅಕ್ಕಿ ಮತ್ತು 15 ಕ್ವಿಂಟಲ್ ತರಕಾರಿಯನ್ನು  ಶ್ರೀ ಕೃಷ್ಣನ ಸನ್ನಿಧಾನಕ್ಕೆ ಸಲ್ಲಿಸಲಾಯಿತು.     ಶೀರೂರು […]

social service

ಬೆಳ್ಳೆ ಗ್ರಾಮಪಂಚಾಯತ್ ವ್ಯಾಪ್ತಿಯ ಕುರುಡಾಯಿ ಕೆರೆ ವೀಕ್ಷಣೆಗೆ ಆಗಮಿಸಿದ ಯುನಿಸೆಫ್ ತಂಡ (The UNICEF team arrived to observe the Kurudai Lake in Belle Gram Panchayat)

ಬೆಳ್ಳೆ ಗ್ರಾಮಪಂಚಾಯತ್ ವ್ಯಾಪ್ತಿಯ ಕುರುಡಾಯಿ ಕೆರೆ ವೀಕ್ಷಣೆಗೆ ಆಗಮಿಸಿದ ಯುನಿಸೆಫ್ ತಂಡ ಇತ್ತೀಚೆಗೆ ಕುರುಡಾಯಿ ಕೆರೆ ಅಭಿವೃದ್ಧಿ ಪಡಿಸಿದ್ದ ಶ್ರೀ ಕ್ಷೇತ್ರ ಧ.ಗ್ರಾಮಾಭಿವೃದ್ಧಿ ಯೋಜನೆ   (Belle) ಬೆಳ್ಳೆ : ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುರುಡಾಯಿ ಕೆರೆ ವೀಕ್ಷಣೆಗೆಯುನಿಸೆಫ್  ಸಂಸ್ಥೆಯ ಅಧಿಕಾರಿ ಎನ್‌ ಎಲ್‌ ನರಸಿಂಹ ರೆಡ್ಡಿ ಆಗಮಿಸಿ ಪರಿಶೀಲನೆ ನಡೆಸಿದರು.   ಇತ್ತೀಚೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಪು ತಾಲೂಕು ಶಿಪಾರಸ್ಸಿನ ಮೇರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ […]

ವ್ಯವಹಾರ ಸಂಘ, ಸಂಸ್ಥೆಗಳು

ಧರ್ಮಸ್ಥಳ ಗ್ರಾ.ಯೋ. ಸೇವಾ ಪ್ರತಿನಿಧಿಯವರಿಗೆ ಕೌಶಲಾಭಿವೃದ್ಧಿ ತರಬೇತಿ ಕಾರ್ಯಾಗಾರ (Dharmasthala Gram Yojana Service Representative Skill Development Training Workshop)

 ಧರ್ಮಸ್ಥಳ ಗ್ರಾ.ಯೋ. ಸೇವಾ ಪ್ರತಿನಿಧಿಯವರಿಗೆ ಕೌಶಲಾಭಿವೃದ್ಧಿ ತರಬೇತಿ ಕಾರ್ಯಾಗಾರ ಕಾಪು ತಾಲೂಕಿನ 40 ಸೇವಾ ಪ್ರತಿನಿಧಿಯವರಿಗೆ ತರಬೇತಿ (Udupi) ಉಡುಪಿ:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪುವಿನ ಸೇವಾ ಪ್ರತಿನಿಧಿಯವರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರವು ಉಡುಪಿಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್‌ ಸ್ವ ಸಹಾಯ ಕೇಂದ್ರದ ತರಬೇತಿ ಸಂಸ್ಥೆಯಲ್ಲಿ ನೆರವೇರಿತು.   ತರಬೇತಿಯ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ  ಆನಂದ ಸುವರ್ಣರವರು ಉದ್ಘಾಟಿಸಿದರು. ಈ ಸಂದರ್ಭ […]

social service

ಶ್ರೀಕ್ಷೇತ್ರ ಧರ್ಮಸ್ಥಳದಿಂದ ಸಹಾಯಹಸ್ತ (A helping hand from Srikshetra Dharmasthala)

ಶ್ರೀಕ್ಷೇತ್ರ ಧರ್ಮಸ್ಥಳದಿಂದ ಸಹಾಯಹಸ್ತ ಇನ್ನಂಜೆಯಲ್ಲಿ ಮನೆ ನಿರ್ಮಾಣಕ್ಕೆ, ಪಾಂಗಾಳದಲ್ಲಿ ಅನಾರೋಗ್ಯಕ್ಕಾಗಿ ಸಹಾಯ (Kaup) ಕಾಪು: ಕಾಪು ತಾಲೂಕಿನ ಇನ್ನಂಜೆ ರೋಟರಿ ಸಮುದಾಯದಳದ ಸಹಕಾರದಿಂದ ಲಕ್ಷ್ಮಣ ಬಂಗೇರ ರವರಿಗೆ ಮನೆ ನಿರ್ಮಾಣ ಮಾಡುತ್ತಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ  ಮನೆ ನಿರ್ಮಾಣಕ್ಕಾಗಿ ನೀಡಿದ 10 ಸಾವಿರ ರೂ.  ಸಹಾಯ ಧನವನ್ನು ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾಶೆಟ್ಟಿಯವರು ವಿತರಿಸಿದರು.     ಪಾಂಗಳ ಬ್ರಹ್ಮ ಲಿಂಗೇಶ್ವರ ಸಂಘದ ವಸಂತಿಯವರ ಪುತ್ರ ಸಂದೀಪ್ ತೀರಾ ಅನಾರೋಗ್ಯ ದಿಂದ ಬಳಲುತ್ತಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ “ಕೃಟಿಕಲ್ […]

Uncategorised

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 847ನೆ ನಮ್ಮೂರು ನಮ್ಮ ಕೆರೆ ಹಸ್ತಾಂತರ (Handover of the 847th Nammur Namma Kere of the Sri Kshetra Dharmasthala Rural Development Project)

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 847ನೆ ನಮ್ಮೂರು ನಮ್ಮ ಕೆರೆ ಹಸ್ತಾಂತರ ಕೆರೆಗೆ ಬಾಗಿನ ಅರ್ಪಿಸಿದ ಕಾಪು ತಾಲೂಕು ದಂಡಾಧಿಕಾರಿ ಅನಂತ ಶಂಕರ್ (Kaup) ಕಾಪು: ಕಾಪು ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಕುರುಡಾಯಿ ಕೆರೆ ಅಭಿವೃದ್ದಿ ಸಮಿತಿ  ಸಹಭಾಗಿತ್ವದಲ್ಲಿ ಬೆಳ್ಳೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕುರುಡಾಯಿಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಾ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆಯವರ ಮಹತ್ವಾಕಾಂಕ್ಷೆಯ ಯೋಜನೆ 847ನೆ ನಮ್ಮೂರು ನಮ್ಮ […]

social service

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ (Distribution of subsidy sanction letter from Sri Kshetra Dharmasthala

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ ಸುಜ್ಞಾನ ಚಾರಿಟೇಬಲ್ ಟ್ರಸ್ಟ್ ಸಮುದಾಯ ಭವನ ನಿರ್ಮಾಣಕ್ಕೆ 2 ಲಕ್ಷ ಕೊಡುಗೆ (Kaup) ಕಾಪು : ಕಾಪು ತಾಲೂಕಿನ ಸುಜ್ಞಾನ ಚಾರಿಟೇಬಲ್ ಟ್ರಸ್ಟ್ ಇದರ ಸುಧಾಮ  ಸಮುದಾಯ ಭವನ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮoಜೂರಾದ 2 ಲಕ್ಷದ ಮಂಜೂರಾತಿ ಪತ್ರದ ವಿತರಣೆ ನೆರವೇರಿತು.  ಕಾಪು ತಾಲೂಕು ಜನಜಾಗೃತಿಯ ಅಧ್ಯಕ್ಷ ದಯಾನಂದ ಹೆಜಮಾಡಿ, ಹಾಗೂ ಜಿಲ್ಲಾ ಸದಸ್ಯ ಇನ್ನಾ ಉದಯ ಕುಮಾರ್ ಶೆಟ್ಟಿ ಹಾಗೂ ತಾಲೂಕು ಯೋಜನಾಧಿಕಾರಿ […]

social service

ಮಜೂರು : ಡಾ. ಹೆಗ್ಗಡೆಯವರ ಜನ್ಮದಿನದ  ಪ್ರಯುಕ್ತ ಉಚಿತ ಆರೋಗ್ಯ, ನೇತ್ರ ತಪಾಸಣಾ ಶಿಬಿರ (Majuru): Free health and eye check-up camp on the occasion of Dr. Heggade’s birthday)

ಮಜೂರು : ಡಾ. ಹೆಗ್ಗಡೆಯವರ ಜನ್ಮದಿನದ  ಪ್ರಯುಕ್ತ ಉಚಿತ ಆರೋಗ್ಯ, ನೇತ್ರ ತಪಾಸಣಾ ಶಿಬಿರ ಮಜೂರು ಗ್ರಾ.ಪಂ ಸಭಾಭವನದಲ್ಲಿ ನಡೆದ ಕಾರ್ಯಕ್ರಮ (Majuaru) ಮಜೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್‌ ಆಯೋಜನೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಶ್ರೀ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಮಂಗಳವಾರ ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣಾ ಶಿಬಿರ ಮಜೂರು ಗ್ರಾಮ ಪಂಚಾಯತ್‌  ಸಭಾಭವನದಲ್ಲಿ  ನೆರವೇರಿತು.   ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಜೂರು […]

social service

ಪಡುಬೆಳ್ಳೆ ಶ್ರೀ ನಾರಾಯಣ ಗುರು ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ (Wellness program at Sri Narayana Guru High School, Padubelle)

ಪಡುಬೆಳ್ಳೆ ಶ್ರೀ ನಾರಾಯಣ ಗುರು ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ, ಪಡುಬೆಳ್ಳೆ ಗೆಳೆಯರ ಬಳಗದ ಆಯೋಜನೆ (Padubelle) ಪಡುಬೆಳ್ಳೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕಾಪು ತಾಲೂಕು ಮತ್ತು  ಪಡುಬೆಳ್ಳೆ ಗೆಳೆಯರ ಬಳಗದ ಸಂಯುಕ್ತ ಆಶ್ರಯದಲ್ಲಿ ಶ್ರೀ ನಾರಾಯಣ ಗುರು ಪ್ರೌಢಶಾಲೆ ಪಡುಬೆಳ್ಳೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನೆರವೇರಿತು.    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಾಜಿ ಸುವರ್ಣರವರು ವಹಿಸಿದ್ದರು.    ಸಂಪನ್ಮೂಲ ವ್ಯಕ್ತಿಯಾಗಿ ಕರಾವಳಿ ಪ್ರಾದೇಶಿಕ […]

ಪ್ರಚಲಿತ ಸಂಘ, ಸಂಸ್ಥೆಗಳು

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗಾಂಧಿ ಜಯಂತಿ ಆಚರಣೆ (Gandhi Jayanti celebrated by Srikshetra Dharmasthala Rural Development Project)

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗಾಂಧಿ ಜಯಂತಿ ಆಚರಣೆ ಕಾಪು ಯೋಜನಾ ಕಛೇರಿಯಲ್ಲಿ ಮಹಾತ್ಮಾ ಗಾಂಧಿ ಭಾವ ಚಿತ್ರಕ್ಕೆ ಪುಷ್ಪ ನಮನ    (Kaup) ಕಾಪು : ಮಹಾತ್ಮಾ ಗಾಂಧಿಜಿಯವರ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿ ಯಲ್ಲಿ ಪುಷ್ಪ ನಮನ ಸಲ್ಲಿಸಲಾಯಿತು.     ಈ ಸಂದರ್ಭ ಕೇಂದ್ರ ಸಮಿತಿಯ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಕಾಪು ಒಕ್ಕೂಟದ ಅಧ್ಯಕ್ಷ ಯೋಗೀಶ್ ಆಚಾರ್ಯ,  ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ […]

ಕ್ರೀಡೆ ಧಾರ್ಮಿಕ

ಇನ್ನಂಜೆಯಲ್ಲಿ “ಮೊಸರು ಕುಡಿಕೆ ಕ್ರೀಡಾಕೂಟ – 2025 ಮುದ್ದುಕೃಷ್ಣ ವೇಷ ಸ್ಪರ್ಧೆ” “Mosaru Kudike Games – 2025 Muddukrishna Costume Competition” in Innanje)

ಇನ್ನಂಜೆಯಲ್ಲಿ “ಮೊಸರು ಕುಡಿಕೆ ಕ್ರೀಡಾಕೂಟ – 2025 ಮುದ್ದುಕೃಷ್ಣ ವೇಷ ಸ್ಪರ್ಧೆ” ಕಾರ್ಯಕ್ರಮ ಉದ್ಘಾಟಿಸಿದ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ (Kaup) ಕಾಪು : ಇನ್ನಂಜೆ ಯುವಕ ಮಂಡಲ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಇನ್ನಂಜೆ ಒಕ್ಕೂಟ, ಇನ್ನಂಜೆ ಗ್ರಾಮ ಪಂಚಾಯತ್, ಇನ್ನಂಜೆ ಯುವತಿ ಮಂಡಲ, ಬಿಲ್ಲವ ಸೇವಾ ಸಂಘ ಇನ್ನಂಜೆ, ನಿಸರ್ಗ ಫ್ರೆಂಡ್ಸ್ ಪಾದೆಕೆರೆ ರೋಟರಿ ಸಮುದಾಯ ದಳ ಇನ್ನಂಜೆ, ಇನ್ನಂಜೆ ಮಹಿಳಾ ಮಂಡಳಿ ಇವರ ಆಯೋಜನೆಯಲ್ಲಿ ಸೋಮವಾರ ಶ್ರೀ ಕೃಷ್ಣ ಲೀಲೋತ್ಸವದ […]

eMedia Kannada  @2025. All Rights Reserved.