ಜೀವನಶೈಲಿ
ದೇಶ-ವಿದೇಶ
ಉದ್ಯಾವರ : ಭಾತೃತ್ವ ಮತ್ತು ಐಕ್ಯತೆಯ ಭಾನುವಾರ ಆಚರಣೆ (A Sunday Celebration Of Brotherhood and Unity)
ಉದ್ಯಾವರ : ಭಾತೃತ್ವ ಮತ್ತು ಐಕ್ಯತೆಯ ಭಾನುವಾರ ಆಚರಣೆ (A Sunday Celebration Of Brotherhood and Unity) (Udyavara) ಉದ್ಯಾವರ: 150ಕ್ಕೂ ಅಧಿಕ ವರ್ಷಗಳ ಇತಿಹಾಸ ಇರುವ ಉದ್ಯಾವರದ ಸಂತ ಫ್ರಾನ್ಸಿಸ್ ಝೆವಿಯರ್ ದೇವಾಲಯದ (Udyavara st Francis zaviers Church)ವಾರ್ಷಿಕ ಮಹೋತ್ಸವವು ಡಿಸೆಂಬರ್ ಐದು ಮತ್ತು ಆರರಂದು ವಿಜೃಂಭಣೆಯಿಂದ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ನಿನ್ನೆ ಡಿ. 3 ರoದು ಭಾತೃತ್ವ ಮತ್ತು ಐಕ್ಯತೆಯ ಭಾನುವಾರವನ್ನು ಸಂಭ್ರಮದಿಂದ ಆಚರಿಸಲಾಯಿತು. ಪ್ರಧಾನ ಬಲಿ ಪೂಜೆಯ ನೇತೃತ್ವ […]

