ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗೆ “ಉತ್ತಮ ವಿದ್ಯಾರ್ಥಿಪ್ರಶಸ್ತಿ” “Best Student Award” for a student from Bantakal Technical College)
ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗೆ “ಉತ್ತಮ ವಿದ್ಯಾರ್ಥಿಪ್ರಶಸ್ತಿ” (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್‌ಮೆಂಟ್ ಬಂಟಕಲ್ ಇಲ್ಲಿಯ ಅಂತಿಮ ವರ್ಷದ ಗಣಕ ಯಂತ್ರ ವಿಭಾಗದ ವಿದ್ಯಾರ್ಥಿಯಾದ ಧನುಶ್ ಶಾಸ್ತ್ರಿಯವರು ಐಎಸ್‌ಟಿಇ ಕರ್ನಾಟಕ ರಾಜ್ಯ ವಿಭಾಗದ 2024-25 ನೇ ಸಾಲಿನ “ಉತ್ತಮ ವಿದ್ಯಾರ್ಥಿ ಪ್ರಶಸ್ತಿ”ಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಯು ಕಾಲೇಜಿನ ಐಎಸ್‌ಟಿಇ ವಿದ್ಯಾರ್ಥಿ ಘಟಕದಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಅತ್ಯಂತ ಸಕ್ರಿಯವಾಗಿ ತೊಡಗಿಸಿಕೊಂಡಿರುವುದನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಕರ್ನಾಟಕ ಐಎಸ್‌ಟಿಇ ವತಿಯಿಂದ […]










