ಪಡುಬೆಳ್ಳೆ ಶ್ರೀ ನಾರಾಯಣ ಗುರು ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ (Wellness program at Sri Narayana Guru High School, Padubelle)
ಪಡುಬೆಳ್ಳೆ ಶ್ರೀ ನಾರಾಯಣ ಗುರು ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ, ಪಡುಬೆಳ್ಳೆ ಗೆಳೆಯರ ಬಳಗದ ಆಯೋಜನೆ (Padubelle) ಪಡುಬೆಳ್ಳೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕಾಪು ತಾಲೂಕು ಮತ್ತು ಪಡುಬೆಳ್ಳೆ ಗೆಳೆಯರ ಬಳಗದ ಸಂಯುಕ್ತ ಆಶ್ರಯದಲ್ಲಿ ಶ್ರೀ ನಾರಾಯಣ ಗುರು ಪ್ರೌಢಶಾಲೆ ಪಡುಬೆಳ್ಳೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಾಜಿ ಸುವರ್ಣರವರು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಕರಾವಳಿ ಪ್ರಾದೇಶಿಕ […]










