ಕಾಪು: 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್ ಶಿಪ್ ಸಮಾರೋಪ (Kaup: 9th Karnataka State School Chess Championship concludes)
ಕಾಪು: 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್ ಶಿಪ್ ಸಮಾರೋಪ ವಿವಿಧ ಜಿಲ್ಲೆಗಳಿಂದ ಒಟ್ಟು 390 ಚೆಸ್ ಆಟಗಾರರ ಉಪಸ್ಥಿತಿ (Kaup) ಕಾಪು: ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಕಾಪು, ಅಫಿಲಿಯೆನ್ಸ್ ಟೆಕ್ನಾಲಜಿ ಮಂಗಳೂರು ಹಾಗೂ ಶ್ರೀ ಹಳೇ ಮಾರಿಯಮ್ಮ ದೇವಸ್ಥಾನ ಕಾಪು ಆಶ್ರಯದಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್ ಶಿಪ್ ಸಮಾರೋಪ ಸಮಾರಂಭವು ಕಾಪು ಶ್ರೀ ಹಳೇ ಮಾರಿಯಮ್ಮ ಸಭಾಭವನದಲ್ಲಿ ಭಾನುವಾರ ಸಂಜೆ ಜರುಗಿತು. ವಿವಿಧ ಜಿಲ್ಲೆಗಳಿಂದ […]







