ಸಂಘ, ಸಂಸ್ಥೆಗಳು
ಸಹಾಯ ಹಸ್ತ
ಸೌಹಾರ್ಧ
ಸ್ಪರ್ಧೆ
ಶ್ರೀ ಕ್ಷೇತ್ರ ಧರ್ಮಸ್ಥಳ. ಗ್ರಾ. ಯೋ. ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ, ಕಾರ್ಯಕ್ರಮ (Shri Kshetra Dharmathasthala Rural Development Project (SKDRDP) – Taluk-level Women’s Seminar Program)
ಶ್ರೀ ಕ್ಷೇತ್ರ ಧರ್ಮಸ್ಥಳ. ಗ್ರಾ. ಯೋ. ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ, ಕಾರ್ಯಕ್ರಮ ವಿಚಾರಗೋಷ್ಠಿ ಉದ್ಘಾಟಿಸಿದ ಯೋಜನೆಯ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ Kaup) ಕಾಪು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ನ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಶನಿವಾರ ಕಾಪು ಶ್ರೀ ವೀರಭದ್ರ ದೇವಸ್ಥಾನದ ಸಭಾಭವನದಲ್ಲಿ ನೆರವೇರಿತು. ವಿಚಾರಗೋಷ್ಠಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ನ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ […]

