ಸಂಘ, ಸಂಸ್ಥೆಗಳು
ರಮೇಶ್ ಬಿ.ಕೆ ರಾಜ್ಯ ವಿಪ್ರ ಫೋಟೋ, ವೀಡಿಯೋಗ್ರಾಫರ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆ (Ramesh B.K elected as the President of the State Vipra Photo and Videographers Association)
ರಮೇಶ್ ಬಿ.ಕೆ ರಾಜ್ಯ ವಿಪ್ರ ಫೋಟೋ, ವೀಡಿಯೋಗ್ರಾಫರ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆ ಉಪಾಧ್ಯಕ್ಷ ಎಸ್ ರಘು, ಕಾರ್ಯದರ್ಶಿ ಪ್ರದೀಪ್, ಕೋಶಾಧಿಕಾರಿಯಾಗಿ ಪ್ರಸನ್ನ ಕುಲಕರ್ಣಿ ಆಯ್ಕೆ (Bengaluru) ಬೆಂಗಳೂರು: ರಾಜ್ಯ ವಿಪ್ರ ಫೋಟೋ, ವೀಡಿಯೋಗ್ರಾಫರ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ರಮೇಶ್ ಬಿ.ಕೆ ಸರ್ವ ಸಮ್ಮತಿಯಿಂದ ಆಯ್ಕೆಆಗಿದ್ದಾರೆ. ವಾರ್ಷಿಕ ಸರ್ವ ಸದಸ್ಯರ ಸಭೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಎ ಕೆ ಬಿ ಎಂ ಎಸ್ ನಲ್ಲಿ ನಡೆಯಿತು. 2026-27ನೇ ಸಾಲಿನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಚುನಾವಣೆಯು ಬಾಬು […]

