Tag: SRINIVAS NAIK INDAJE

social service

ಸರ್ಕಾರಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ- ಪಟ್ಲ ಸತೀಶ್ ಶೆಟ್ಟಿ Yaksha Education for Government School Childrens: Patla Sathish Shetty)

ಸರ್ಕಾರಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ– ಪಟ್ಲ ಸತೀಶ್ ಶೆಟ್ಟಿ (Mangaluru) ಮಂಗಳೂರು : ಸಾಂಸ್ಕೃತಿಕ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಕರಾವಳಿಯ ಹೆಮ್ಮೆಯ ಯಕ್ಷಗಾನ ಕಲೆಯನ್ನು ಉಳಿಸಿ, ಬೆಳೆಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಯಕ್ಷ ಶಿಕ್ಷಣ ನೀಡಲು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್  ಮುಂದಾಗಿದೆ ಎಂದು ಟ್ರಸ್ಟ್‌ ನ  ಸ್ಥಾಪಕಾಧ್ಯಕ್ಷ, ಪ್ರಸಿದ್ಧ ಭಾಗವತ ಪಟ್ಲ ಸತೀಶ್ ಶೆಟ್ಟಿ (Patla Sathish Shetty) ಹೇಳಿದರು.  ಮಂಗಳೂರು ಪ್ರೆಸ್ ಕ್ಲಬ್  ಗೌರವ […]

ಕರಾವಳಿ

ಹುಚ್ಚು ಮನಸ್ಸಿನ ಯಶಸ್ಸಿಗೆ ಸಾಹಸ ಕಾರಣ:  ಡಾ.ಎಂ. ಮೋಹನ ಆಳ್ವ ಅಭಿಮತ (Aventure is the reson for the success oh the crazy mind : DR Mohan Alva)

ಹುಚ್ಚು ಮನಸ್ಸಿನ ಯಶಸ್ಸಿಗೆ ಸಾಹಸ ಕಾರಣ:  ಡಾ.ಎಂ. ಮೋಹನ ಆಳ್ವ ಅಭಿಮತ   ಮಂಗಳೂರು : ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಅವಶ್ಯ ಇರುವ ಶಿಕ್ಷಣವನ್ನು ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಯಬೇಕು. ಮೌಲ್ಯಯುತ ಶಿಕ್ಷಣ ನಮ್ಮ ಗುರಿಯಾಗ ಬೇಕು. ಈ ನಿಟ್ಟಿನಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆ ಪ್ರಾಮಾಣಿಕ ಪ್ರಯತ್ನ ನಡೆಸಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ (DR M Mohan Alva)ಹೇಳಿದರು.ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮಂಗಳವಾರ ಪ್ರೆಸ್ ಕ್ಲಬ್‌ನ ಗೌರವ ಅತಿಥಿ […]

ಕರಾವಳಿ ರಾಜಕೀಯ

ನದಿ ಬಳಿಯ ಭೂಮಿ ಕೃಷಿ ಬಳಕೆ ಮಾಢುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಸಲಹೆ (Bantwala MLA Rajesh Naik suggested that the land near the river should be used for agriculture)

ನದಿ ಬಳಿಯ ಭೂಮಿ ಕೃಷಿ ಬಳಕೆ ಮಾಢುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಸಲಹೆ (Mangaluru) ಮಂಗಳೂರು: ದ.ಕ. ಜಿಲ್ಲೆಯಾದ್ಯಂತ ನದಿಗಳ ಸುತ್ತಮುತ್ತಲಿನ ಭೂಮಿಯಲ್ಲಿ ಮಳೆಗಾಲವನ್ನು ಹೊರತುಪಡಿಸಿ ಇತರ ಅವಧಿಯಲ್ಲಿ ಕೃಷಿಗೆ ಬಳಸಿಕೊಳ್ಳುವ ಮೂಲಕ ಅಂತರ್ಜಲವನ್ನು ಕಾಯ್ದುಕೊಳ್ಳುವ ಜತೆಗೆ ವಿವಿಧ ಕೃಷಿ ಉತ್ಪನ್ನಗಳನ್ನೂ ಬೆಳೆಸಲು ಸಾಧ್ಯ ಎಂದು ಬಂಟ್ವಾಳ ಶಾಸಕ ಹಾಗೂ ಪ್ರಗತಿಪರ ಕೃಷಿಕರಾದ ರಾಜೇಶ್ ನಾಯ್ಕ(MLA Rajesh Naik) ಸಲಹೆ ನೀಡಿದ್ದಾರೆ.  ಸೋಮವಾರ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಗೌರವ ಅತಿಥಿಯಾಗಿ ಭಾಗವಹಿಸಿ ಪತ್ರಕರ್ತರ ಜತೆಗಿನ ಸಂವಾದದ ವೇಳೆ […]

eMedia Kannada  @2025. All Rights Reserved.