# Tags

ಬೈಂದೂರಿನ ಹರ್ಮಣ್ಣು ಸಂಪರ್ಕ ಸೇತುವೆಗೆ ಬೇಕಿದೆ ಕಾಯಕಲ್ಪ (Byndoor’s Harmannu Link Bridge needs a makeover)

ಬೈಂದೂರಿನ ಹರ್ಮಣ್ಣು ಸಂಪರ್ಕ ಸೇತುವೆಗೆ ಬೇಕಿದೆ ಕಾಯಕಲ್ಪ ಚಿತ್ರ, ವಿಡಿಯೋ ಕೃಪೆ: ಶ್ರೀಕರ ಕುಂದಾಪುರ  (Kundapura) ಕುಂದಾಪುರ : ಬೈಂದೂರಿನ ಹರ್ಮಣ್ಣು  ಸಂಪರ್ಕ ಸೇತುವೆಯು ಅತ್ಯಂತ ಶಿಥಿಲ ಗೊಂಡಿದ್ದು, ಕಾಯಕಲ್ಪಕ್ಕಾಗಿ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸೇತುವೆ ದುರ್ಬಲಗೊಂಡು ಸೇತುವೆಯಲ್ಲಿನ ಪಯಣ ಎದೆ ಝಲ್ಲೆನಿಸುತ್ತಿದೆ. ಪ್ರತಿದಿನ ಈ ಪರಿಸರದ ಜನರು ಶಾಲಾ ಮಕ್ಕಳು ಅಗಲ ಕಿರಿದಾಗಿ ದುರ್ಬಲಗೊಂಡಿರುವ ಸೇತುವೆಯಲ್ಲಿ ಪಯಣಿಸುತ್ತಿದ್ದಾರೆ.  ಸೇತುವೆ ಜೋಡಿಸುವ ಮಣ್ಣಿನ ಹಾದಿಯೂ ಅತ್ಯಂತ ಕುಲಗೆಟ್ಟಿದ್ದು, ದಶಕಗಳಿಂದ ಸಂಕಷ್ಟದಲ್ಲಿ ದಿನ ಕಳೆಯುತ್ತಿರುವ ಇಲ್ಲಿನ ಜನರ ಗೋಳಿಗೆ ಕೊನೆಯಿಲ್ಲ […]