health
ಶಿರ್ವ: ಕಾಲೇಜು ವಿದ್ಯಾರ್ಥಿಗಳ ನೇತ್ರ ತಪಾಸಣಾ ಶಿಬಿರ (Shirva: Eye check-up camp for college students)
ಶಿರ್ವ: ಕಾಲೇಜು ವಿದ್ಯಾರ್ಥಿಗಳ ನೇತ್ರ ತಪಾಸಣಾ ಶಿಬಿರ ಶಿರ್ವ ಸಂತ ಮೇರಿ ಪದವಿಪೂರ್ವ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ನಡೆದ ಕಾರ್ಯಕ್ರಮ (Shirva) ಶಿರ್ವ: ಶಿರ್ವ ಸಂತ ಮೇರಿ ಪದವಿಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ, ಲಯನ್ಸ್ ಕ್ಲಬ್ ಶಿರ್ವ- ಮಂಚಕಲ್ಲು ಇವರ ಸಹಯೋಗದಲ್ಲಿ ಉಡುಪಿಯ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರ ತಂಡದಿಂದ ಕಾಲೇಜಿನ ವಿದ್ಯಾರ್ಥಿಗಳ ಹಾಗೂ ವಿದ್ಯಾರ್ಥಿಗಳ ಹೆತ್ತವರ/ ಪೋಷಕರ ನೇತ್ರ ತಪಾಸಣಾ ಶಿಬಿರವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. […]

