ಕಟಪಾಡಿ ಎಸ್ ವಿಎಸ್ ಕಾಲೇಜಿನಲ್ಲಿವಿಶ್ವ ತಂಬಾಕು ವಿರೋಧಿ ದಿನಾಚರಣೆ ( World No Tobacco Day celebrated at Katapady SVS College)
ಕಟಪಾಡಿ ಎಸ್ ವಿಎಸ್ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಶ್ರೀ ಧರ್ಮಸ್ಥಳ ಗ್ರಾ. ಯೋಜನೆಯ ಜಿಲ್ಲಾ ನಿರ್ದೇಶಕ ನಾಗರಾಜ್ ಶೆಟ್ಟಿ (Katapadi) ಕಟಪಾಡಿ: ಕಟಪಾಡಿ ಎಸ್ ವಿಎಸ್ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ನೆರವೇರಿತು. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ದರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ನಾಗರಾಜ್ ಶೆಟ್ಟಿ ಉದ್ಘಾಟಿಸಿ, ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಶುಭ ಹಾರೈಸಿದರು. ಕಾಪು ಪೊಲೀಸ್ ನೀರಿಕ್ಷ ತೇಜಸ್ವಿಯವರು […]










