Tag: srinidhi mahila mandali

ಸಂಘ, ಸಂಸ್ಥೆಗಳು

ಎರ್ಮಾಳು ಶ್ರೀನಿಧಿ ಮಹಿಳಾ ಮಂಡಲ : ಆಟಿಡೊಂಜಿ ದಿನ (Yermalu Srinidhi Mahila Mandal: Atidonji Day)

ಎರ್ಮಾಳು ಶ್ರೀನಿಧಿ ಮಹಿಳಾ ಮಂಡಲ : ಆಟಿಡೊಂಜಿ ದಿನ ಕಾರ್ಯಕ್ರಮ ಉದ್ಘಾಟಿಸಿದ ಜಿ.ಪಂ. ಮಾಜಿ ಉಪಾಧ್ಯಕ್ಷೆ ಎರ್ಮಾಳು ಶೀಲಾ ಕೆ. ಶೆಟ್ಟಿ. (Padubidri) ಪಡುಬಿದ್ರಿ : ಎರ್ಮಾಳು ಶ್ರೀನಿಧಿ ಮಹಿಳಾ ಮಂಡಲದ ಎರ್ಮಾಳು ವತಿಯಿಂದ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಮಾಜಿ ಅಧ್ಯಕ್ಷೆ, ಉಡುಪಿ ಜಿ.ಪಂ. ಮಾಜಿ ಉಪಾಧ್ಯಕ್ಷರಾದ ಎರ್ಮಾಳು ಶೀಲಾ ಕೆ. ಅವರು ಚೆನ್ನೆಮಣೆ ಆಟದ ಮೂಲಕ ಉದ್ಘಾಟಿಸಿದರು.   ಆಯುರ್ವೇದ ವೈದ್ಯರಾದ ಡಾ. ಅನ್ಲಾ ಕೆ. ಶೆಟ್ಟಿ ಅವರು ಮಹಿಳೆಯರು ಮತ್ತು ಮಕ್ಕಳ ಆರೋಗ್ಯದ […]

health Mansoon social service

ಎರ್ಮಾಳು : ಶ್ರೀ ನಿಧಿ ಮಹಿಳಾ ಮಂಡಲದ   ವತಿಯಿಂದ ನಡೆದ ಆಟಿಡೊಂಜಿ ದಿನ( Yermalu: “Atidonji Dina” organized by Shree Nidhi Mahila Mandal)

ಎರ್ಮಾಳು : ಶ್ರೀ ನಿಧಿ ಮಹಿಳಾ ಮಂಡಲದ  ವತಿಯಿಂದ ನಡೆದ ಆಟಿಡೊಂಜಿ ದಿನ  (Yermalu) ಎರ್ಮಾಳು: ಪಡುಬಿದ್ರಿ : ನಮ್ಮ ಹಿರಿಯರು ಹಾಕಿ ಕೊಟ್ಟ ಆಹಾರ ಪದ್ಧತಿಯನ್ನು ಅನುಸರಿಸಿ ನಾವೂ ಆರೋಗ್ಯವಂತರಾಗಿರಲು ಆಟಿಡೊಂಜಿ ದಿನ ಕಾರ್ಯಕ್ರಮವು ಪರಿಣಾಮಕಾರಿಯಾಗಿದ್ದು, ಔಷಧೀಯ ಗುಣವುಳ್ಳ ಆಹಾರ ಖಾದ್ಯಗಳ ಸೇವನೆಯ ಅಗತ್ಯವನ್ನು ತಿಳಿಯುವಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವು ಇಂದಿನ ಸಮಾಜದ ಅಗತ್ಯತೆಯಾಗಿದೆ ಎಂದು ಉಡುಪಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಗೌರವಾಧ್ಯಕ್ಷೆ ಎರ್ಮಾಳು ಶೀಲಾ ಕೆ. ಶೆಟ್ಟಿ ಹೇಳಿದರು. ಅವರು ಶನಿವಾರ ಎರ್ಮಾಳು […]

ವಿಡಿಯೋ ಸಂಘ, ಸಂಸ್ಥೆಗಳು

  ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ (International Women’s Day celebrated by Ermal Srinidhi Mahila Mandal)

  ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ (Padubidri) ಪಡುಬಿದ್ರಿ: ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳದ ವತಿಯಿಂದ ವಿಶ್ವ ಮಹಿಳಾ ದಿನಾಚರಣಾ ಸಮಾರಂಭ ಶನಿವಾರ ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳದಲ್ಲಿ ನೆರವೇರಿತು. ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳದ ಮಾಜಿ ಅಧ್ಯಕ್ಷೆ, ಪಡುಬಿದ್ರಿ ಬಂಟರ ಮಹಿಳಾ ಘಟಕಾದ್ಯಕ್ಷೆ   ಶ್ರೀಮತಿ ಜ್ಯೋತಿ ಎಸ್. ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಭಾರತೀಯ ಸಂಸ್ಕೃತಿ ಆಚಾರ-ವಿಚಾರಗಳು ನಮ್ಮ ಮುಂದಿನ ಪೀಳಿಗೆಗೆ ಹಾಗೂ ಇಂದಿನ ಯುವಜನಾಂಗಕ್ಕೆ ತಿಳಿಯಪಡಿಸುವ […]

ಸಂಘ, ಸಂಸ್ಥೆಗಳು

ಎರ್ಮಾಳು ಶ್ರೀನಿಧಿ ಮಹಿಳಾ ಮಂಡಲದ ನಲ್ವತ್ತನೇ ವಾರ್ಷಿಕೋತ್ಸವ (Yermal Srinidhi Mahila Mandala ೪೦th Anniversary)

ಎರ್ಮಾಳು ಶ್ರೀನಿಧಿ ಮಹಿಳಾ ಮಂಡಲದ ನಲ್ವತ್ತನೇ ವಾರ್ಷಿಕೋತ್ಸವ  (Yermal) ಎರ್ಮಾಳು : ಎರ್ಮಾಳು ಶ್ರೀನಿಧಿ ಮಹಿಳಾ ಮಂಡಲ ಇದರ ನಲ್ವತ್ತನೇ ವಾರ್ಷಿಕೋತ್ಸವ ಜನಾರ್ಧನ ದೇವಸ್ಥಾನದ ಆವರಣದಲ್ಲಿ ಜರಗಿತು.  ಕಾರ್ಯಕ್ರಮದ ಸಭೆಯ ಅಧ್ಯಕ್ಷತೆಯನ್ನು ಮಹಿಳಾ ಮಂಡಲದ  ಗೌರವಾಧ್ಯಕ್ಷೆ ಶ್ರೀಮತಿ ಶೀಲಾ ಕೆ ಶೆಟ್ಟಿ ವಹಿಸಿದ್ದರು. ಈ ಸಂದರ್ಭ ಡಾ. ಸ್ಪೂರ್ತಿ ಶೆಟ್ಟಿ , ಸುಲತ ಕಾಮತ್ ಕಟಪಾಡಿಯವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಅಶಕ್ತರಿಗೆ ಧನ ಸಹಾಯ, ಆಸು ಪಾಸಿನ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಂಘದ […]

ಕರಾವಳಿ

ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳಿಯ 39ನೇ ವಾರ್ಷಿಕೋತ್ಸವ ಎರ್ಮಾಳು ಶ್ರೀ ಜನಾರ್ದನ ದೇವಸ್ಥಾನದ ವಠಾರದಲ್ಲಿ ಸಂಪನ್ನ(39th Anniversary of Srinidhi Mahila Mandal Yermal)

ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳಿಯ 39ನೇ ವಾರ್ಷಿಕೋತ್ಸವ ಎರ್ಮಾಳು ಶ್ರೀ ಜನಾರ್ದನ ದೇವಸ್ಥಾನದ ವಠಾರದಲ್ಲಿ ಸಂಪನ್ನ (Yermal) ಎರ್ಮಾಳು: ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳಿಯ ೩೯ನೇ ವಾರ್ಷಿಕೋತ್ಸವವು ಶ್ರೀ ಜನಾರ್ದನ ದೇವಸ್ಥಾನದ ವಠಾರದಲ್ಲಿ ಉಡುಪಿ ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದ ಮಾಜಿ ಅಧ್ಯಕ್ಷೆ, ಜಿ.ಪಂ. ಮಾಜಿ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ (Sheela K Shetty)ಅಧ್ಯಕ್ಷತೆಯಲ್ಲಿ ನಡೆಯಿತು. ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಅಧ್ಯಕ್ಷ ಶಿವಕುಮಾರ್ ಮೆಂಡನ್ (Shivkumar Mendon) ಮಾತನಾಡಿ, ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳಿಯು […]

eMedia Kannada  @2025. All Rights Reserved.