Tag: statement

ರಾಜಕೀಯ ವಿಡಿಯೋ

 ರಾಜ್ಯ ಸರಕಾರ ಸಂಪೂರ್ಣ ವಿಫಲ: ಬರ ಪರಿಹಾರಕ್ಕೆ ಬಿಡಿಗಾಸೂ ನೀಡಿಲ್ಲ- ಮಾಜಿ ಸಚಿವ ಕೋಟ (EX minister Kota Shreenivasa Poojary) ವಾಗ್ದಾಳಿ

ರಾಜ್ಯ ಸರಕಾರ ಸಂಪೂರ್ಣ ವಿಫಲ: ಬರ ಪರಿಹಾರಕ್ಕೆ ಬಿಡಿಗಾಸೂ ನೀಡಿಲ್ಲ- ಮಾಜಿ ಸಚಿವ ಕೋಟ (EX Minister Kota Shreenivasa Poojary) ವಾಗ್ದಾಳಿ Udupi) ಉಡುಪಿ: ಆರು ತಿಂಗಳ ಆಡಳಿತದಲ್ಲಿ ಸಿದ್ದರಾಮಯ್ಯ (CM Sidddaramayya govt) ಸರಕಾರ ಸಂಪೂರ್ಣ ವಿಫಲವಾಗಿದೆ. ಕಂಡು ಕೇಳರಿಯದ ಬರ ಜನರನ್ನು ರೈತರನ್ನು ಕಾಡುತ್ತಿದೆ. ರಾಜ್ಯದ 195 ತಾಲೂಕಿನಲ್ಲಿ ಬರ ಘೋಷಣೆ ಮಾಡಿದ್ದರೂ ಪರಿಹಾರಕ್ಕೆ ಬಿಡಿಗಾಸು ಬಿಡುಗಡೆ ಮಾಡಿಲ್ಲ ಎಂದು ವಿಧಾನಪರಿಷತ್ ಸದಸ್ಯ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದ್ದಾರೆ. ಅವರು […]

ಕರಾವಳಿ ವಿಡಿಯೋ

ದೇವಸ್ಥಾನದ ಆವರಣದಲ್ಲಿ ಮುಸ್ಲಿಮರಿಗೆ ವ್ಯಾಪಾರಕ್ಕೆ ಅವಕಾಶ ನೀಡುವುದು ತಪ್ಪು: ಉಡುಪಿಯಲ್ಲಿ ಶ್ರೀರಾಮಸೇನೆಯ ಪ್ರಮೋದ್ ಮತಾಲಿಕ್ (pramod muthalik at Udupi)

 ಅವಕಾಶ ನೀಡುವುದು ತಪ್ಪು: ಉಡುಪಿಯಲ್ಲಿ ಶ್ರೀರಾಮಸೇನೆಯ ಪ್ರಮೋದ್ ಮತಾಲಿಕ್ (pramod muthalik at Udupi)  (UDUPI) ಉಡುಪಿ: ದೇವಸ್ಥಾನದ ಆವರಣದಲ್ಲಿ ಮುಸ್ಲಿಮರಿಗೆ ವ್ಯಾಪಾರಕ್ಕೆ ಅವಕಾಶ ನೀಡುವುದು ತಪ್ಪು. ಮಂಗಳಾದೇವಿ ದೇವಸ್ಥಾನದಲ್ಲಿ ಮುಸ್ಲಿಮರಿಗೆ ಅವಕಾಶ ನೀಡಿರುವುದಕ್ಕೆ ತಮ್ಮ ಬೆಂಬಲ ಇಲ್ಲ ಎಂದು ಶ್ರೀರಾಮಸೇನೆಯ ಪ್ರಮೋದ್ ಮತಾಲಿಕ್ ಹೇಳಿದ್ದಾರೆ.  ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಗೋಹತ್ಯೆಗೆ ಬೆಂಬಲ ನೀಡುವವರು ಮುಸ್ಲಿಮರು. ಅವರು ದೇವಸ್ಥಾನದ ಆವರಣದಲ್ಲಿ ವ್ಯಾಪಾರ ಮಾಡಕೂಡದು. ಒಬ್ವನೇ ದೇವರನ್ನು ನಂಬುವ ಅವರು , ಬಹು ದೇವಾರಾಧನೆ ಮಾಡುವ […]

ರಾಜಕೀಯ ವಿಡಿಯೋ

ಬಿಜೆಪಿ- ಜೆಡಿಎಸ್ ಅಪವಿತ್ರ ಮೈತ್ರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಜೆಪಿ- ಜೆಡಿಎಸ್ ಅಪವಿತ್ರ ಮೈತ್ರಿ: ಮುಖ್ಯಮಂತ್ರಿ ಸಿದ್ದರಾಮಯ್ಯ  ಚಿತ್ರದುರ್ಗ, ಅಕ್ಟೋಬರ್ 06: ಬಿಜೆಪಿ- ಜೆಡಿಎಸ್ ನದ್ದು  ಅಪವಿತ್ರ ಮೈತ್ರಿ.  ಜನತಾ ದಳ (ಜಾತ್ಯಾತೀತ) ಕೋಮುವಾದಿ ಪಕ್ಷದೊಂದಿಗೆ ಮೈತ್ರಿ  ಮಾಡಿಕೊಳ್ಳುತ್ತಿದೆ ಎಂದರು.  ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.  ಮೈತ್ರಿ ಬಗ್ಗೆ ಕೆಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ಸಿಗೆ ಬರುವ ಬಗ್ಗೆ ಮುಖ್ಯಮಂತ್ರಿಗಳು, ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ಮದ್ಯದಂಗಡಿ ತೆರೆಯುವುದಿಲ್ಲ  ಒಂದು ಸಾವಿರ ಮದ್ಯದಂಗಡಿಗಳನ್ನು ತೆರೆಯುವುದಾಗಿ  ಚಿಂತನೆ ನಡೆಸುತ್ತಿರುವುದಾಗಿ ಸಚಿವರು ಹೇಳಿಕೆ  ನೀಡಿದ್ದಾರೆ. ಆದರೆ ನಾವು ತೆರೆಯುವುದಿಲ್ಲ ಎಂದು […]

ಅಪರಾಧ ಕರಾವಳಿ

ಅ. 3 ರ ಉಡುಪಿ ಜಿಲ್ಲಾ ಬಂದ್ ಕರೆ ಕಾನೂನು ಬಾಹಿರ : ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್ ಕೆ

ಅ. 3 ರ ಉಡುಪಿ ಜಿಲ್ಲಾ ಬಂದ್ ಕರೆ ಕಾನೂನು ಬಾಹಿರ : ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಉಡುಪಿ: ಉಡುಪಿ ಜಿಲ್ಲಾ ಲಾರಿ ಮಾಲಿಕರ ಒಕ್ಕೂಟ ಇವರು ಮತ್ತು ಇತರ ಸಂಘಟನೆಗಳು, ಸರಕಾರದ ವಿವಿಧ ಆದೇಶಗಳ ವಿರುದ್ಧ ಉಡುಪಿ ಜಿಲ್ಲೆಗೆ ಬಂದ್ ಕರೆ ನೀಡಿದ್ದು ಕಾನೂನು ಬಾಹಿರವಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಯಾವುದೇ […]

ಅಪರಾಧ

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ನನಗೆ ಬಂಧಿತರ ಪರಿಚಯ ಇಲ್ಲ- ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿ- ಸುನಿಲ್ ಕುಮಾರ್

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ನನಗೆ ಬಂಧಿತರ ಪರಿಚಯ ಇಲ್ಲ- ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿ- ಸುನಿಲ್ ಕುಮಾರ್ ಉಡುಪಿ: ಚೈತ್ರಾ ಕುಂದಾಪುರ ಕೋಟಿ ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಶಾಸಕ ಸುನಿಲ್ ಕುಮಾರ್ , ಬಿಜೆಪಿ ಹೆಸರಿನಲ್ಲಿ ಯಾರಿಗೆ ಯಾರೂ ಕೂಡ ಮೋಸ ಮಾಡಬಾರದು. ಸಿಸಿಬಿ ಅಧಿಕಾರಿಗಳು ಈಗಾಗಲೇ ಬಂಧಿಸಿರುವ ಯಾರ ಮುಖವೂ ನನಗೆ ಪರಿಚಯ ಇಲ್ಲ. ನಾನು ಯಾರ ಜೊತೆಗೂ  ಫೋನಲ್ಲಿ ಮಾತಾಡಿಲ್ಲ. ಆಕಸ್ಮಿಕವಾಗಿ ಶುಭ ಸಮಾರಂಭ ಅಥವಾ ಕಾರ್ಯಕ್ರಮಗಳಲ್ಲೂ ಕೂಡ […]

ಅಪರಾಧ ವಿಡಿಯೋ

ಚೈತ್ರಾ ಕುಂದಾಪುರಳ ವೈಯಕ್ತಿಕ ಸಂಪರ್ಕ ನನಗೆ ಇಲ್ಲ: ಉಡುಪಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ

ಚೈತ್ರಾ ಕುಂದಾಪುರಳ ವೈಯಕ್ತಿಕ ಸಂಪರ್ಕ ನನಗೆ ಇಲ್ಲ: ಉಡುಪಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ಚೈತ್ರಾ ನನ್ನೊಂದಿಗೆ ಫೋಟೋ ತೆಗೆದಿರಬಹುದು ಆದ್ರೆ ಆಕೆಯ ಸಂಪರ್ಕ ನನಗೆ ಇಲ್ಲ. ಕುಂದಾಪುರ: ಚೈತ್ರ ಕುಂದಾಪುರ ಅರೆಸ್ಟ್ ಆಗಿರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಚೈತ್ರಾ ಕುಂದಾಪುರ ಅವರ ವೈಯಕ್ತಿಕ ಸಂಪರ್ಕ ನನಗೆ ಇರಲಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ. ಚೈತ್ರಾ ಕುಂದಾಪುರ ಪ್ರಕರಣದ ಕುರಿತು ಉಡುಪಿಯಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನನಗೆ ಅವರ ವೈಯಕ್ತಿಕ ಪರಿಚಯ ಇರಲಿಲ್ಲ, […]

ಕರಾವಳಿ

ಉದಯಗಿರಿ ಸ್ಚಾಲಿನ್ ಹೇಳಿಕೆಗೆ ಪೇಜಾವರ ಶ್ರೀ ಖಂಡನೆ

ಮೈಸೂರು : ಸನಾತಮ ಧರ್ಮ ಮಲೇರಿಯಾ, ಡೆಂಗ್ಯೂ ಇದ್ದಂತೆ. ಅದನ್ನು ಬೇರು ಸಮೇತ ನಿರ್ಮೂಲನೆ ಮಾಡಬೇಕು ಎಂದು ತಮಿಳುನಾಡಿದ ಮುಖ್ಯಮಂತ್ರಿ ಸ್ಟಾಲಿನ್ ಅವರ ಮಗ ಮತ್ತು ಸಚಿವರಾಗಿರುವ ಉದಯಗಿರಿ ಸ್ಟಾಲಿನ್ ಅವರ ಹೇಳಿಕೆಯನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಬಲವಾಗಿ ಖಂಡಿಸಿದ್ದಾರೆ.  ಮೈಸೂರಿನಲ್ಲಿ ಚಾತುರ್ಮಾಸ ವೃತದಲ್ಲಿರುವ ಶ್ರೀಗಳು ವಿಡಿಯೋ ಹೇಳಿಕೆಯನ್ನು ನೀಡಿದ್ದು, ರಾಜ್ಯದ ಮಂತ್ರಿಯಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಉದಯಗಿರಿ ಸ್ಟಾಲಿನ್ ಅವರು ಸಮಾಜದಲ್ಲಿ ಇಂತಹ ವಿಷ ಬೀಜವನ್ನು ಬಿಚ್ಚುವುದು ಸರಿಯಲ್ಲ. ಅವರನ್ನು ಏನಂತ ಕರೆಯಬೇಕು […]

ರಾಜಕೀಯ ವಿಡಿಯೋ

ಇನ್ನು 2- 3 ದಿನಗಳಲ್ಲಿ ವಿರೋಧ ಪಕ್ಷದ ನಾಯಕನ ಅಯ್ಕೆ- ಕೋಟ ಶ್ರೀನಿವಾಸ ಪೂಜಾರಿ

ಇನ್ನು 2- 3 ದಿನಗಳಲ್ಲಿ ವಿರೋಧ ಪಕ್ಷದ ನಾಯಕನ ಅಯ್ಕೆ- ಕೋಟ ಶ್ರೀನಿವಾಸ ಪೂಜಾರಿ  ಉಡುಪಿ: ಸ್ವಲ್ಪ ವಿಳಂಬ ಆಗಿರಬಹುದು. ಆದರೆ ಯಾರೂ ಕೂಡ ಇದಕ್ಕೆ ಖುಷಿ ಪಡಬೇಕಾದ ಅಗತ್ಯವಿಲ್ಲ. ಇನ್ನು ಎರಡು ಮೂರು ದಿನಗಳ ಒಳಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಆಗಲಿದೆ ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.  ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಿಜ, ಸ್ವಲ್ಪ ವಿಳಂಬ ಆಗಿದೆ. ಆದರೆ ಭ್ರಷ್ಟಾಚಾರ ಮತ್ತು ಇತರ […]

ಅಪರಾಧ ಕರಾವಳಿ ವಿಡಿಯೋ

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಅಪರಾಧಿಗಳನ್ನು ಗುಂಡು ಹಾಕಿ ಸಾಯಿಸಿ: ರಾಮ ಸೇನೆ ಮುಖಂಡ ಪ್ರಸಾದ್ ಅತ್ತಾವರ

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಅಪರಾಧಿಗಳನ್ನು ಗುಂಡು ಹಾಕಿ ಸಾಯಿಸಿ: ರಾಮ ಸೇನೆ ಮುಖಂಡ ಪ್ರಸಾದ್ ಅತ್ತಾವರ ಮಂಗಳೂರು: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಅಪರಾಧಿ ಯಾರು ಅಂತ ಗೊತ್ತಿದ್ರೆ ಅವರಿಗೆ ಗುಂಡು ಹಾಕಿ  ಸಾಯಿಸಿ , ನನ್ನ ಬಳಿಗೆ ಬನ್ನಿ ಎಂದು ರಾಮಸೇನಾ ಮುಖಂಡ ಪ್ರಸಾದ್ ಅತ್ತಾವರ ಆಕ್ರೋಶ  ವ್ಯಕ್ತಪಡಿಸಿದ್ದಾರೆ. ಸೌಜನ್ಯ ಪ್ರಕರಣದ ತನಿಖೆ ವಿಫಲವಾಗಿದೆ. ಸಂತೋಷ್ ಎಂಬ ವ್ಯಕ್ತಿ 11 ವರ್ಷ ಜೈಲುವಾಸ ಅನುಭವಿಸಿದ್ದಾನೆ. ಆತನ ಜೀವನವೇ ಇದರಿಂದ  ನಾಶವಾಗಿದೆ. ಇವತ್ತು ಹೋರಾಟ ಪ್ರತಿಭಟನೆ […]

ಅಪರಾಧ ಕರಾವಳಿ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ಮುಚ್ಚಿಹಾಕಲು ಪ್ರಯತ್ನ’ : ಶ್ರೀನಿವಾಸ ಪೂಜಾರಿ ಆರೋಪ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ಮುಚ್ಚಿಹಾಕಲು ಪ್ರಯತ್ನ’ : ಶ್ರೀನಿವಾಸ ಪೂಜಾರಿ ಆರೋಪ  ಬೆಂಗಳೂರು,ಜು 28 : ಉಡುಪಿಯ ಖಾಸಗಿ ಕಾಲೇಜಿನಲ್ಲಿ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತು ಜಿಲ್ಲಾಡಳಿತದ ಕೈಯನ್ನು ರಾಜ್ಯ ಸರಕಾರ ಸಂಪೂರ್ಣವಾಗಿ ಕಟ್ಟಿಹಾಕಿದೆ. ಇದನ್ನು ಮುಚ್ಚಿಹಾಕಲು ಸರಕಾರ ಮುಂದಾಗಿದೆ ಎಂದು ರಾಜ್ಯದ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆರೋಪ ಮಾಡಿದ್ದಾರೆ.  ಮಲ್ಲೇಶ್ವರ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದರ ಸಿಐಡಿ ತನಿಖೆ ಅಥವಾ ಡಿಐಜಿ […]

eMedia Kannada  @2025. All Rights Reserved.