Tag: STATE HIGHWAY DEPT

PROBLEMS protest

ಪಡುಬಿದ್ರಿ: ಕಂಚಿನಡ್ಕದಲ್ಲಿ ನಿರ್ಮಿಸಲುದ್ದೇಶಿಸಿರುವ ಟೋಲ್‌ಗೇಟ್, ಅಧಿಕಾರಿಗಳಿಗೆ ತರಾಟೆ (Tollgate proposed to be constructed at Kanchinadka : Trouble for officials)

ಪಡುಬಿದ್ರಿ: ಕಂಚಿನಡ್ಕದಲ್ಲಿ ನಿರ್ಮಿಸಲುದ್ದೇಶಿಸಿರುವ ಟೋಲ್‌ಗೇಟ್, ಅಧಿಕಾರಿಗಳಿಗೆ ತರಾಟೆ (Padubidri) ಪಡುಬಿದ್ರಿ: ಪಡುಬಿದ್ರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್‌ಗೇಟ್‌ನ ಪರಿಶೀಲನೆಗೆ ಆಗಮಿಸಿದ್ದ ಅಧಿಕಾರಿಗಳನ್ನು ಆಕ್ರೋಶಿತ ಟೋಲ್ ವಿರೋಧಿ ಹೋರಾಟ ಸಮಿತಿಯ ಸದಸ್ಯರು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ಮಂಗಳವಾರ ಬೆಳಿಗ್ಗೆ ಘಟಿಸಿದೆ. ಪಡುಬಿದ್ರಿ – ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಟೋಲ್ ಗೇಟ್‌ ನಿರ್ಮಾಣದ ಸ್ಥಳ ಪರಿಶೀಲನೆಗಾಗಿ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಎಕ್ಸಿಕ್ಯೂಟಿವ್ ಎಂಜಿನಿಯರ್ ರಘು ಎಲ್ ಹಾಗೂ ಸಹಾಯಕ ಎಂಜಿನೀಯರ್ ಹೇಮಂತ್ ಕುಮಾರ್  ಆಗಮಿಸಿದ್ದರು. ರಾಜ್ಯ […]

PROBLEMS

BREAKING NEWS……….ಕಾರ್ಕಳ ಭಾರೀ ಮಳೆ: ಪರ್ಪಲೆಗುಡ್ಡ ಕುಸಿದು ರಾಜ್ಯ ಹೆದ್ದಾರಿಯಲ್ಲಿ ಬಿರುಕು, ಹಲವೆಡೆ ಹಾನಿ (Heavy rains in Karkala: Parpale gudda Collapses and crack in the state highway)

ಕಾರ್ಕಳ ಭಾರೀ ಮಳೆ: ಪರ್ಪಲೆಗುಡ್ಡ ಕುಸಿದು ರಾಜ್ಯ ಹೆದ್ದಾರಿಯಲ್ಲಿ ಬಿರುಕು, ಹಲವೆಡೆ ಹಾನಿ  (Karkala) ಕಾರ್ಕಳ: ಕಾರ್ಕಳದಲ್ಲಿ ಭಾರೀ ಗಾಳಿ ಮಳೆ ಮುಂದುವರಿದಿದ್ದು ಅಲ್ಲಲ್ಲಿ ಗುಡ್ಡ ಕುಸಿತ ಉಂಟಾದ ಬಗ್ಗೆ ವರದಿಯಾಗಿದೆ. ಕಾರ್ಕಳ ಪಡುಬಿದ್ರೆ ರಾಜ್ಯ ಹೆದ್ದಾರಿಯ ಕುಂಟಲ್ಪಾಡಿ ಸಮೀಪ ಪರ್ಪಲೆ ಗುಡ್ಡ ಕುಸಿದಿದೆ. ಇದರ ಪರಿಣಾಮವಾಗಿ ರಾಜ್ಯ ಹೆದ್ದಾರಿಯಲ್ಲಿ ಬಿರುಕು ಬಿದ್ದಿದ್ದು, ರಸ್ತೆ ಮಧ್ಯೆ ಕಂದಕ ನಿರ್ಮಾಣಗೊಂಡಿದೆ. ರಸ್ತೆ ಮಧ್ಯೆ ವಿಪರೀತ ನೀರು ಹರಿಯುತ್ತಿದ್ದು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.  ನಿಟ್ಟೆ ಗ್ರಾಮದ ಅತ್ತೂರು ಚರ್ಚ್ ರಸ್ತೆಯ […]

eMedia Kannada  @2025. All Rights Reserved.