Tag: SRI KSHETHRA DHARMASTHALA GRAMABHIDRUDDI YOJANE

ಜೀವನಶೈಲಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ಪಿಲಾರಿನಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮ (Shri Kshetra Dharmasthala Village Development Scheme : Nutritious food program in Pilar

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ಪಿಲಾರಿನಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮ ಕಾರ್ಯಕ್ರಮ ಉದ್ಘಾಟಿಸಿದ ಕುತ್ಯಾರು ವಿದ್ಯಾದಾಯಿನಿ  ಶಾಲೆಯ ಶಿಕ್ಷಕಿ ಶ್ರೀಮತಿ ಶರ್ಮಿಳ  (Kaup) ಕಾಪು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಕಾಪು ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಉಚ್ಚಿಲ ವಲಯದ ಪಿಲಾರು ಕಾರ್ಯಕ್ಷೇತ್ರದ  ನಿಸರ್ಗ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮ ನೆರವೇರಿತು.  ಕಾರ್ಯಕ್ರಮವನ್ನು ಕುತ್ಯಾರು ವಿದ್ಯಾದಾಯಿನಿ  ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಶರ್ಮಿಳ ಉದ್ಘಾಟಿಸಿದರು. ಅವರು ಪೌಷ್ಟಿಕ […]

ಸಂಘ, ಸಂಸ್ಥೆಗಳು

  ಧರ್ಮಸ್ಥಳ ಗ್ರಾ. ಯೋಜನೆ : ರಾಜ್ಯಮಟ್ಟದಲ್ಲಿ ಕಾಪು ಯೋಜನಾ ಕಚೇರಿಗೆ ದ್ವಿತೀಯ ಸ್ಥಾನ (Sri Kshetra Dharmasthala Rural Development Project: Kaup Project Office ranks second at the state level)

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ರಾಜ್ಯಮಟ್ಟದಲ್ಲಿ ಕಾಪು ಯೋಜನಾ ಕಚೇರಿಗೆ ದ್ವಿತೀಯ ಸ್ಥಾನ ಅಭಿನಂದನಾ ಪತ್ರ ಸ್ವೀಕರಿಸಿದ ಕಾಪು ತಾಲೂಕು ಯೋಜನಾಧಿಕಾರಿ ಮಮತಾ ಶೆಟ್ಟಿ  (Kaup) ಕಾಪು : 2025-26ನೇ ಸಾಲಿನಲ್ಲಿ ಸಮುದಾಯ ಅಭಿವೃದ್ಧಿ ಕಾರ್ಯಕ್ರಮ ಅನುಷ್ಠಾನ ಮಾಡುವಲ್ಲಿ ಕಾಪು ಯೋಜನಾ ಕಚೇರಿಯು ಕರ್ನಾಟಕ ರಾಜ್ಯದ 254 ಯೋಜನಾ ಕಚೇರಿಗಳಲ್ಲಿ ದ್ವಿತೀಯ ಸ್ಥಾನ ಪಡೆದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಡೆಯವರು ಶ್ರೀ ಕ್ಷೇತ್ರದಲ್ಲಿ ನಡೆದ ರಾಜ್ಯ ಮಟ್ಟದ ಕಾರ್ಯಗಾರದಲ್ಲಿ ಧರ್ಮಸ್ಥಳ […]

ಸನ್ಮಾನ, ಅಭಿನಂದನೆ

ಸ್ವಿಟ್ಸರ್ಲೆಂಡ್‌ ನ ಪ್ರತಿಷ್ಠಿತ ಡನ್‌ಸ್ಟ‌ರ್ ಬಿಸಿನೆಸ್ ಸ್ಕೂಲ್‌ ನಿಂದ ಹೇಮಾವತಿ ವೀ.ಹೆಗ್ಗಡೆಗೆ ಗೌರವ ಡಾಕ್ಟರೇಟ್ ಪ್ರದಾನ (Hemavati V. Heggade awarded honorary doctorate by prestigious Dunster Business School in Switzerland)

  ಸ್ವಿಟ್ಸರ್ಲೆಂಡ್‌ ನ ಪ್ರತಿಷ್ಠಿತ ಡನ್‌ಸ್ಟ‌ರ್ ಬಿಸಿನೆಸ್ ಸ್ಕೂಲ್‌ ನಿಂದ ಹೇಮಾವತಿ ವೀ.ಹೆಗ್ಗಡೆಗೆ ಗೌರವ ಡಾಕ್ಟರೇಟ್ ಪ್ರದಾನ   ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರಾಜ್ಯಮಟ್ಟದ ಪುನಶ್ವೇತನಾ ಕಾರ್ಯಾಗಾರದಲ್ಲಿ ಪದವಿ ಪ್ರದಾನ   (Dharmastala) ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀಮತಿ ಹೇಮಾವತಿ ವೀ. ಹೆಗ್ಗಡೆ ಅವರು ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷರಾಗಿ ಮಹಿಳಾ ಸಬಲೀಕರಣ, ಗ್ರಾಮೀಣಾಭಿವೃದ್ಧಿ ಮತ್ತು ಸಮಾಜ ಸೇವಾ ಚಟುವಟಿಕೆಗಳಿಗೆ ನೀಡಿದ ಅಮೂಲ್ಯ ಕೊಡುಗೆಯನ್ನು ಗುರುತಿಸಿ […]

ಸಹಾಯ ಹಸ್ತ

ಬಂಟಕಲ್ಲು ದುರ್ಗಾಪರಮೇಶ್ವರಿ ದೇಗುಲದ ಸಭಾಭವನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯಹಸ್ತ (Sri Kshetra Dharamsthala lends a helping hand for the construction of the auditorium of Bantakallu Durgaparameshwari Temple)

ಬಂಟಕಲ್ಲು ದುರ್ಗಾಪರಮೇಶ್ವರಿ ದೇಗುಲದ ಸಭಾಭವನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯಹಸ್ತ ಮಂಜೂರಾತಿ ಪತ್ರ ಹಸ್ತಾಂತರಿಸಿದ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ (Bantakal) ಬಂಟಕಲ್:‌ ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಬಾಭವನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ದಿಂದ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಂಜೂರು ಗೊಳಿಸಿದ್ದಾರೆ. ಮಂಜೂರಾದ 3 ಲಕ್ಷ ರೂಪಾಯಿಯ ಮಂಜೂರಾತಿ ಪತ್ರ ವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ […]

social service

ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ಆಶಾಕಿರಣ: ಉಡುಪಿ ಜಿಲ್ಲೆಗೆ 100 ಜ್ಞಾನ ದೀಪ ಶಿಕ್ಷಕರು (A ray of hope for schools facing teacher shortage: 100 Gyan Deepa teachers for Udupi district)

ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ಆಶಾಕಿರಣ: ಉಡುಪಿ ಜಿಲ್ಲೆಗೆ 100 ಜ್ಞಾನ ದೀಪ ಶಿಕ್ಷಕರು  ಪೂಜ್ಯ ಶ್ರೀ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಹತ್ವಕಾಂಕ್ಷಿ ಜ್ಞಾನ ದೀಪ ಯೋಜನೆ (Udupi) ಉಡುಪಿ : ಪೂಜ್ಯ ಶ್ರೀ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಮಹತ್ವಕಾಂಕ್ಷಿ ಕಾರ್ಯಕ್ರಮವಾದ ಜ್ಞಾನ ದೀಪ ಕಾರ್ಯಕ್ರಮದಡಿಯಲ್ಲಿ 2026-27ನೇ ಸಾಲಿನಲ್ಲಿ ಕರ್ನಾಟಕ ರಾಜ್ಯಾದ್ಯಂತ 1000 ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ಗೌರವ ಶಿಕ್ಷಕರ ನೇಮಕಾತಿ ನೀಡಿದ್ದು, ಉಡುಪಿ ಜಿಲ್ಲೆಗೆ ಮಂಜೂರಾತಿ ಆದ 100 ಶಿಕ್ಷಕರ ಸಂದರ್ಶನ ಪ್ರಕ್ರಿಯೆ […]

social work

ಮಜೂರಿನಲ್ಲಿ 3 ತಿಂಗಳ ಉಚಿತ ಟೈಲರಿಂಗ್ ತರಗತಿಗೆ ಚಾಲನೆ (3-month free tailoring class launched in Mazur)

ಮಜೂರಿನಲ್ಲಿ 3 ತಿಂಗಳ ಉಚಿತ ಟೈಲರಿಂಗ್ ತರಗತಿಗೆ ಚಾಲನೆ   ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಚ್ಚಿಲ ವಲಯದ ಮಜೂರು ಕಾರ್ಯಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮ (Majuru) ಮಜೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿಜಿಸ್ಟರ್ ಇದರ ಕಾಪು ತಾಲೂಕು ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚ್ಚಿಲ ವಲಯದ ಮಜೂರು ಕಾರ್ಯಕ್ಷೇತ್ರದಲ್ಲಿ 3 ತಿಂಗಳ ಉಚಿತ ಟೈಲರಿಂಗ್ ತರಬೇತಿ  ಆರಂಭಿಸಲಾಯಿತು.  ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆಯ ಸದಸ್ಯ ಡಾ. ಫಾರೂಕ್ ಮಹಮ್ಮದ್‌ ಚಂದ್ರನಗರರವರು ಉದ್ಘಾಟಿಸಿದರು.  ಅವರು ಈ ಸಂದರ್ಭ […]

ಶಾಲಾ ಕಾಲೇಜು

 ಅಚ್ಚಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಶಿಬಿರ (Environmental awareness information camp at Achchada Higher Primary School)

ಅಚ್ಚಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಶಿಬಿರ ಮಕ್ಕಳು ತಮ್ಮ ಜನ್ಮದಿನದಂದು ಗಿಡ ನಾಟಿ ಮಾಡಿ: ಯೋಜನಾಧಿಕಾರಿ ಮಮತಾಶೆಟ್ಟಿ  (Katapady) ಕಟಪಾಡಿ:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಟಪಾಡಿ ವಲಯದ  ಕಟಪಾಡಿ ಕಾರ್ಯಕ್ಷೇತ್ರದ ಅಚ್ಚಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಪರಿಸರ ಜಾಗೃತಿ ಮಾಹಿತಿ  ಕಾರ್ಯಕ್ರಮನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ  ಅಬ್ದುಲ್ ಸತ್ತಾರ್ ವಹಿಸಿದ್ದರು.  ಕಾರ್ಯಕ್ರಮವನ್ನು ಉದ್ದೇಶಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು  ಯೋಜನಾಧಿಕಾರಿ ಶ್ರೀಮತಿ ಮಮತಾ […]

ಅಪರಾಧ

ಧರ್ಮಸ್ಥಳ ಕ್ಷೇತ್ರ ಮತ್ತು ಹೆಗ್ಗಡೆಯವರ ವಿರುದ್ಧ ನಡೆದ ದೊಡ್ಡ ಮಟ್ಟದ ಪಿತೂರಿ ; ಚಿನ್ನಯ್ಯನಿಂದ ರಿಟ್‌ (Writ filed by Chinnaiah alleging large-scale conspiracy against Dharmasthala constituency and Heggade)

ಧರ್ಮಸ್ಥಳ ಕ್ಷೇತ್ರ ಮತ್ತು ಹೆಗ್ಗಡೆಯವರ ವಿರುದ್ಧ ನಡೆದ ದೊಡ್ಡ ಮಟ್ಟದ ಪಿತೂರಿ : ಚಿನ್ನಯ್ಯನಿಂದ ರಿಟ್ ಕರಾವಳಿ ಹಾಗೂ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ ಪ್ರಕಾಶ್ ರಾಜ್ ಹೆಸರು (Bengaluru) ಬೆಂಗಳೂರು: ಧರ್ಮಸ್ಥಳದ  ಬಹುಚರ್ಚಿತ “ಬುರುಡೆ ಪ್ರಕರಣ” ಪ್ರಕರಣಕ್ಕೆ ಈಗ ಅತ್ಯಂತ ಸ್ಫೋಟಕ ತಿರುವು ಸಿಕ್ಕಿದ್ದು, ಈ ಇಡೀ ಪ್ರಕರಣವು ಧರ್ಮಸ್ಥಳ ಕ್ಷೇತ್ರ ಮತ್ತು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ   ವಿರುದ್ಧ ನಡೆದ ದೊಡ್ಡ ಮಟ್ಟದ ಪಿತೂರಿ ಎಂದು ಆರೋಪಿಸಿ, ಪ್ರಕರಣದ ಪ್ರಮುಖ ವ್ಯಕ್ತಿ […]

ಸಹಾಯ ಹಸ್ತ

ಬೆಳ್ಮಣ್‌ : ಜಾನಕಿ ಆಚಾರ್ಯರವರಿಗೆ, ಮಾಶಾಸನ ವಿತರಣೆ (Belman: Distribution of the monthly scholarship to Janaki Acharya)

ಬೆಳ್ಮಣ್‌ : ಜಾನಕಿ ಆಚಾರ್ಯರವರಿಗೆ, ಮಾಶಾಸನ ವಿತರಣೆ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಕೊಡುಗೆ (Belman) ಬೆಳ್ಮಣ್‌ : ಬೆಳ್ಮಣ್‌ ವಲಯದ ಸೂಡ ಕಾರ್ಯಕ್ಷೇತ್ರದ ಗುಡ್ಡೆ ನಿವಾಸಿ ಜಾನಕಿ ಆಚಾರ್ಯ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ನೀಡುವ ಮಾಶಾಸನ ಮಂಜೂರಾಗಿದ್ದು, ಉಡುಪಿ ಜಿಲ್ಲಾ ಜನಜಾಗೃತಿ ಸದಸ್ಯರಾದ ಶಂಕರ ಕುಂದರ್‌ ರವರು  ಮಾಶಾಸನದ ಮಂಜೂರಾತಿ ಪತ್ರವನ್ನು ಜಾನಕಿಯವರಿಗೆ ಹಸ್ತಾಂತರಿಸಿದರು.     ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು […]

health

ಕಟಪಾಡಿ ಎಸ್ ವಿಎಸ್ ಕಾಲೇಜಿನಲ್ಲಿವಿಶ್ವ ತಂಬಾಕು ವಿರೋಧಿ ದಿನಾಚರಣೆ ( World No Tobacco Day celebrated at Katapady SVS College)

 ಕಟಪಾಡಿ ಎಸ್ ವಿಎಸ್ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಶ್ರೀ ಧರ್ಮಸ್ಥಳ ಗ್ರಾ. ಯೋಜನೆಯ ಜಿಲ್ಲಾ ನಿರ್ದೇಶಕ ನಾಗರಾಜ್ ಶೆಟ್ಟಿ (Katapadi) ಕಟಪಾಡಿ: ಕಟಪಾಡಿ  ಎಸ್ ವಿಎಸ್ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ನೆರವೇರಿತು.  ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ದರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ನಾಗರಾಜ್ ಶೆಟ್ಟಿ ಉದ್ಘಾಟಿಸಿ, ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಶುಭ ಹಾರೈಸಿದರು.   ಕಾಪು ಪೊಲೀಸ್ ನೀರಿಕ್ಷ ತೇಜಸ್ವಿಯವರು […]

eMedia Kannada  @2025. All Rights Reserved.