# Tags

ಉಡುಪಿಯ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣ ಸಿಐಡಿಗೆ

ಉಡುಪಿಯ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣ ಸಿಐಡಿಗೆ ಬೆಂಗಳೂರು: ಉಡುಪಿಯ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ನಡೆದಿದ್ದ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರ ಸಿಐಡಿಗೆ ವಹಿಸಿದೆ. ಭಾರೀ ಚರ್ಚೆಗೆ ಗ್ರಾಸವಾಗಿರುವ ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣದಲ್ಲಿ ಮೂವರು ಮುಸಲ್ಮಾನ ವಿದ್ಯಾರ್ಥಿನಿಯರು, ಹಿಂದೂ ವಿದ್ಯಾರ್ಥಿನಿಯ ಚಿತ್ರೀಕರಣ ಮಾಡಿದ್ದರು. ಜುಲೈ 18 ರಂದು ಈ ಘಟನೆ ನಡೆದಿದ್ದು, ಜುಲೈ 26ರಂದು ಸುಮೋಟೋ ಕೇಸ್ ದಾಖಲಾಗಿತ್ತು. ಬಳಿಕ ಎಬಿವಿಪಿ ,ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. […]

ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರಕ್ಕೆ ಸೂಚಿಸುವಂತೆ‌ ನಾಳೆ ರಾಜ್ಯಪಾಲರಿಗೆ ಮನವಿ : ಬಸವರಾಜ ಬೊಮ್ಮಾಯಿ

ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರಕ್ಕೆ ಸೂಚಿಸುವಂತೆ‌ ನಾಳೆ ರಾಜ್ಯಪಾಲರಿಗೆ ಮನವಿ : ಬಸವರಾಜ ಬೊಮ್ಮಾಯಿ ಬೆಂಗಳೂರು: ಜೈನ ಮುನಿಗಳ ಕೊಲೆ ಸೇರಿದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ನಾಳೆ ಮನವಿ ಸಲ್ಲಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೈನ ಮುನಿಗಳನ್ನು ಅಮಾನವೀಯ ರೀತಿಯಲ್ಲಿ ‌ಕೊಲೆ ಮಾಡಿದ್ದು, ಇಷ್ಡೆಲ್ಲ ನಡೆದರೂ ಕೂಡ ರಾಜ್ಯ […]