ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದ ವತಿಯಿಂದ ವಿಶ್ವ ಪ್ರಾಣಿ ಪಕ್ಷಿಗಳ ಮೋಕ್ಷ ದಿನಾಚರಣೆ (Katapadi: World Animal and Bird Salvation Day by Sri Kshetra Shankarpura Sri Sai Mukya Prana Temple)
ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದ ವತಿಯಿಂದ ವಿಶ್ವ ಪ್ರಾಣಿ ಪಕ್ಷಿಗಳ ಮೋಕ್ಷ ದಿನಾಚರಣೆ (Katapadi) ಕಟಪಾಡಿ : ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದ ವತಿಯಿಂದ ವಿಶ್ವ ಪ್ರಾಣಿ ಪಕ್ಷಿಗಳ ಮೋಕ್ಷ ಶಂಕರಪುರದಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಸಾಯಿ ಮುಖ್ಯಪ್ರಾಣ ದೇವಸ್ಥಾನದ ಗುರೂಜಿಗಳಾದ ಶ್ರೀ ಸಾಯಿ ಈಶ್ವರ್ ಗುರೂಜಿ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಶ್ರೀ ಸಾಯಿ ಈಶ್ವರ್ ಗುರೂಜಿ, ಪ್ರಾಣಿ ಪಕ್ಷಿಗಳಿಗೂ ಆತ್ಮವಿದೆ. ಪ್ರಾಣಿ ಪಕ್ಷಿಗಳು ವಿವಿಧ ಕಾರಣದಿಂದ […]








