Tag: state meeting

ರಾಜಕೀಯ

ಹಿಂದಿನ ವರ್ಷಗಳ ಅನುಭವದಿಂದ ಜೀವಹಾನಿ ತಪ್ಪಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

 ಮುಂಜಾಗ್ರತಾ ಕ್ರಮ ಕೈಗೊಳ್ಳದ ಕಾರಣದಿಂದ ಅನಾಹುತ: ಗರಂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ  ಬೆಂಗಳೂರು, ಜುಲೈ 26: ಹಿಂದಿನ ಪ್ರವಾಹದ  ಅನುಭವದಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಜೀವಹಾನಿ ತಪ್ಪಿಸಬಹುದು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.   ಅವರು ಇಂದು  ರಾಜ್ಯದ ಹವಾಮಾನ, ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ  ಸಂಬಂಧಿಸಿದಂತೆ   ಪರಿಶೀಲಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು.  ಪ್ರವಾಹ ಬಂದಾಗ ಬಹಳ ರೈತರನ್ನು ಸ್ಥಳಾಂತರ […]

eMedia Kannada  @2025. All Rights Reserved.