ಉಡುಪಿ, ಕಾಪು, ಬ್ರಹ್ಮಾವರ ತಾಲೂಕಿನ ಶೌರ್ಯ ಸ್ವಯಂ ಸೇವಕರಿಗೆ NDRF ತಂಡದಿಂದ ವಿಶೇಷ ತರಬೇತಿ (Special training by NDRF team for brave volunteers from Udupi, Kaup, Brahmavar taluks)
ಉಡುಪಿ, ಕಾಪು, ಬ್ರಹ್ಮಾವರ ತಾಲೂಕಿನ ಶೌರ್ಯ ಸ್ವಯಂ ಸೇವಕರಿಗೆ NDRF ತಂಡದಿಂದ ವಿಶೇಷ ತರಬೇತಿ. “ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಷು ಕದಾಚನ” ಎಂಬಂತೆ ಖಾವಂದರ ಸೇವೆ ಶ್ಲಾಘಿಸಿದ ತಂಡ. (Udupi) ಉಡುಪಿ: ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ಜಿಲ್ಲೆ ಇದರ ಉಡುಪಿ, ಕಾಪು ತಾಲೂಕು, ಬ್ರಹ್ಮಾವರ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ NDRF 10 ನೇ ಬೆಟಾಲಿಯನ್ […]










