ಧಾರ್ಮಿಕ
ಶ್ರೀಕೇತ್ರ ಪೊಳಲಿಗೆ ಶೃಂಗೇರಿ ಮಠದ ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳ ಭೇಟಿ (Sri Vidhushekara Bharati Mahaswamy of Sringeri Math visits Sriketra Polali)
ಶ್ರೀಕೇತ್ರ ಪೊಳಲಿಗೆ ಶೃಂಗೇರಿ ಮಠದ ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳ ಭೇಟಿ ಶ್ರೀಗಳನ್ನು ಅದ್ದೂರಿಯಾಗಿ ಸ್ವಾಗತಿಸಿದ ಆಡಳಿತ ಮಂಡಳಿ (Polali) ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರೀ ಕ್ಷೇತ್ರಕ್ಕೆ ಶೃಂಗೇರಿ ಮಠದ ಜಗದ್ಗುರು ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳು ಭೇಟಿ ನೀಡಿ ಶ್ರೀದೇವಿಯ ದರ್ಶನ ಪಡೆದರು. ಈ ಸಂದರ್ಭ ಶ್ರೀಗಳನ್ನು ಕ್ಷೇತ್ರಕ್ಕೆ ವಾದ್ಯಗೋಷ್ಠಿಯೊಂದಿಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು. ದೇವಳದ ತಂತ್ರಿವರ್ಯರಾದ ಸುಬ್ರಹ್ಮಣ್ಯ ತಂತ್ರಿ, ವೆಂಕಟೇಶ್ ತಂತ್ರಿ , ಹಾಗೂ ದೇವಳದ ಪ್ರಧಾನ ಅರ್ಚಕರಾದ ಮಾಧವ ಭಟ್, ಪರಮೇಶ್ವರ ಭಟ್ , […]

