ಜೀವನಶೈಲಿ
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ “ನವದಂಪತಿ ಸಮಾವೇಶ”
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ “ನವದಂಪತಿ ಸಮಾವೇಶ“ ಒಟ್ಟು 97 ಜೋಡಿ ದಂಪತಿಗಳು ಭಾಗವಹಿಸಿದ್ದರು (Bantwala) ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ 24 ನೇ ವರ್ಷದ ನವದಂಪತಿ ಸಮಾವೇಶ ಶ್ರೀರಾಮ ಪ್ರಾಥಮಿಕ ಶಾಲೆಯ ವೇದವ್ಯಾಸ ಸಭಾಂಗಣದಲ್ಲಿ ನಡೆಯಿತು. ನವದಂಪತಿಗಳನ್ನು ಪಾದ ತೊಳೆದು ಸ್ವಾಗತಿಸಿ, ಅಗ್ನಿ ಕುಂಡಕ್ಕೆ, ಅರ್ಘ್ಯ ಅರ್ಪಿಸಿ ವೇದ ಘೋಷದೊಂದಿಗೆ ಸಭಾಂಗಣಕ್ಕೆ ಕರೆತರಲಾಯಿತು. ಹಿರಿಯ ದಂಪತಿಗಳಾದ ಹಿಂದೂ ಜಾಗರಣ ವೇದಿಕೆಯ ಸುಳ್ಯ ಪ್ರಖಂಡದ ತಾಲೂಕು ಸಂಚಾಲಕರಾದ ಎನ್. ಎ ರಾಮಚಂದ್ರ ಮತ್ತು ಡಾ. ಯಶೋಧ ಅವರು […]

