ರಾಜ್ಯದಲ್ಲಿ ಇನ್ನು ಕೋಳಿ ಅಂಕ ಮಾಡುವಂತಿಲ್ಲ: ಡಿಜಿಪಿ ಆದೇಶ (No more Cock Fight in Karnataka : DGP Orders)
ರಾಜ್ಯದಲ್ಲಿ ಇನ್ನು ಕೋಳಿ ಅಂಕ ಮಾಡುವಂತಿಲ್ಲ: ಡಿಜಿಪಿ ಆದೇಶ ಬೆಂಗಳೂರು: ರಾಜ್ಯದಲ್ಲಿ ನಿರಂತರ ಕೋಳಿ ಅಂಕದ ಜೂಜಾಟ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಕೋಳಿ ಅಂಕ ನಿಷೇಧಿಸಿದ್ದಾರೆ. ರಾಷ್ಟ್ರೀಯ ಪರಿಸರ ಒಕ್ಕೂಟವು ಕೋಳಿ ಅಂಕದಿಂದ ಆಗುತ್ತಿರುವ ದುಷ್ಪರಿಣಾಮದ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಡಿಜಿಪಿ ಅವರು, ಕೋಳಿ ಅಂಕವನ್ನು ನಿಷೇಧಿಸಿದ ಬಗ್ಗೆ ಎಲ್ಲಾ ಠಾಣಾ ವ್ಯಾಪ್ತಿಗಳಲ್ಲಿ ಕಡ್ಡಾಯವಾಗಿ ಅನುಷ್ಠಾನಕ್ಕೆ ತರಬೇಕೆಂದು ಆದೇಶಿಸಿದ್ದಾರೆ. ಕರಾವಳಿ ಭಾಗದಲ್ಲಿ ಸಂಪ್ರದಾಯದ ಹೆಸರಿನಲ್ಲಿ ಕೋಳಿ […]


