Tag: St marrys school

ಅಪರಾಧ

ಮಣಿಪುರ ಕುಂತಳ ನಗರ : ಶಾಲಾ ವಾಹನಕ್ಕೆ ಕಾರು ಡಿಕ್ಕಿ, ಕಾರಿನಲ್ಲಿದ್ದ ಇಬ್ಬರಿಗೆ ಗಾಯ

ಮಣಿಪುರ ಕುಂತಳ ನಗರ : ಶಾಲಾ ವಾಹನಕ್ಕೆ ಕಾರು ಡಿಕ್ಕಿ, ಕಾರಿನಲ್ಲಿದ್ದ ಇಬ್ಬರಿಗೆ ಗಾಯ(Shirva)ಶಿರ್ವ : ಶಿರ್ವ ಠಾಣಾ ವ್ಯಾಪ್ತಿಯ ಕುಂತಳ ನಗರ ಸಭಾಭವನದ ಬಳಿ ಶಾಲಾ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ‌ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡ ಘಟನೆ ಶನಿವಾರ ಬೆಳಿಗ್ಗೆ ಸಂಭವಿಸಿದೆ.ಶಾಲಾ ಬಸ್ಸಿನಲ್ಲಿ ಮಕ್ಕಳು ಮಣಿಪುರ ಕಡೆಗೆ ಬರುವ ಸಂದರ್ಭ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ.ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ತಂದೆ ಮಗ ಗಾಯ ಗೊಂಡಿದ್ದಾರೆ.ಕಾರಿನ ಮುಂಭಾಗ ಸಂಪೂರ್ಣ ಜಖಂ ಗೊಂಡಿದ್ದು, ಗಾಯಾಳುಗಳನ್ನು ಉಡುಪಿಯ ಖಾಸಗಿ […]

eMedia Kannada  @2025. All Rights Reserved.