Tag: SRI KSHETRA DHARMASTHALA GRAMABHIVRUDDI YOJANE

ಧಾರ್ಮಿಕ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶೀಘ್ರ ಗುಣಮುಖರಾಗಲು ಧರ್ಮಸ್ಥಳ ಮಂಜುನಾಥ ಸ್ವಾಮಿಯ ಪ್ರಸಾದ (Minister Lakshmi Hebbalkar receives Prasad from Dharmasthala Manjunatha Swamy for her speedy recovery)

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶೀಘ್ರ ಗುಣಮುಖರಾಗಲು ಧರ್ಮಸ್ಥಳ ಮಂಜುನಾಥ ಸ್ವಾಮಿಯ ಪ್ರಸಾದ (Belagavi) ಬೆಳಗಾವಿ: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಶೀಘ್ರ ಗುಣಮುಖರಾಗಿ ಕೆಲಸ ಪ್ರಾರಂಭಿಸುವಂತೆ ಧರ್ಮಸ್ಥಳದ ಮಂಜುನಾಥ ಸ್ವಾಮಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ವಿತರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರು ಸಹೋದರ ಶ್ರೀ ಸುರೇಂದ್ರ ಹೆಗ್ಗಡೆಯವರ ಮೂಲಕ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಪ್ರಸಾದ ಕಳುಹಿಸಿದ್ದು, […]

ಸಂಘ, ಸಂಸ್ಥೆಗಳು

ಕರಂದಾಡಿ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಗೆ ಧ. ಗ್ರಾಮಾಭಿವೃದ್ಧಿ ಯೋಜನೆಯಿಂದ ನೀಡಲಾದ ಪೀಠೋಪಕರಣ  ಶಾಸಕರಿಂದ ಹಸ್ತಾಂತರ (MLA hands over furniture provided by the Rural Development Project to Karandadi Sri Rama Higher Primary School)

ಕರಂದಾಡಿ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಗೆ ಧ. ಗ್ರಾಮಾಭಿವೃದ್ಧಿ ಯೋಜನೆಯಿಂದ ನೀಡಲಾದ ಪೀಠೋಪಕರಣ  ಶಾಸಕರಿಂದ ಹಸ್ತಾಂತರ (Kaup) ಕಾಪು: ಕಾಪು ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗದಿಂದ, ಸರ್ಕಾರಿ ಶಾಲೆಗಳಿಗೆ 134 ಜೊತೆ ಬೆಂಚು  ಡೆಸ್ಕ್ ವಿತರಣಾ ಕಾರ್ಯಕ್ರಮ ಗುರುವಾರ ನೆರವೇರಿತು.  ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು  ಕರಂದಾಡಿ ಶ್ರೀರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾಂಕೇತಿಕವಾಗಿ ಹತ್ತು ಜೊತೆ ಬೆಂಚು  ಡೆಸ್ಕ್ ವಿತರಣೆ ಮಾಡುವ ಮೂಲಕ ಕಾರ್ಯಕ್ರಮವನ್ನು […]

ಸಂಘ, ಸಂಸ್ಥೆಗಳು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ವೇದಿಕೆಯ ಸರ್ವ ಸದಸ್ಯರ ಸಮಾವೇಶ(Meeting of all members of the Janajagruti Vedike of the Sri Kshetra Dharmasthala Rural Development Project)

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ವೇದಿಕೆಯ ಸರ್ವ ಸದಸ್ಯರ ಸಮಾವೇಶ  (Dharmasthala) ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಧರ್ಮಸ್ಥಳ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಧರ್ಮಸ್ಥಳ ಇದರ ಸಂಯುಕ್ತ ಆಶ್ರಯದಲ್ಲಿ ಜನಜಾಗೃತಿ ವೇದಿಕೆಯ ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಕೈಂಕರ್ಯದಲ್ಲಿ ಪಾಲುದಾರರಾಗಿ ಸಾರ್ಥಕ ಸೇವೆ ಸಲ್ಲಿಸುತ್ತಿರುವ ಜನಜಾಗೃತಿ ವೇದಿಕೆಯ ಸರ್ವ ಸದಸ್ಯರ ಸಮಾವೇಶವು ಜ.10 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ಜರುಗಿತು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು […]

social service

ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆ: ಕೆರೆ ಸಮಿತಿ ಸದಸ್ಯರೊಂದಿಗೆ ಸಂವಾದ (Dharmasthala Gramabhivruddi Yojane : Interaction with lake committee members)

ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆ: ಕೆರೆ ಸಮಿತಿ ಸದಸ್ಯರೊಂದಿಗೆ ಸಂವಾದ (Dharmasthala) ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶುದ್ದಗಂಗಾ ಅಭಿವೃದ್ಧಿ ವಿಭಾಗದ ವತಿಯಿಂದ ಕೆರೆ ಅಭಿವೃದ್ಧಿ ಸಮಿತಿಯ ಸದಸ್ಯರೊಂದಿಗೆ ಸಂವಾದ ಹಾಗೂ ಮಾರ್ಗದರ್ಶನ ಕಾರ್ಯಕ್ರಮ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಡಿ. 17ರಂದು ನಡೆಯಿತು.  ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೆಂದ್ರ ಹೆಗ್ಗಡೆಯವರು ಕಾರ್ಯಕ್ರಮ ಉದ್ಘಾಟಿಸಿದರು. ಅವರು  800 ನೇ ಕೆರೆ ಹಸ್ತಾಂತರಿಸಿದ ಬಳಿಕ ಮಾತನಾಡಿ, ಕ್ಷೇತ್ರದ ಅನೇಕ ಕಾರ್ಯಕ್ರಮಗಳಲ್ಲಿ […]

social service

ಹೆಜಮಾಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋ. ಆಯೋಜನೆಯ ಟೈಲರಿಂಗ್ ಶಿಬಿರದ ಸಮಾರೋಪ (Sri Kshethra Dharmasthala Gramabhivruddi Yojane, Hejamadi Tailoring Camp Closing  Ceremony)

ಹೆಜಮಾಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋ. ಆಯೋಜನೆಯ ಟೈಲರಿಂಗ್ ಶಿಬಿರದ ಸಮಾರೋಪ (Hejamady)ಹೆಜಮಾಡಿ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಸಿ ಟ್ರಸ್ಟ್ ಕಾಪು ತಾಲೂಕು ಜ್ಞಾನವಿಕಾಸ ಕೇಂದ್ರದ ಅಧೀನದಲ್ಲಿ ಹೆಜಮಾಡಿಯ ಶ್ರೀ ಪಾಂಡುರಂಗ ಭಜನಾ ಮಂದಿರದಲ್ಲಿ ನಡೆದ ಟೈಲರಿಂಗ್ ಶಿಬಿರದ ಸಮಾರೋಪ ಕಾರ್ಯಕ್ರಮವನ್ನು ಮಟ್ಟು ಮೊಗವೀರ ಸಭಾಧ್ಯಕ್ಷೆ  ಶ್ರೀಮತಿ ನೂತನ್ ಪುತ್ರನ್ ಉದ್ಘಾಟಿಸಿದರು. ಅವರು ಮಾತನಾಡಿ, ಮಹಿಳಾ ಜ್ಞಾನವಿಕಾಸ ಕೇಂದ್ರದ ಆಯೋಜನೆಯಲ್ಲಿ ಮೂರು ತಿಂಗಳ ಕಾಲ  ಉಚಿತವಾಗಿ ಜರಗಿದ ಹೊಲಿಗೆ ತರಬೇತಿಯನ್ನು ಕಲ್ಪಿಸಿಕೊಟ್ಟ […]

ಸಂಘ, ಸಂಸ್ಥೆಗಳು

ಮೂಳೂರು ನಾರಾಯಣ ಗುರು ಸಂಘದ ರುದ್ರಭೂಮಿಗೆ ಧರ್ಮಸ್ಥಳ ಯೋಜನೆಯಿಂದ ಸಹಕಾರ (Cooperation from Dharmasthala to Rudhrabhoomi of Mooluru Billawa Sangha)

  ಮೂಳೂರು ನಾರಾಯಣ ಗುರು ಸಂಘದ ರುದ್ರಭೂಮಿಗೆ ಧರ್ಮಸ್ಥಳ ಯೋಜನೆಯಿಂದ ಸಹಕಾರ  (Mooluru) ಮೂಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮೂಳೂರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಹಿಂದೂ ರುದ್ರ ಭೂಮಿ ಅಭಿವೃದ್ಧಿಗಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆದೇಶದಂತೆ ಸಿಲಿಕಾನ್ ಚೇಂಬರ್ ನಿರ್ಮಾಣಕ್ಕಾಗಿ 1,52,000 ರೂ ಮಂಜೂರು ಮಾಡಲಾಗಿದೆ. ಮಂಜೂರಾತಿ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ  ಜಿಲ್ಲಾ ನಿರ್ದೇಶಕ ನಾಗರಾಜ ಶೆಟ್ಟಿ ಹಾಗೂ ತಾಲೂಕು […]

ಧಾರ್ಮಿಕ

ಬಂಟಕಲ್‌ ಶ್ರೀ ಬಬ್ಬು ಸ್ವಾಮಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ  ರೂ. ಕೊಡುಗೆ (One Lakh Rs. From Sri Kshetra Dharmasthala fo the restoration work of Bantakal Sri Babbu swami Daivasthana)

ಬಂಟಕಲ್ ಶ್ರೀ ಬಬ್ಬು ಸ್ವಾಮಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ  ರೂ. ಕೊಡುಗೆ (Bantakal) ಬಂಟಕಲ್:‌ ಕಾಪು ತಾಲೂಕಿನ ಬಂಟಕಲ್‌ ಶ್ರೀ ಬಬ್ಬು ಸ್ವಾಮಿ ದೈವಸ್ಥಾನದ ಜೀರ್ಣೋದ್ಧಾರಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಡ ಮಾಡಿದ ಒಂದು ಲಕ್ಷ ರುಪಾಯಿಯ ಡಿಡಿಯನ್ನು ಕಾಪು ತಾಲೂಕು ಯೋಜನಾಧಿಕಾರಿ ಮಮತಾ ಶೆಟ್ಟಿಯವರು ಆಡಳಿತ ಮಂಡಳಿಯ ಅಧ್ಯಕ್ಷ ಹರೀಶ್‌ರವರಿಗೆ  ಹಸ್ತಾಂತರಿಸಿದರು.   ಕೇಂದ್ರ ಸಮಿತಿ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ತಾಲೂಕು ಜನ ಜಾಗೃತಿ ವೇದಿಕೆಯ ಸದಸ್ಯರಾದ ಗೀತಾ ವಾಗ್ಲೆ, […]

fastival

ಮಜೂರು : ಗ್ರೀನ್‌ವುಡ್ ರೆಸಾರ್ಟ್‌ನಲ್ಲಿ ಗೂಡು ದೀಪ ಸ್ಪರ್ಧೆ, ಪ್ರದರ್ಶನ (Goodu deepa Cometition at Majuru Greenwood resort)

ಮಜೂರು : ಗ್ರೀನ್‌ವುಡ್ ರೆಸಾರ್ಟ್‌ನಲ್ಲಿ ಗೂಡು ದೀಪ ಸ್ಪರ್ಧೆ, ಪ್ರದರ್ಶನ (Kaup) ಕಾಪು, ನ. 13 : ಮಜೂರು ಗ್ರೀನ್‌ವುಡ್ ರೆಸಾರ್ಟ್‌ನಲ್ಲಿ ಜೇಸಿಐ ಕಾಪು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಮಜೂರು ಮತ್ತು ಎರ್ಮಾಳು ಟೈಗರ್ಸ್‌ ಸಹಭಾಗಿತ್ವದೊಂದಿಗೆ ನಡೆದ ಗೂಡು ದೀಪ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಉದ್ಯಮಿ ಪ್ರಭಾಕರ್ ಪೂಜಾರಿ ಕಾಪು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಶಶಿಧರ ಸುವರ್ಣ ಅವರನ್ನು ಸಮ್ಮಾನಿಸಿ, […]

eMedia Kannada  @2025. All Rights Reserved.