Tag: SRI KSHETHRA SHANKARAPURA

ಪ್ರಚಲಿತ

ಶ್ರೀ ಕ್ಷೇತ್ರ ಶಂಕರಪುರ: ಉಸಿರಿಗಾಗಿ ಹಸಿರು ಅಭಿಯಾನಕ್ಕೆ ಚಾಲನೆ (Sri Kshetra Shankarpura: Green campaign launched for breath)

ಶ್ರೀ ಕ್ಷೇತ್ರ ಶಂಕರಪುರ: ಉಸಿರಿಗಾಗಿ ಹಸಿರು ಅಭಿಯಾನಕ್ಕೆ ಚಾಲನೆ ಕಾರ್ಯಕ್ರಮ ಉದ್ಘಾಟಿಸಿದ ಶ್ರೀ ಕ್ಷೇತ್ರ ಶಂಕರಪುರ ಧರ್ಮಪೀಠದ ಪೀಠಾಧೀಶ್ವರ ಶ್ರೀ ಸಾಯಿ ಈಶ್ವರ ಗುರೂಜಿ (Shankarapura) ಶಂಕರಪುರ; ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದ ವತಿಯಿಂದ ಉಸಿರಿಗಾಗಿ ಹಸಿರು ಅಭಿಯಾನ ಕಾರ್ಯಕ್ರಮ  ಗುರವಾರ ವೆರವೇರಿತು.  ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಶಂಕರಪುರ ಏಕ ಜಾತಿ ಧರ್ಮಪೀಠದ ಪೀಠಾಧೀಶ್ವರ ಶ್ರೀ ಸಾಯಿ ಈಶ್ವರ ಗುರೂಜಿ ಉದ್ಘಾಟಿಸಿರು. ಈ ಸಂದರ್ಭ ಶ್ರೀ ಸಾಯಿ ಈಶ್ವರ ಗುರೂಜಿ ಮಾತನಾಡಿ, ಇಂದು […]

ಧಾರ್ಮಿಕ

ಶ್ರೀ ಮುಖ್ಯಪ್ರಾಣ ದೇವರ ಮೂರ್ತಿಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಭವ್ಯ ಸ್ವಾಗತ (Grand welcome to the idol of Shri Mukhaprana Devara at Sri Kshetra Shankarpura)

ಶ್ರೀ ಮುಖ್ಯಪ್ರಾಣ ದೇವರ ಮೂರ್ತಿಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಭವ್ಯ ಸ್ವಾಗತ ಶ್ರೀ ಸಾಯಿ ಈಶ್ವರ ಗುರೂಜಿ ಅವರು ಸಂಕಲ್ಪದಂತೆ  19 ಅಡಿ ಎತ್ತರದ ಮೂರ್ತಿ ಪ್ರತಿಷ್ಠಾಪನೆ (Shankarapura) ಶಂಕರಪುರ: ಶ್ರೀ ಕ್ಷೇತ್ರ ಶಂಕರಪುರದಲ್ಲಿ ಪ್ರತಿಷ್ಠಾಪನೆಗೆ ಸಿದ್ಧವಾಗಿರುವ 19 ಅಡಿ ಎತ್ತರದ ಶ್ರೀ ಮುಖ್ಯಪ್ರಾಣ ದೇವರ ಮೂರ್ತಿಯ ಮೆರವಣಿಗೆಗೆ ಶನಿವಾರ ಉಡುಪಿಯ ಜೋಡುಕಟ್ಟೆಯ ಬಳಿ ಭವ್ಯ ಸ್ವಾಗತದೊಂದಿಗೆ ಕ್ಷೇತ್ರದೆಡೆಗೆ ಬೀಳ್ಕೊಡಲಾಯಿತು. ಶ್ರೀಕ್ಷೇತ್ರ ಶಂಕರಪುರದ ಮುಖ್ಯಸ್ಥರಾದ ಶ್ರೀ ಸಾಯಿ ಈಶ್ವರ ಗುರೂಜಿ ಅವರು ಸಂಕಲ್ಪಿಸಿದಂತೆ  ಶ್ರೀ ಕ್ಷೇತ್ರ ಶಂಕರಪುರದಲ್ಲಿ […]

ಧಾರ್ಮಿಕ

  ಶ್ರೀ ಕ್ಷೇತ್ರ ಶಂಕರಪುರದಲ್ಲಿ19 ಅಡಿ ಎತ್ತರದ ಶಿಲಾಮೂರ್ತಿ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ (19-foot-tall stone statue installation and Brahma Kalashotsava at Sri Kshetra Shankarpura)

  ಶ್ರೀ ಕ್ಷೇತ್ರ ಶಂಕರಪುರದಲ್ಲಿ19 ಅಡಿ ಎತ್ತರದ ಶಿಲಾಮೂರ್ತಿ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಮಾ. 31 ರಿಂದ ಎ. 2 ರವರೆಗೆ ಮೂರ್ತಿ ಪ್ರತಿಷ್ಠೆ,  ಬ್ರಹ್ಮಕಲಶೋತ್ಸವ ಧಾರ್ಮಿಕ ಕಾರ್ಯಕ್ರಮ   (Kaup)ಕಾಪು : ಹಿಂದೂ ಬಾಂಧವರ ಒಗ್ಗಟ್ಟು ಮತ್ತು ಏಳಿಗೆಯ ಮಹಾ ಸಂಕಲ್ಪದಲ್ಲಿ 19 ಅಡಿ ಎತ್ತರದ ಶಿಲಾಮೂರ್ತಿ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು  ಮಾ. 31 ರಿಂದ ಎ.2 ರವರೆಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಜರಗಲಿದೆ ಎಂದು ಶ್ರೀ ಕ್ಷೇತ್ರ ಶಂಕರಪುರ […]

eMedia Kannada  @2025. All Rights Reserved.