Tag: statment

ದೇಶ-ವಿದೇಶ

ಶಿಕ್ಷಣ ಪಡೆಯದ ರಾಜಕಾರಣಿಗಳು ನಮ್ಮನ್ನು ಆಳುತ್ತಿದ್ದಾರೆ: ನಟಿ ಕಾಜೋಲ್​

ಶಿಕ್ಷಣ ಪಡೆಯದ ರಾಜಕಾರಣಿಗಳು ನಮ್ಮನ್ನು ಆಳುತ್ತಿದ್ದಾರೆ: ನಟಿ ಕಾಜೋಲ್​ ಹೊಸದಿಲ್ಲಿ: ಶಿಕ್ಷಣ ಪಡೆಯದ ರಾಜಕಾರಣಿಗಳು ನಮ್ಮನ್ನು ಆಳುತ್ತಿದ್ದಾರೆ ಎಂದು ಖ್ಯಾತ ಬಾಲಿವುಡ್ ನಟಿ ಕಾಜೋಲ್​ ಹೇಳಿಕೆ ನೀಡಿದ್ದಾರೆ. ತಾನು ನಟಿಸಿರುವ ‘ದಿ ಟ್ರಯಲ್​’ ವೆಬ್​ ಸಿರೀಸ್​ ಬಿಡುಗಡೆ ಪ್ರಯುಕ್ತ ಮಾಧ್ಯಮಗಳಿಗೆ ಸಂದರ್ಶನ ನೀಡುವ ವೇಳೆ ಮಾತನಾಡಿದ ಅವರು, ನಮ್ಮ ದೇಶದಲ್ಲಿ ಬದಲಾವಣೆ ಎಂಬುದು ತುಂಬಾ ನಿಧಾನಗತಿಯಲ್ಲಿ ಇದೆ. ಯಾಕೆಂದರೆ ನಾವು ನಮ್ಮ ಸಂಪ್ರದಾಯದಲ್ಲಿ ಮುಳುಗಿದ್ದೇವೆ. ಬದಲಾವಣೆ ಬರಬೇಕಿರುವುದು ಶಿಕ್ಷಣದಿಂದ. ಸರಿಯಾದ ಶಿಕ್ಷಣ ಪಡೆಯದೇ ಇರುವ ರಾಜಕಾರಣಿಗಳು ನಮ್ಮಲ್ಲಿ […]

eMedia Kannada  @2025. All Rights Reserved.