ವರ್ಗಾವಣೆಯಲ್ಲಿ ಭ್ರಷ್ಟಾಚಾರ : ಜಾರಿಕೊಳ್ಳುತ್ತಿರುವ ಸಿಎಂ : ಬಸವರಾಜ ಬೊಮ್ಮಾಯಿ ಆರೋಪ
ವರ್ಗಾವಣೆಯಲ್ಲಿ ಭ್ರಷ್ಟಾಚಾರ ಜಾರಿಕೊಳ್ಳುತ್ತಿರುವ ಸಿಎಂ : ಬಸವರಾಜ ಬೊಮ್ಮಾಯಿ ಆರೋಪ ಹಾವೇರಿ : ಟ್ರಾನ್ಸಫರ್ ನಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದನ್ನು ತಾವು ಲಂಚ ಪಡೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬೇರೆ ಸಚಿವರು ಲಂಚ ಪಡೆಯುತ್ತಿರುವದರ ಬಗ್ಗೆ ಜಾರಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಶ್ಯಾಡೊ ಸಿಎಂ ವಿಚಾರದ ಕುರಿತು ಈಗಾಗಲೇ ವಿಧಾನಸಭೆಯಲ್ಲಿ ಹಲವು ವಿಚಾರ ಎತ್ತಿದ್ದೇವೆ. ಸಿಎಂ ಆಫೀಸ್ ನಿಂದ ಹಿಡಿದು ಎಲ್ಲಾ ಕಡೆಗೂ ಹೊರಗಿನವರು ಹಸ್ತಕ್ಷೇಪ […]





