Tag: SRI KSHETHRA DHARMASTHALA GRAMABHIDRUDDI YOJANE

ವ್ಯವಹಾರ ಸಂಘ, ಸಂಸ್ಥೆಗಳು

ಧರ್ಮಸ್ಥಳ ಗ್ರಾ.ಯೋ. ಸೇವಾ ಪ್ರತಿನಿಧಿಯವರಿಗೆ ಕೌಶಲಾಭಿವೃದ್ಧಿ ತರಬೇತಿ ಕಾರ್ಯಾಗಾರ (Dharmasthala Gram Yojana Service Representative Skill Development Training Workshop)

 ಧರ್ಮಸ್ಥಳ ಗ್ರಾ.ಯೋ. ಸೇವಾ ಪ್ರತಿನಿಧಿಯವರಿಗೆ ಕೌಶಲಾಭಿವೃದ್ಧಿ ತರಬೇತಿ ಕಾರ್ಯಾಗಾರ ಕಾಪು ತಾಲೂಕಿನ 40 ಸೇವಾ ಪ್ರತಿನಿಧಿಯವರಿಗೆ ತರಬೇತಿ (Udupi) ಉಡುಪಿ:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪುವಿನ ಸೇವಾ ಪ್ರತಿನಿಧಿಯವರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರವು ಉಡುಪಿಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್‌ ಸ್ವ ಸಹಾಯ ಕೇಂದ್ರದ ತರಬೇತಿ ಸಂಸ್ಥೆಯಲ್ಲಿ ನೆರವೇರಿತು.   ತರಬೇತಿಯ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ  ಆನಂದ ಸುವರ್ಣರವರು ಉದ್ಘಾಟಿಸಿದರು. ಈ ಸಂದರ್ಭ […]

social service

ಶ್ರೀಕ್ಷೇತ್ರ ಧರ್ಮಸ್ಥಳದಿಂದ ಸಹಾಯಹಸ್ತ (A helping hand from Srikshetra Dharmasthala)

ಶ್ರೀಕ್ಷೇತ್ರ ಧರ್ಮಸ್ಥಳದಿಂದ ಸಹಾಯಹಸ್ತ ಇನ್ನಂಜೆಯಲ್ಲಿ ಮನೆ ನಿರ್ಮಾಣಕ್ಕೆ, ಪಾಂಗಾಳದಲ್ಲಿ ಅನಾರೋಗ್ಯಕ್ಕಾಗಿ ಸಹಾಯ (Kaup) ಕಾಪು: ಕಾಪು ತಾಲೂಕಿನ ಇನ್ನಂಜೆ ರೋಟರಿ ಸಮುದಾಯದಳದ ಸಹಕಾರದಿಂದ ಲಕ್ಷ್ಮಣ ಬಂಗೇರ ರವರಿಗೆ ಮನೆ ನಿರ್ಮಾಣ ಮಾಡುತ್ತಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ  ಮನೆ ನಿರ್ಮಾಣಕ್ಕಾಗಿ ನೀಡಿದ 10 ಸಾವಿರ ರೂ.  ಸಹಾಯ ಧನವನ್ನು ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾಶೆಟ್ಟಿಯವರು ವಿತರಿಸಿದರು.     ಪಾಂಗಳ ಬ್ರಹ್ಮ ಲಿಂಗೇಶ್ವರ ಸಂಘದ ವಸಂತಿಯವರ ಪುತ್ರ ಸಂದೀಪ್ ತೀರಾ ಅನಾರೋಗ್ಯ ದಿಂದ ಬಳಲುತ್ತಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ “ಕೃಟಿಕಲ್ […]

Uncategorised

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 847ನೆ ನಮ್ಮೂರು ನಮ್ಮ ಕೆರೆ ಹಸ್ತಾಂತರ (Handover of the 847th Nammur Namma Kere of the Sri Kshetra Dharmasthala Rural Development Project)

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 847ನೆ ನಮ್ಮೂರು ನಮ್ಮ ಕೆರೆ ಹಸ್ತಾಂತರ ಕೆರೆಗೆ ಬಾಗಿನ ಅರ್ಪಿಸಿದ ಕಾಪು ತಾಲೂಕು ದಂಡಾಧಿಕಾರಿ ಅನಂತ ಶಂಕರ್ (Kaup) ಕಾಪು: ಕಾಪು ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಕುರುಡಾಯಿ ಕೆರೆ ಅಭಿವೃದ್ದಿ ಸಮಿತಿ  ಸಹಭಾಗಿತ್ವದಲ್ಲಿ ಬೆಳ್ಳೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕುರುಡಾಯಿಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಾ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆಯವರ ಮಹತ್ವಾಕಾಂಕ್ಷೆಯ ಯೋಜನೆ 847ನೆ ನಮ್ಮೂರು ನಮ್ಮ […]

social service

 ಕೋಟೆ ಪಂಚಾಯತ್ ನ ರುದ್ರಭೂಮಿ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಿಲಿಕಾನ್ ಚೆoಬರ್ ಹಸ್ತಾಂತರ (Silicon chebur handed over from Sri Kshetra Dharmasthala to Rudrabhoomi of Kote Panchayath)

ಕೋಟೆ ಪಂಚಾಯತ್ ನ ರುದ್ರಭೂಮಿ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಿಲಿಕಾನ್ ಚೆoಬರ್ ಹಸ್ತಾಂತರ ಕೋಟೆ ಗ್ರಾ ಪಂ. ಅಧ್ಯಕ್ಷೆಪ್ರಮೀಳಾ ಜತ್ತನ್ನರವರ ಸಮಕ್ಷಮ ಸಿಲಿಕಾನ್ ಚೇಂಬರ್ ಹಸ್ತಾಂತರಿಸಲಾಯಿತು. (Katapady) ಕಟಪಾಡಿ: ಕೋಟೆ ಪಂಚಾಯತ್ ನ ರುದ್ರಭೂಮಿ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರು ಮಾಡಿರುವ ಸಿಲಿಕಾನ್ ಚೇಂಬರ್ ಹಾಗೂ ಮಂಜೂರಾತಿ ಪತ್ರ ವನ್ನು ಕೋಟೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪ್ರಮೀಳಾ ಜತ್ತನ್ನರವರ ಸಮಕ್ಷಮ  ಸೋಮವಾರ ಬೆಳಿಗ್ಗೆ ಹಸ್ತಾಂತರಿಸಲಾಯಿತು. ಕಾಪು ತಾಲೂಕು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಗಳು […]

ಧಾರ್ಮಿಕ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಂಕರಪುರ ಸಾಯಿ ಮಂದಿರಕ್ಕೆ ರೂ. 2ಲ.ರೂ. ಹಸ್ತಾಂತರ (Rs. 2 lakhs handed over from Sri Kshetra Dharmasthala to Shankarpura Sai temple)

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಂಕರಪುರ ಸಾಯಿ ಮಂದಿರಕ್ಕೆ ರೂ. 2ಲ. ರೂ. ಹಸ್ತಾಂತರ ಶ್ರೀ ಮುಖ್ಯಪ್ರಾಣ ದೇವರ 19 ಅಡಿ ಎತ್ತರದ ಶಿಲಾಮೂರ್ತಿ ಪ್ರತಿಷ್ಠೆಗೆ ಹಣ ಸಹಾಯ  (Shankarapura) ಶಂಕರಪುರ : ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ಕಾಲಭೈರವ ದೇವಸ್ಥಾನದಲ್ಲಿ ಶ್ರೀ ಮುಖ್ಯಪ್ರಾಣ ದೇವರ 19 ಅಡಿ ಎತ್ತರದ ಶಿಲಾಮೂರ್ತಿ ಪ್ರತಿಷ್ಠೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 2 ಲಕ್ಷ ರೂ. ಮೊತ್ತದ ಡಿ.ಡಿ. ಯನ್ನು ದ್ವಾರಕಾಮಾಯಿ ಮಠದ ಶ್ರೀ ಸಾಯಿ ಈಶ್ವರ್‌ ಗುರೂಜಿ […]

social service

ಮಜೂರು : ಡಾ. ಹೆಗ್ಗಡೆಯವರ ಜನ್ಮದಿನದ  ಪ್ರಯುಕ್ತ ಉಚಿತ ಆರೋಗ್ಯ, ನೇತ್ರ ತಪಾಸಣಾ ಶಿಬಿರ (Majuru): Free health and eye check-up camp on the occasion of Dr. Heggade’s birthday)

ಮಜೂರು : ಡಾ. ಹೆಗ್ಗಡೆಯವರ ಜನ್ಮದಿನದ  ಪ್ರಯುಕ್ತ ಉಚಿತ ಆರೋಗ್ಯ, ನೇತ್ರ ತಪಾಸಣಾ ಶಿಬಿರ ಮಜೂರು ಗ್ರಾ.ಪಂ ಸಭಾಭವನದಲ್ಲಿ ನಡೆದ ಕಾರ್ಯಕ್ರಮ (Majuaru) ಮಜೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್‌ ಆಯೋಜನೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಶ್ರೀ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಮಂಗಳವಾರ ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣಾ ಶಿಬಿರ ಮಜೂರು ಗ್ರಾಮ ಪಂಚಾಯತ್‌  ಸಭಾಭವನದಲ್ಲಿ  ನೆರವೇರಿತು.   ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಜೂರು […]

social service

ಪಡುಬೆಳ್ಳೆ ಶ್ರೀ ನಾರಾಯಣ ಗುರು ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ (Wellness program at Sri Narayana Guru High School, Padubelle)

ಪಡುಬೆಳ್ಳೆ ಶ್ರೀ ನಾರಾಯಣ ಗುರು ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ, ಪಡುಬೆಳ್ಳೆ ಗೆಳೆಯರ ಬಳಗದ ಆಯೋಜನೆ (Padubelle) ಪಡುಬೆಳ್ಳೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕಾಪು ತಾಲೂಕು ಮತ್ತು  ಪಡುಬೆಳ್ಳೆ ಗೆಳೆಯರ ಬಳಗದ ಸಂಯುಕ್ತ ಆಶ್ರಯದಲ್ಲಿ ಶ್ರೀ ನಾರಾಯಣ ಗುರು ಪ್ರೌಢಶಾಲೆ ಪಡುಬೆಳ್ಳೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನೆರವೇರಿತು.    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಾಜಿ ಸುವರ್ಣರವರು ವಹಿಸಿದ್ದರು.    ಸಂಪನ್ಮೂಲ ವ್ಯಕ್ತಿಯಾಗಿ ಕರಾವಳಿ ಪ್ರಾದೇಶಿಕ […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಮೂಡುಬೆಳ್ಳೆ ನೆಲ್ಲಿಕಟ್ಟೆ ಜ್ಞಾನ ಗಂಗಾ ಪ. ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ(Moodubelle Nellikatte Gyan Ganga College has a commitment to wellness)

ಮೂಡುಬೆಳ್ಳೆ ನೆಲ್ಲಿಕಟ್ಟೆ ಜ್ಞಾನ ಗಂಗಾ ಪ. ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ   ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಆಯೋಜನೆ (Moodubelle) ಮೂಡು ಬೆಳ್ಳೆ: ಕಾಪು ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಮತ್ತು      ಮೂಡುಬೆಳ್ಳೆ ನೆಲ್ಲಿಕಟ್ಟೆ ಜ್ಞಾನ ಗಂಗಾ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಲೀನಾ ನಾಯಕ್ ರವರು ವಹಿಸಿದ್ದರು.  ಸಂಪನ್ಮೂಲ ವ್ಯಕ್ತಿಯಾಗಿ ಪತ್ರಕರ್ತ, ಜೇಸಿ […]

ಪ್ರಚಲಿತ ಸಂಘ, ಸಂಸ್ಥೆಗಳು

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗಾಂಧಿ ಜಯಂತಿ ಆಚರಣೆ (Gandhi Jayanti celebrated by Srikshetra Dharmasthala Rural Development Project)

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗಾಂಧಿ ಜಯಂತಿ ಆಚರಣೆ ಕಾಪು ಯೋಜನಾ ಕಛೇರಿಯಲ್ಲಿ ಮಹಾತ್ಮಾ ಗಾಂಧಿ ಭಾವ ಚಿತ್ರಕ್ಕೆ ಪುಷ್ಪ ನಮನ    (Kaup) ಕಾಪು : ಮಹಾತ್ಮಾ ಗಾಂಧಿಜಿಯವರ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿ ಯಲ್ಲಿ ಪುಷ್ಪ ನಮನ ಸಲ್ಲಿಸಲಾಯಿತು.     ಈ ಸಂದರ್ಭ ಕೇಂದ್ರ ಸಮಿತಿಯ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಕಾಪು ಒಕ್ಕೂಟದ ಅಧ್ಯಕ್ಷ ಯೋಗೀಶ್ ಆಚಾರ್ಯ,  ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ […]

ವ್ಯವಹಾರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತೆಂಕ ಕೇಂದ್ರದಲ್ಲಿ ಡಿಜಿ ಪೇ ಗೆ ಚಾಲನೆ (DigiPay launched at the Tenka Center of Sri Kshetra Dharmasthala Rural Development Project)

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತೆಂಕ ಕೇಂದ್ರದಲ್ಲಿ ಡಿಜಿ ಪೇ ಗೆ ಚಾಲನೆ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರಿಂದ ಮಾಹಿತಿ  (Thenka Yermal) ಎರ್ಮಾಳು ತೆಂಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕಿನ ಪಡುಬಿದ್ರಿ ಕಾರ್ಯಕ್ಷೇತ್ರದ ತೆಂಕ  ಕೇಂದ್ರದಲ್ಲಿ ಸೋಮವಾರ ಡಿಜಿ ಪೇ ಗೆ  ಕಾರ್ಯಕ್ರಮ ಅನುಷ್ಠಾನಗೊಳಿಸಲಾಯಿತು.     ತೆಂಕ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಶ್ರೀಮತಿ ಸುರೇಖಾರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.     ಶ್ರೀ ಕ್ಷೇತ್ರ […]

eMedia Kannada  @2025. All Rights Reserved.