Tag: SRI KSHETHRA DHARMASTHALA

ಸಂಘ, ಸಂಸ್ಥೆಗಳು ಸಹಾಯ ಹಸ್ತ ಸೌಹಾರ್ಧ ಸ್ಪರ್ಧೆ

  ಶ್ರೀ ಕ್ಷೇತ್ರ ಧರ್ಮಸ್ಥಳ. ಗ್ರಾ. ಯೋ. ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ, ಕಾರ್ಯಕ್ರಮ (Shri Kshetra Dharmathasthala Rural Development Project (SKDRDP) – Taluk-level Women’s Seminar Program)

  ಶ್ರೀ ಕ್ಷೇತ್ರ ಧರ್ಮಸ್ಥಳ. ಗ್ರಾ. ಯೋ. ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ, ಕಾರ್ಯಕ್ರಮ ವಿಚಾರಗೋಷ್ಠಿ ಉದ್ಘಾಟಿಸಿದ ಯೋಜನೆಯ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ Kaup) ಕಾಪು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ನ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಶನಿವಾರ ಕಾಪು ಶ್ರೀ ವೀರಭದ್ರ ದೇವಸ್ಥಾನದ ಸಭಾಭವನದಲ್ಲಿ ನೆರವೇರಿತು.   ವಿಚಾರಗೋಷ್ಠಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ನ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ […]

ಧಾರ್ಮಿಕ ಸಹಾಯ ಹಸ್ತ

 ಕೊಡವೂರು ಶ್ರೀ ಶಂಕರನಾರಾಯಣ ದೇಗುಲದ ಆಡಳಿತ ಮಂಡಳಿಯಿಂದ ಡಾ. ಡಿ ವೀರೇಂದ್ರ ಹೆಗ್ಗಡೆ ಭೇಟಿ (Visit by Dr. D. Veerendra Heggade to the Kodavoor Sri Shankaranarayana Temple, organized by its administrative committee.

ಕೊಡವೂರು ಶ್ರೀ ಶಂಕರನಾರಾಯಣ ದೇಗುಲದ ಆಡಳಿತ ಮಂಡಳಿಯಿಂದ ಡಾ. ಡಿ ವೀರೇಂದ್ರ ಹೆಗ್ಗಡೆ ಭೇಟಿ  ಸಮುದಾಯ ಭವನ ನಿರ್ಮಾಣಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ಸಹಾಯ ಯಾಚನೆ (Kodavooru) ಕೊಡವೂರು: ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ಸಮುದಾಯ ಭವನ ನಿರ್ಮಾಣಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ವತಿಯಿಂದ  ಧನಾತ್ಮಕ ಬೆಂಬಲ ನೀಡುವಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರನ್ನು ಖಾವಂದರನ್ನು ಭೇಟಿ ಮಾಡಿ ವಿನಂತಿಸಲಾಯಿತು.   ಬೇಡಿಕೆಗೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ ಖಾವಂದರು ಶುಭ ಹಾರೈಸಿದರು.   ಈ ಸಂದರ್ಭದಲ್ಲಿ ಕೊಡವೂರು ಶ್ರೀ […]

ಸಂಘ, ಸಂಸ್ಥೆಗಳು

  ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆಯ ಬೆಳ್ಳೆ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ (Training Workshop for Office Bearers of the Belle Zone Federation under the Shri Kshetra Dharmasthala Rural Development Project (SKDRDP))

  ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆಯ ಬೆಳ್ಳೆ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ ಕಾರ್ಯಾಗಾರ ಉದ್ಘಾಟಿಸಿದ ನವೀನ್ ಅಮೀನ್ ಶಂಕರಪುರ (Shankarapura) ಶಂಕರಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಬೆಳ್ಳೆ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ ಶಂಕರಪುರ ಬಿಎಂಜೆ ಸಬಾಭವನದಲ್ಲಿ ಮಂಗಳವಾರ ನಡೆಯಿತು.  ತರಬೇತಿ ಕಾರ್ಯಾಗಾರವನ್ನು ಜನಜಾಗೃತಿ ವೇದಿಕೆಯ ಮಾಜಿ ಜಿಲ್ಲಾಧ್ಯಕ್ಷ ನವೀನ್ ಅಮೀನ್ ಶಂಕರಪುರ ಉದ್ಘಾಟಿಸಿದರು.   ತರಬೇತಿ ಕಾರ್ಯಾಗಾರದಲ್ಲಿ ನೂತನ ಪದಾಧಿಕಾರಿಗಳ ಜವಾಬ್ದಾರಿ, ನಾಯಕನ ಗುಣಗಳು […]

ಸನ್ಮಾನ, ಅಭಿನಂದನೆ ಸಹಾಯ ಹಸ್ತ ಸಾಂಸ್ಕೃತಿಕ ಸೌಹಾರ್ಧ

 ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಪಟ್ಟಾಭಿಷೇಕದ 59 ನೇ ವರ್ಧಂತ್ಯುತ್ಸವ (The 59th Anniversary of the Coronation of Dr. D. Veerendra Heggade, Dharmadhikari of Dharmasthala)

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಪಟ್ಟಾಭಿಷೇಕದ 59 ನೇ ವರ್ಧಂತ್ಯುತ್ಸವ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ನಡೆದ ಕಾರ್ಯಕ್ರಮ  (Dharmasthala) ಧರ್ಮಸ್ಥಳ : ಧರ್ಮಸ್ಥಳದ ಭವ್ಯ ಇತಿಹಾಸ ಮತ್ತು ಪರಂಪರೆಗೆ ಅನುಗುಣವಾಗಿ ಅನ್ನದಾನ, ವಿದ್ಯಾದಾನ, ಅಭಯದಾನ ಮತ್ತು ಔಷಧದಾನ ಎಂಬ ಚತುರ್ವಿಧ ದಾನ ಪರಂಪರೆಯನ್ನು ಉಳಿಸಿ, ಬೆಳೆಸಿಕೊಂಡು ನಿಸ್ವಾರ್ಥ ಮನೋಭಾವದಿಂದ ಸಾತ್ವಿಕ ತ್ಯಾಗದೊಂದಿಗೆ ಬದ್ಧತೆಯಿಂದ ಕರ್ತವ್ಯ ನಿರ್ವಹಿಸುತ್ತಾ ಸಮಾಜದ ಸರ್ವರ ಕಲ್ಯಾಣಕ್ಕಾಗಿ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಮಾಡುತ್ತಿರುವ ಸೇವಾ ಕಾರ್ಯ ಹಾಗೂ ಸಾಧನೆ ಆದರ್ಶ ಹಾಗೂ […]

ಧಾರ್ಮಿಕ

  ಧರ್ಮಸ್ಥಳ ಗ್ರಾ. ಯೋಜನೆಯ ಕಾಪು ಯೋಜನಾ ಕಚೇರಿಯಲ್ಲಿ ನವರಾತ್ರಿ, ಆಯುಧ ಪೂಜೆ (Navaratri and Ayudha Puja at the Kapu Project Office of the Dharmasthala Rural Development Project)

  ಧರ್ಮಸ್ಥಳ ಗ್ರಾ. ಯೋಜನೆಯ ಕಾಪು ಯೋಜನಾ ಕಚೇರಿಯಲ್ಲಿ ನವರಾತ್ರಿ, ಆಯುಧ ಪೂಜೆ     ಕಚೇರಿಯಲ್ಲಿ ನೆರವೇರಿದ ಪೂಜಾ ವಿಧಿವಿಧಾನ, ಭಜನಾ ಕಾರ್ಯಕ್ರಮ (Kaup) ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿಯ ಕಾಪು ಯೋಜನಾ ಕಚೇರಿಯಲ್ಲಿ ನವರಾತ್ರಿ ಹಾಗೂ ಆಯುಧ ಪೂಜೆ ನೆರವೇರಿತು.      ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ನವೀನ್ ಅಮೀನ್ ಅಮೀನ್‌ ಶಂಕರಪುರ, ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ ಹಾಗೂ ಪಡುಬಿದ್ರಿ ವಲಯಾಧ್ಯಕ್ಷ ಭುಜಂಗ ಆಚಾರ್ಯ […]

social service

ಶ್ರೀ ಕ್ಷೇತ್ರ ಧರ್ಮಸ್ಥಳ : ಕಾಪು ತಾಲೂಕು 15 ನೇ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಸಮಾರೋಪ (Shri Kshetra Dharamsthala: Kapu Taluk 15th Swastya Sankalpa program concluded)

ಶ್ರೀ ಕ್ಷೇತ್ರ ಧರ್ಮಸ್ಥಳ : ಕಾಪು ತಾಲೂಕು 15 ನೇ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಸಮಾರೋಪ ಕಾರ್ಯಕ್ರಮ ಉದ್ಘಾಟಿಸಿದ ಜನಜಾಗೃತಿ ವೇದಿಕೆಯ ಜಿಲ್ಲಾ ನಿಕಟ ಪೂರ್ವ ಅಧ್ಯಕ್ಷ ನವೀನ್ ಅಮೀನ್ ಶಂಕರಪುರ (Kaup) ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಯೋಜನೆಯ ಕಾಪುತಾಲೂಕು 15 ನೇ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದ ಸಮಾರೋಪ ಸಮಾರಂಭವು  ಬುಧವಾರ ಶಂಕರಪುರ ಸೈoಟ್ ಜೋನ್ಸ್ ಪ್ರೌಢ ಶಾಲೆಯಲ್ಲಿ ಜರಗಿತು.   ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ […]

ಸಂಘ, ಸಂಸ್ಥೆಗಳು ಸಹಾಯ ಹಸ್ತ

ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ : ಹೇರೂರು ಕಾರ್ಯಕ್ಷೇತ್ರದಲ್ಲಿ ಸ್ವಉದ್ಯೋಗ ಪ್ರೇರಣಾ ಕಾರ್ಯಕ್ರಮ (Shree Kshetra Dharmasthala Rural Development Project: Self-employment motivation program in the Heruru operational area.)

ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ : ಹೇರೂರು ಕಾರ್ಯಕ್ಷೇತ್ರದಲ್ಲಿ ಸ್ವಉದ್ಯೋಗ ಪ್ರೇರಣಾ ಕಾರ್ಯಕ್ರಮ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ನಡೆದ ಶಿಬಿರ  (Kaup) ಕಾಪು: ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕಾಪು ತಾಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಕಾಪು ವಲಯದ ಹೇರೂರು ಕಾರ್ಯಕ್ಷೇತ್ರದಲ್ಲಿ ಸ್ವಉದ್ಯೋಗ ಪ್ರೇರಣಾ ಕಾರ್ಯಕ್ರಮ ನೆರವೇರಿತು.   ಕಾರ್ಯಕ್ರಮದಲ್ಲಿ ರುಟ್   ಸೆಟ್ ಸಂಸ್ಥೆಯ ಉಪನ್ಯಾಸಕರಾದ ಸಂತೋಷ್ ಅವರು ಭಾಗವಹಿಸಿ ರುಟ್ ಸೆಟ್ ಸಂಸ್ಥೆಯಲ್ಲಿ ಉಚಿತವಾಗಿ ನೀಡುತ್ತಿರುವ ತರಬೇತಿಗಳ ಬಗ್ಗೆ ಮತ್ತು ಶ್ರೀ ಕ್ಷೇತ್ರ […]

ಸಂಘ, ಸಂಸ್ಥೆಗಳು ಸಹಾಯ ಹಸ್ತ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ : ಅದಮಾರು ಕಾರ್ಯಕ್ಷೇತ್ರದಲ್ಲಿ ಸ್ವಉದ್ಯೋಗ  ಪ್ರೇರಣಾ ಕಾರ್ಯಕ್ರಮ (Shri Kshetra Dharmasthala Rural Development Project: Self-employment motivation program in the Adamaru operational area.)

 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ : ಅದಮಾರು ಕಾರ್ಯಕ್ಷೇತ್ರದಲ್ಲಿ ಸ್ವಉದ್ಯೋಗ  ಪ್ರೇರಣಾ ಕಾರ್ಯಕ್ರಮ  ಸ್ವ ಉದ್ಯೋಗದ ಬಗ್ಗೆ ಮಾಹಿತಿ ನೀಡಿದ ಬ್ರಹ್ಮಾವರ ರುಡ್‌ ಸೆಟ್ ಸಂಸ್ಥೆಯ ಉಪನ್ಯಾಸಕ ಸಂತೋಷ್ (Adamaru) ಅದಮಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಕಾಪು ತಾಲೂಕು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಪಡುಬಿದ್ರಿ ವಲಯದ ಅದಮಾರು ಕಾರ್ಯಕ್ಷೇತ್ರದಲ್ಲಿ ಸ್ವಉದ್ಯೋಗ  ಪ್ರೇರಣಾ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ಬ್ರಹ್ಮಾವರ ರುಡ್‌ ಸೆಟ್ ಸಂಸ್ಥೆಯ ಉಪನ್ಯಾಸಕ ಸಂತೋಷರವರು ಭಾಗವಹಿಸಿ ಮನೆಯಲ್ಲಿ […]

ಸಂಘ, ಸಂಸ್ಥೆಗಳು ಸಹಾಯ ಹಸ್ತ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ : ಬೆಳ್ಮಣ್‌-  ಬೋಳ ದೀಪಶ್ರೀ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ (Shri Kshetra Dharmasthala Gr. Project : Belman-Bola Deepsree Knowledge Development Center Anniversary)

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ : ಬೆಳ್ಮಣ್‌-  ಬೋಳ ದೀಪಶ್ರೀ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ (Belman) ಬೆಳ್ಮಣ್‌ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ರಿಜಿಸ್ಟರ್ ಕಾಪು ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಬೆಳ್ಮಣ್ ವಲಯದ ಬೋಳ ಕಾರ್ಯಕ್ಷೇತ್ರದ ದೀಪಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ನೆರವೇರಿತು.   ಕಾರ್ಯಕ್ರಮ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಕಾಪು: ಜ್ಞಾನ ದೀಪ ಶಿಕ್ಷಕರ ಸಭೆ (Kapu: Jnana Deepa Teachers Meeting)

ಕಾಪು: ಜ್ಞಾನ ದೀಪ ಶಿಕ್ಷಕರ ಸಭೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋ. ಕಾಪು ಯೋಜನಾಧಿಕಾರಿಯವರ ಕಛೇರಿಯಲ್ಲಿ ನಡೆದ ಸಭೆ (Kaup) ಕಾಪು : ಕಾಪು ತಾಲೂಕಿನ ಜ್ಞಾನ ದೀಪ ಶಿಕ್ಷಕರ ಸಭೆಯು ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರ ಕಾಪುವಿನ ಕಛೇರಿಯಲ್ಲಿನಡೆಯಿತು.  ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇರುವ, ಶಾಲೆಗಳನ್ನು ಆಯ್ಕೆ ಮಾಡಿ ಶಿಕ್ಷಕರನ್ನು ನೀಡಿ ತಿಂಗಳಿಗೆ ಗೌರವ ಧನ […]

eMedia Kannada  @2025. All Rights Reserved.