ಉಡುಪಿ: ಬಿ ವೈ ವಿಜಯೇಂದ್ರ ಬಂಧನ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ (Udupi Protest by BJP condemning the areest of B Y Vijayendra)
ಉಡುಪಿ: ಬಿ ವೈ ವಿಜಯೇಂದ್ರ ಬಂಧನ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ (Udupi) ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರನ್ನು ಬಂಧಿಸಿ, ಪ್ರತಿಭಟನೆಯ ಸಾಂವಿಧಾನಿಕ ಹಕ್ಕನ್ನು ಮೊಟಕುಗೊಳಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಉಡುಪಿ ಶಾಸಕರಾದ ಯಷ್ಪಾಲ್ ಸುವರ್ಣ, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಂಗಳೂರು ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ ಅವರು ಮಾತನಾಡಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ […]