ಮುದರಂಗಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ, ಲಾಭಾಂಶ ವಿತರಣೆ (Health check-up camp, distribution of benefits at Mudarangadi Dharmasthala Rural Development Project)
ಮುದರಂಗಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ, ಲಾಭಾಂಶ ವಿತರಣೆ ಮುದರಂಗಡಿ: ಮುದರಂಗಡಿ ವಲಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್ ಮುದರಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಇದರ ಸಹಯೋಗದಲ್ಲಿ ಆರೋಗ್ಯ ತಪಾಸಣೆ ಶಿಬಿರ ಮತ್ತು ಲಾಭಾಂಶ ವಿತರಣಾ ಕಾರ್ಯಕ್ರಮ ವಿದ್ಯಾನಗರದ ದುರ್ಗಾಮಂದಿರ ಸಭಾ ಭವನದಲ್ಲಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಲಯದ ಅಧ್ಯಕ್ಷೆ ಶ್ರೀಮತಿ ಸುಮತಿ ಮಂಚಕಲ್ ವಹಿಸಿದ್ದರು. ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾರವರು ಉತ್ತಮ ಆಹಾರ ಪದ್ಧತಿ ಅಳವಡಿಸಿಕೊಳ್ಳುವುದರ ಜತೆಗೆ […]



