Tag: state BJP

ಅಪರಾಧ ರಾಜಕೀಯ

ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ನೈಜ ಆರೋಪಿಗಳನ್ನು ಶೀಘ್ರ ಬಂಧಿಸಿ : ಬಿ ವೈ ವಿಜಯೇಂದ್ರ (Conduct an investigation by the National Investigation Agency and arrest the real accused soon: BY Vijayendra)

ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ನೈಜ ಆರೋಪಿಗಳನ್ನು ಶೀಘ್ರ ಬಂಧಿಸಿ : ಬಿ ವೈ ವಿಜಯೇಂದ್ರ (Bantwala) ಬಂಟ್ವಾಳ: ಹಿಂದೂ ಕಾರ್ಯಕರ್ತ  ಸುಹಾಸ್ ಶೆಟ್ಟಿಯವರ ಬರ್ಬರ ಹತ್ಯೆ ರಾಜ್ಯದಾದ್ಯಂತ ವ್ಯಾಪಕ  ಆಕ್ರೋಶಕ್ಕೆ ಕಾರಣವಾಗಿದ್ದು, ಕೇಂದ್ರದ ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ನೈಜ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಬೇಕು. ಕೊಲೆಗೀಡಾದ ಸುಹಾಸ್ ಕುಟುಂಬಕ್ಕೆ ರಾಜ್ಯ ಸರಕಾರ ಪರಿಹಾರವನ್ನು ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ ಕಾರಿಂಜ ಸಮೀಪದ ಪುಳಿಮಜಲುವಿನಲ್ಲಿ ಸುಹಾಸ್ ಶೆಟ್ಟಿ […]

ರಾಜಕೀಯ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ಸೇರ್ಪಡೆ (BJP Workers joins Congress in Yallapura constituency)

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ಸೇರ್ಪಡೆ (Yallapura) ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ವಿಧಾನ ಸಭಾ ಕ್ಷೇತ್ರದ ಮುಂಡುಗೊಡು  ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರ ಸಮಾವೇಶ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡ ಘಟನೆ ನಡೆದಿದೆ. ಬಿಜೆಪಿ ಪಕ್ಷದ ಶಾಸಕರಾದ ಮಾನ್ಯ ಹೆಬ್ಬಾರ್ ರವರ ಪುತ್ರ ವಿವೇಕ್ ಹೆಬ್ಬಾರ್ ರವರು ತಮ್ಮ ಬಿಜೆಪಿಯ ನೂರಾರು ಕಾರ್ಯಕರ್ತರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡಿದ್ದು, ಅವರನ್ನು ಮಾಜಿ ಶಾಸಕರಾದ […]

ರಾಜಕೀಯ

ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಮೋರ್ಚಾ ಉಪಾಧ್ಯಕ್ಷರಾಗಿ ಐರೋಡಿ ವಿಠ್ಠಲ್ ಪೂಜಾರಿ ಆಯ್ಕೆ(Airodi Vittala Poojaty selected as BJP OBC Morcha vice president)

ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಮೋರ್ಚಾ ಉಪಾಧ್ಯಕ್ಷರಾಗಿ ಐರೋಡಿ ವಿಠ್ಠಲ್ ಪೂಜಾರಿ ಆಯ್ಕೆ  (Kota)ಕೋಟ: ಕರ್ನಾಟಕ ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಉಡುಪಿ ಜಿಲ್ಲೆಯ ಸಾಸ್ತಾನದ ಐರೋಡಿ ವಿಠ್ಠಲ್ ಪೂಜಾರಿ ಆಯ್ಕೆಯಾಗಿದ್ದಾರೆ.  ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯಾ (BJP OBC Morcha President Raghu Kautilya) ಇದನ್ನು ಘೋಷಿಸಿದ್ದಾರೆ. ಪ್ರಾರಂಭ ಕಾಲಘಟ್ಟದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರಾಗಿ, ವಿಶ್ವಹಿಂದೂ ಪರಿಷತ್, ಭಜರಂಗದಳ ಸೇರಿದಂತೆ ಹಿಂದೂ ಸಂಘಟನೆ, ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿಯ […]

ರಾಜಕೀಯ

ಬಿಜೆಪಿಯ ಸಾಲು ಸಾಲು ಸವಾಲುಗಳ ಮಧ್ಯೆ ಇಂದು ಕರ್ನಾಟಕ ಬಿಜೆಪಿಯ ಸಾರಥ್ಯ ವಹಿಸಲಿರುವ ಬಿ. ವೈ. ವಿಜಯೇಂದ್ರ: (B Y Vijayendra Karnataka state BJP President)

  ಬಿಜೆಪಿಯ ಸಾಲು ಸಾಲು ಸವಾಲುಗಳ ಮಧ್ಯೆ ಇಂದು ಕರ್ನಾಟಕ ಬಿಜೆಪಿಯ ಸಾರಥ್ಯ ವಹಿಸಲಿರುವ ಬಿ. ವೈ. ವಿಜಯೇಂದ್ರ: ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ (EX CM BS Yadiyurappa),   ಶಿಕಾರಿಪುರ ಶಾಸಕ ಬಿ. ವೈ. ವಿಜಯೇಂದ್ರ ಅವರು ಕರ್ನಾಟಕ ಬಿಜೆಪಿ ಘಟಕದ ಅಧ್ಯಕ್ಷರಾಗಿ ಬುಧವಾರ ಬೆಳಿಗ್ಗೆ ಅಧಿಕೃತವಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.  ದ.ಕ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಸ್ಥಾನಕ್ಕೆ ವಿಜಯೇಂದ್ರ ಅವರು ಅಧಿಕಾರ ವಹಿಸಿಕೊಳ್ಳಲಿದ್ದು, ಇಂದು ನಳೀನ್ ಕುಮಾರ್ ಕಟೀಲ್ […]

eMedia Kannada  @2025. All Rights Reserved.