Tag: SRI KSHETHRA DHARMASTHALA GRAMABHIDRUDDI YOJANE

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಪೊಲಿಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಸ್ವಾಸ್ಥಸಂಕಲ್ಪಕಾರ್ಯಕ್ರಮ (Health Resolution Program at Polipu Government School)

ಪೊಲಿಪು ಸರ್ಕಾರಿ ಪ್ರೌಢ ಕಾಲೇಜಿನಲ್ಲಿ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ ಕಾರ್ಯಕ್ರಮ ಉದ್ಘಾಟಿಸಿ, ಸಮರ್ಪಕ ಮಾಹಿತಿ ನೀಡಿದ ಪತ್ರಕರ್ತ ರಾಕೇಶ್‌ ಕುಂಜೂರು     (Polipu) ಪೊಲಿಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ರಿಜಿಸ್ಟರ್ ಕಾಪು ತಾಲೂಕು, ಆಯೋಜನೆಯಲ್ಲಿಪೊಲಿಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ ನೆರವೇರಿತು.  ಕಾರ್ಯಕ್ರಮವನ್ನು ಉದಯವಾಣಿ ಪತ್ರಿಕೆಯ ವರದಿಗಾರ  ರಾಕೇಶ್ ಕುಂಜೂರು ಉದ್ಘಾಟಿಸಿದರು.  ರಾಕೇಶ್‌ ಕುಂಜೂರುರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಹಾಗೂ ಮಕ್ಕಳಲ್ಲಿ ದುಶ್ಚಟದ ಬಗ್ಗೆ ಆಗುವ […]

health ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ನಿಟ್ಟೆ ಎನ್‌ ಎಸ್‌ ಎ ಎಂ ಕನ್ನಡ ಮಾಧ್ಯಮ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ (‘Swasthya Sankalpa’ (Health Pledge) Program at Nitte NSAM Kannada medium School)

ನಿಟ್ಟೆ ಎನ್‌ ಎಸ್‌ ಎ ಎಂ ಕನ್ನಡ ಮಾಧ್ಯಮ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಯೋಜನೆ (Nitte) ನಿಟ್ಟೆ:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಯೋಜನೆಯಲ್ಲಿ ನಿಟ್ಟೆ ಎನ್‌ ಎಸ್‌ ಎ ಕನ್ನಡ ಮಾಧ್ಯಮ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಶುಕ್ರವಾರ ನೆರವೇರಿತು.  ಕಾಪು ತಾಲೂಕು ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ  ಶಂಕರ್ ಕುಂದರ್ ಸೂಡರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.   ಸಂಪನ್ಮೂಲ ವ್ಯಕ್ತಿಯಾಗಿ ಕೆ ರಾಮರಾಯ ಪಾಟ್ಕರ್‌ ರವರು ಮಕ್ಕಳಿಗೆ ಮಾಹಿತಿ […]

TRAINING ವಿಡಿಯೋ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರ (Shree Kshetra Dharmasthala Village Development Yojana Shaurya Swayamsevak Training Worker)

 ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆ ಶೌರ್ಯ ವಿಪ್ಪತ್ತು ಸ್ವಯಂ ಸೇವಕರ ತರಬೇತಿ ಕಾರ್ಯಗಾರ ಕಾಪುವಿನ ನಾರಾಯಣ ಗುರು ಸಭಾಭವನದಲ್ಲಿ ಎನ್ ಡಿ ಆರ್ ಎಫ್ ತಂಡದಿಂದ  ತರಬೇತಿ (Kaup) ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಾಪು ತಾಲೂಕು, ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಡಾ. ಡಿ. ವಿರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಡಾ. ಹೇಮಾವತಿ ವಿ ಹೆಗ್ಗಡೆಯವರ ಶುಭಾಶಿರ್ವಾದದೊಂದಿಗೆ ಶೌರ್ಯ ವಿಪ್ಪತ್ತು ಸ್ವಯಂ ಸೇವಕರ […]

ಧಾರ್ಮಿಕ

 ಶ್ರೀ ಕ್ಷೇತ್ರ ಧರ್ಮಸ್ಥಳ: ಶ್ರೀ ಬಬ್ಬುಸ್ವಾಮಿ, ಧೂಮಾವತಿ  ದೈವಸ್ಥಾನ ಜೀರ್ಣೋದ್ದಾರಕ್ಕೆ ಸಹಾಯ ಹಸ್ತ (Sri Kshetra Dharamsthal: Sri Babbuswami, Dhoomavathi Daivasthan Helping Hand)

ಶ್ರೀ ಕ್ಷೇತ್ರ ಧರ್ಮಸ್ಥಳ: ಶ್ರೀ ಬಬ್ಬುಸ್ವಾಮಿ, ಧೂಮಾವತಿ  ದೈವಸ್ಥಾನ ಜೀರ್ಣೋದ್ದಾರಕ್ಕೆ ಸಹಾಯ ಹಸ್ತ ಡಿಡಿ ಹಸ್ತಾಂತರಿಸಿದ ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ (Kaup) ಕಾಪು: ಕಾಪು ತಾಲೂಕಿನಕಲ್ಯಾ ಶ್ರೀ ಬಬ್ಬುಸ್ವಾಮಿ ಮತ್ತು ಧೂಮಾವತಿ ಪರಿವಾರ ದೈವಸ್ಥಾನ  ಜೀರ್ಣೋದ್ದಾರ ಕಾರ್ಯಕ್ಕೆಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಾ. ವೀರೇಂದ್ರ ಹೆಗ್ಗಡೆಯವರು   ನೀಡಿರುವ 1ಲಕ್ಷ ರೂಪಾಯಿಯ ಡಿ ಡಿ ಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರು ಸಮಿತಿಯ ಪದಾಧಿಕಾರಿಗಳಾದ ಶ್ರೀಕರ ಶೆಟ್ಟಿ […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಮೂಡುಬೆಳ್ಳೆ ಸೈoಟ್ ಲಾರೆನ್ಸ್ ಶಾಲೆಯಲ್ಲಿ ಧರ್ಮಸ್ಥಳ ಗಾ. ಯೋಜನೆಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ (Swasthya Sankalpa program by Dharmasthala Ga. Project at St. Lawrence School, Moodubelle)

ಮೂಡುಬೆಳ್ಳೆ ಸೈoಟ್ ಲಾರೆನ್ಸ್ ಶಾಲೆಯಲ್ಲಿ ಧರ್ಮಸ್ಥಳ ಗಾ. ಯೋಜನೆಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಕಾರ್ಯಕ್ರಮ ಉದ್ಘಾಟಿಸಿದ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷ ದೇವದಾಸ್ ಹೆಬ್ಬಾರ್ (Moodubelle) ಮೂಡುಬೆಳ್ಳೆ: ಮೂಡುಬೆಳ್ಳೆ ಸೈoಟ್ ಲಾರೆನ್ಸ್ ಶಾಲಾ ಮಕ್ಕಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಶುಕ್ರವಾರ ನೆರವೇರಿತು. ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷ  ದೇವದಾಸ್ ಹೆಬ್ಬಾರ್ ಉದ್ಘಾಟಿಸಿದರು.   ಸಂಪಂನ್ಮೂಲ ವ್ಯಕ್ತಿ ಯಾಗಿ ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಗಣೇಶ್ ಆಚಾರ್ಯ ಭಾಗವಹಿಸಿದ್ದು, […]

health ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಶಿರ್ವ ಹಿಂದೂ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ (Health Commitment Program from Sri Kshetra Dh. Gram. Yojana at Shirva Hindu High School)

ಶಿರ್ವ ಹಿಂದೂ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶ್ರೀಮತಿ ಬಬಿತಾ ಜಗದೀಶ್ ಅರಸ್ (Shirva) ಶಿರ್ವ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಾಪು ಆಶ್ರಯದಲ್ಲಿ ಬೆಳ್ಳಣ್ ಯೋಜನಾ ಕಚೇರಿ ಸೂಡ ವಲಯ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಶಿರ್ವ ಹಿಂದೂ ಪ್ರೌಢ ಶಾಲೆಯಲ್ಲಿ ಜರಗಿತು.   ಕಾಪು ತಾಲೂಕು ಜನಜಾಗೃತಿ ಸಮಿತಿ ಉಪಾಧ್ಯಕ್ಷೆ ಶ್ರೀಮತಿ ಬಬಿತಾ ಜಗದೀಶ್ ಅರಸ್ ಅಧ್ಯಕ್ಷತೆ ವಹಿಸಿದ್ದರು. […]

ಧಾರ್ಮಿಕ

 ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆಯ  ಬೆಳ್ಮಣ್‌ ವಲಯದಿಂದ ಸಾಮೂಹಿಕ ವರಮಹಾಲಕ್ಷ್ಮಿಪೂಜೆ

ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆಯ  ಬೆಳ್ಮಣ್‌ ವಲಯದಿಂದ ಸಾಮೂಹಿಕ ವರಮಹಾಲಕ್ಷ್ಮಿಪೂಜೆ ಧಾರ್ಮಿಕ ಸಭಾ ಅಧ್ಯಕ್ಷತೆ ವಹಿಸಿದ ಪೂಜಾ ಸಮಿತಿಯ ಅಧ್ಯಕ್ಷ ಸುರೇಶ್ ಭಟ್ (Belman) ಬೆಳ್ಮಣ್‌ :  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿಟ್ಟೆ ಕಾರ್ಯಕ್ಷೇತ್ರದ ಬೆಳ್ಮಣ್‌ ವಲಯದಿಂದ ಸಾಮೂಹಿಕ ವರಮಹಾಲಕ್ಷ್ಮಿಪೂಜೆಶುಕ್ರವಾರ ಶ್ರೀಕೇಶವ ಭಜನಾ ಮಂಡಳಿ ಪರಪ್ಪಾಡಿ ನಿಟ್ಟೆ ಇಲ್ಲಿ ವಿಜೃಂಭಣೆಯಿಂದ ನೆರವೇರಿತು.  ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೂಜಾ ಸಮಿತಿಯ ಅಧ್ಯಕ್ಷರು ಸುರೇಶ್ ಭಟ್ ವಹಿಸಿದ್ದರು.  ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಬೆಳಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ (Belapu: Swasthya Sankalpa Program of Sri Kshetra Dharmasthala Village Development Scheme)

ಬೆಳಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ   ಕಾರ್ಯಕ್ರಮ ಉದ್ಘಾಟಿಸಿದ ಪತ್ರಕರ್ತ ರಾಕೇಶ್ ಕುಂಜೂರು    (Belapu) ಬೆಳಪು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ರಿಜಿಸ್ಟರ್ ಕಾಪು ತಾಲೂಕು ಉಚ್ಚಿಲ ವಲಯದ ಆಯೋಜನೆಯಲ್ಲಿ ಬೆಳಪು ಸರಕಾರಿ ಸಂಯುಕ್ತ ಪ್ರೌಡ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ   ನೆರವೇರಿತು.   ಕಾರ್ಯಕ್ರಮವನ್ನು ಪತ್ರಕರ್ತ ರಾಕೇಶ್ ಕುಂಜೂರವರು  ಉದ್ಘಾಟಿಸಿ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಹಾಗೂ ಮಕ್ಕಳಲ್ಲಿ ದುಶ್ಚಟದಿಂದ ಆಗುವ ಪರಿಣಾಮಗಳ ಬಗ್ಗೆ […]

ಸಂಘ, ಸಂಸ್ಥೆಗಳು ಸಾಂಸ್ಕೃತಿಕ

 ಧ. ಗ್ರಾ. ಯೋಜನೆ : ಶಿರ್ವ ಒಕ್ಕೂಟದಿಂದ ಪಡುಬೆಳ್ಳೆಯಲ್ಲಿ “ಅಟಿದ ಲೇಸು” ಕಾರ್ಯಕ್ರಮ

  ಧ. ಗ್ರಾ. ಯೋಜನೆ : ಶಿರ್ವ ಒಕ್ಕೂಟದಿಂದ ಪಡುಬೆಳ್ಳೆಯಲ್ಲಿ “ಅಟಿದ ಲೇಸು” ಕಾರ್ಯಕ್ರಮ (Sri Kshetra Dharmasthala Village Development Project: “Atida Laceu” Program at Padubella by Shirva Zone Union)  ಪಡುಬೆಳ್ಳೆ ಗೆಳೆಯರ ಬಳಗದಲ್ಲಿ ನೆರವೇರಿದ ಅಟಿದ ಲೇಸು ಕಾರ್ಯಕ್ರಮ (Sirva) ಶಿರ್ವ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಿರ್ವ ವಲಯದ ಒಕ್ಕೂಟದ ವತಿಯಿಂದ “ಅಟಿದ ಲೇಸು” ಕಾರ್ಯಕ್ರಮ ಮಂಗಳವಾರ ಪಡುಬೆಳ್ಳೆ ಗೆಳೆಯರ ಬಳಗದಲ್ಲಿ ನಡೆಯಿತು ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಜನಜಾಗೃತಿ […]

ಸಹಾಯ ಹಸ್ತ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ಕುತ್ಯಾರು ಗ್ರಾಮದ ಅಶಕ್ತ ಕುಟುಂಬಕ್ಕೆ ಮಾಶಾಸನ ವಿತರಣೆ (Shri Kshetra Dharmasthala Village Development Project: Distribution of mashasan to the underprivileged family of Kutyaru village)

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ಕುತ್ಯಾರು ಗ್ರಾಮದ ಅಶಕ್ತ ಕುಟುಂಬಕ್ಕೆ ಮಾಶಾಸನ ವಿತರಣೆ ಕುತ್ಯಾರಿನ ಲೀಲಾ ಕೋಟ್ಯಾನ್ ಮತ್ತು ಅವರ ಮಗಳು ಜ್ಯೋತಿಯವರಿಗೆ ಮಾಶಾಸನ ಕೊಡುಗೆ (Kaup) ಕಾಪು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕಾಪು ತಾಲೂಕು  ಕುತ್ಯಾರು ಗ್ರಾಮದ ಅಶಕ್ತ ತಾಯಿ ಮಗಳು ಲೀಲಾ ಕೋಟ್ಯಾನ್  ಮತ್ತು ಅವರ ಮಗಳಾದ ಜ್ಯೋತಿಯವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯಿಂದ  ನೀಡುತ್ತಿರುವ ಮಾಸಾಸನ ಮಂಜೂರು ಆಗಿದ್ದು, ವಿತರಣೆ ಮಾಡಲಾಯಿತು   ಇಬ್ಬರೇ […]

eMedia Kannada  @2025. All Rights Reserved.