Tag: steven kulaso

ಮನೋರಂಜನೆ

ಜುಲೈ 31 – ಅಗಸ್ಟ್ 2ರ ವರೆಗೆ ‘ನಿರಂತರ್ ಬಹುಭಾಷಾ ಸಿನಿಮಾ ಉತ್ಸವ – 2026’ (‘Nirantar Multilingual Cinema Festival – 2026’ from July 31st – August 2nd)

ಜುಲೈ 31 – ಅಗಸ್ಟ್ 2ರ ವರೆಗೆ ‘ನಿರಂತರ್ ಬಹುಭಾಷಾ ಸಿನಿಮಾ ಉತ್ಸವ – 2026’  ಬಲಾಯಿಪಾದೆ ಶ್ರೀ ನಾರಾಯಣ ಗುರು ಯುವ ವೇದಿಕೆಯ ಉದ್ಯಾನವನದಲ್ಲಿ ನಡೆದ ಪೋಸ್ಟರ್‌ ಬಿಡುಗಡೆ ಕಾರ್ಯಕ್ರಮ (Udhyavara) ಉದ್ಯಾವರ : ಕಲೆ, ಸಾಹಿತ್ಯ, ನಾಟಕ, ಸಂಗೀತ ಮತ್ತು ಸಿನಿಮಾ ಕ್ಕೆ ಪ್ರೋತ್ಸಾಹ ನೀಡುತ್ತಿರುವ ನಿರಂತರ್ ಉದ್ಯಾವರ್ ನೇತೃತ್ವದಲ್ಲಿ ಜುಲೈ 31 ರಿಂದ ಅಗಸ್ಟ್ 2ರವರೆಗೆ ನಡೆಯುವ ಮೂರು ದಿನದ ‘ನಿರಂತರ್ ಬಹುಭಾಷಾ ಸಿನಿಮಾ ಉತ್ಸವ – 2026’ ರ ಪೋಸ್ಟರ್ ಬಿಡುಗಡೆ […]

health

ಉದ್ಯಾವರ ಮೆಲ್ಪೇಟೆ ಅಂಗನವಾಡಿ ಕೇಂದ್ರದಲ್ಲಿ ಯಲ್ಲಿ ಪಲ್ಸ್ ಪೋಲಿಯೋಗೆ ಚಾಲನೆ (Pulse polio launched at Udyavara Melpete Anganwadi Center)

ಉದ್ಯಾವರ ಮೆಲ್ಪೇಟೆ ಅಂಗನವಾಡಿ ಕೇಂದ್ರದಲ್ಲಿ ಯಲ್ಲಿ ಪಲ್ಸ್ ಪೋಲಿಯೋಗೆ ಚಾಲನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಉದ್ಯಾವರ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ರಿಯಾಜ್ ಪಳ್ಳಿ   (Udhyawara) ಉದ್ಯಾವರ : ಐದು ವರ್ಷದ ಒಳಗಿನ ಮಕ್ಕಳಿಗೆ ರಾಜ್ಯದಾದ್ಯಂತ ಇಂದು ಪಲ್ಸ್ ಪೋಲಿಯೋ ನೀಡಲಾಗುತ್ತಿದ್ದು, ಉದ್ಯಾವರ ಮೇಲ್ಪೇಟೆ ಅಂಗನವಾಡಿಯಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ರಿಯಾಜ್ ಪಳ್ಳಿ ಚಾಲನೆ ನೀಡಿದರು.   ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇಲ್ಲಿಯ ಮೇಲ್ವಿಚಾರಕಿಯಾದ ಫಿಲೋಮಿನ […]

ಸನ್ಮಾನ, ಅಭಿನಂದನೆ

ಸನ್ಮಾನ ಅಂತ್ಯವಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ ಆಗುತ್ತದೆ : ಫಾ. ಅನಿಲ್ ಡಿಸೋಜಾ (The honor is not the end, it is an opportunity to grow further: Fr. Anil D’Souza)

ಸನ್ಮಾನ ಅಂತ್ಯವಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ ಆಗುತ್ತದೆ : ಫಾ. ಅನಿಲ್ ಡಿಸೋಜಾ ಕಥೋಲಿಕ್ ಸಭಾದ ನೇತೃತ್ವದಲ್ಲಿ,15 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ (Udyavara)ಉದ್ಯಾವರ : ವಿದ್ಯಾರ್ಥಿ ಜೀವನದಲ್ಲಿ ಫಲಿತಾಂಶ ಮಾತ್ರ ಮುಖ್ಯವಲ್ಲ. ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಫಲಿತಾಂಶದ ಸಾಧನೆಗೆ ಸನ್ಮಾನ ಅಂತ್ಯವಲ್ಲ. ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ ಎಂದು ಉದ್ಯಾವರ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪ್ರಧಾನ ಧರ್ಮ ಗುರುಗಳಾದ ವo. ಫಾ. ಅನಿಲ್ ಡಿಸೋಜಾ ಹೇಳಿದರು.   ಅವರು ಕಥೋಲಿಕ್ ಸಭಾ ಉದ್ಯಾವರ ಘಟಕದ ನೇತೃತ್ವದಲ್ಲಿ, ಪಿಯುಸಿ […]

ಧಾರ್ಮಿಕ ಸೌಹಾರ್ಧ

‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ(High Court allows ‘Peace Festival’ program: Prashanth Jattanna)

‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ ಮಾ.20– 22ರವರೆಗೆ ಉಡುಪಿ ಮಿಷನ್ ಕಾಂಪೌಂಡಿನಲ್ಲಿ ಆಯೋಜಿಸಿರುವ ‘ಸಮಾಧಾನ ಮಹೋತ್ಸವ’ (Udupi) ಉಡುಪಿ: ಘನ ಮೋಹನ್ ಸಿ. ಲಾಝರಸ್ ನೇತೃತ್ವದಲ್ಲಿ ಮಾ.20ರಿಂದ 22ರವರೆಗೆ ಉಡುಪಿಯ ಮಿಷನ್ ಕಾಂಪೌಂಡಿನಲ್ಲಿ ಆಯೋಜಿಸಿರುವ ‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ರಾಜ್ಯ ಉಚ್ಛ ನ್ಯಾಯಾಲಯ ನಿಶಾನೆ ತೋರಿದೆ ಎಂದು ಭಾರತೀಯ ಕ್ರೈಸ್ತ ಒಕ್ಕೂಟ ಇದರ ರಾಜ್ಯಾಧ್ಯಕ್ಷ ಪ್ರಶಾಂತ್ ಜತ್ತನ್ನ ತಿಳಿಸಿದ್ದಾರೆ.    ಮೂರು ದಿನಗಳ ಸಮಾಧಾನ ಮಹೋತ್ಸವ ಕಾರ್ಯಕ್ರಮವನ್ನು ಫೆಲೋಶಿಪ್ ಓಫ್ ಉಡುಪಿ […]

ಸಂಘ, ಸಂಸ್ಥೆಗಳು

ಉದ್ಯಾವರ ಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ರೋಯ್ಸ್ ಫೆರ್ನಾಂಡಿಸ್ ಆಯ್ಕೆ (Royce Fernandes elected as President of Udyavara Consumers’ Multipurpose Cooperative Society)

ಉದ್ಯಾವರ ಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ರೋಯ್ಸ್ ಫೆರ್ನಾಂಡಿಸ್ ಆಯ್ಕೆ (Katapadi) ಕಟಪಾಡಿ : ಉದ್ಯಾವರ ಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಮುಂದಿನ 5 ವರ್ಷಗಳ ಅವಧಿಗಾಗಿ ಹೊಸ ಆಡಳಿತ ಮಂಡಳಿಗೆ ಚುನಾವಣೆ ನಡೆದಿದ್ದು, ನೂತನ ಅಧ್ಯಕ್ಷರಾಗಿ ರೋಯ್ಸ್ ಫೆರ್ನಾಂಡಿಸ್ ಆಯ್ಕೆಯಾಗಿದ್ದಾರೆ.  ಉಪಾಧ್ಯಕ್ಷರಾಗಿ ಐರಿನ್ ಪಿರೇರಾ ಹಾಗೂ ಗ್ಲೋರಿಯ ಪಿಂಟೊ ಕಾರ್ಯನಿರ್ವಹಣಾಧಿಕಾರಿಯಾಗಿ ಆಯ್ಕೆಯಾಗಿದ್ದಾರೆ.   ಹೊಸ ನಿರ್ದೇಶಕರಾಗಿ ಗೊಡ್ಫ್ರಿ ಡಿಸೋಜಾ, ವಿಲಿಯಂ ಲೋಬೊ, ಆಸ್ಟಿನ್ ಕರ್ಡೋಜಾ, ಜೆರೊಮ್ ಕಸ್ತೆಲಿನೊ, ಲಾರೆನ್ಸ್‌ ಕ್ರಾಸ್ಟೊ, ರೊನಾಲ್ಡ್ ಮಾಚಾದೊ, ಶಾಂತಿ ಕ್ವಾಡ್ರಸ್, […]

ಮನೋರಂಜನೆ

ನವೆಂಬರ್ 24 : ಉದ್ಯಾವರದಲ್ಲಿ ಎಚ್‌ಪಿಆರ್‌ ಫಿಲಂಸ್  ಪ್ರಾಯೋಜಿತ ಆದರ್ಶ ದಂಪತಿ ಸ್ಪರ್ಧೆ (“Ideal Couple” Cometition Sponsored by HPR Flms at Udyavara)

ನವೆಂಬರ್ 24 : ಉದ್ಯಾವರದಲ್ಲಿ ಎಚ್‌ಪಿಆರ್‌ ಫಿಲಂಸ್  ಪ್ರಾಯೋಜಿತ ಆದರ್ಶ ದಂಪತಿ ಸ್ಪರ್ಧೆ (Udyavara) ಉದ್ಯಾವರ : ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನೇತೃತ್ವದಲ್ಲಿ ವಾರ್ಷಿಕ ವಿವಿಧ ಸೇವಾ ಮತ್ತು ಸಾಮಾಜಿಕ ಚಟುವಟಿಕೆಗಳ ಸಹಾಯಾರ್ಥವಾಗಿ ಎಚ್‌ಪಿಆರ್‌ ಫಿಲಂಸ್ ಪ್ರಾಯೋಜಿತ ಆದರ್ಶ ದಂಪತಿ ಸ್ಪರ್ಧೆ ನವಂಬರ್ 24ರಂದು ಉದ್ಯಾವರ ಚರ್ಚ್ ವಠಾರದಲ್ಲಿ ನಡೆಯಲಿದೆ.   25 ಸ್ಪರ್ಧಿಗಳು ಭಾಗವಹಿಸುತ್ತಿರುವ  ಈ ಸ್ಪರ್ಧೆಯು ಮೂರು ಸುತ್ತುಗಳಲ್ಲಿ ನಡೆಯಲಿದ್ದು, ಕ್ಷಣ ಕ್ಷಣಕ್ಕೂ ಕುತೂಹಲದೊಂದಿಗೆ ಸಂಗೀತ ಸುಧೆ, ಹಾಸ್ಯ ಲಹರಿ, ಸಾಂಸ್ಕೃತಿಕ ವೈಭವದೊಂದಿಗೆ […]

ನಿಧನ

75ನೇ ಜನ್ಮ ದಿನದಂದೇ ಮೃತಪಟ್ಟ ಉದ್ಯಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ (Former President of Udyavara Grama Panchayath who died on her  75th Birthday)

75ನೇ ಜನ್ಮ ದಿನದಂದೇ ಮೃತಪಟ್ಟ ಉದ್ಯಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ   (Udyavara) ಉದ್ಯಾವರ : ಹಿರಿಯ ಕಾಂಗ್ರೆಸ್ ಕಾರ್ಯಕರ್ತೆ, ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ ಉದ್ಯಾವರ ಅಂಕುದ್ರು ನಿವಾಸಿ ಸರಳ ಕೋಟ್ಯಾನ್ ಅಲ್ಪ ಕಾಲದ ಅಸೌಖ್ಯದಿಂದ ಇಂದು (ಅಕ್ಟೋಬರ್ 26) ಮುಂಜಾನೆ ನಿಧನರಾದರು.   40ಕ್ಕೂ ಅಧಿಕ ವರ್ಷ ಗ್ರಾಮೀಣ ಕಾಂಗ್ರೆಸ್ ಪದಾಧಿಕಾರಿಯಾಗಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ್ದ ಇವರು, ಎರಡು ಬಾರಿ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಒಂದು ಅವಧಿಗೆ ಕೆಎಫ್‌ಡಿಸಿ ಸದಸ್ಯರಾಗಿಯೂ, 1995 […]

ವ್ಯವಹಾರ

ಉಡುಪಿ ; ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಮಹಾಸಭೆ (Udupi Syndicate Credit Sauhardha Co-op Society Ltd. General body meeting)

ಉಡುಪಿ; ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಮಹಾಸಭೆ (Udupi)  ಉಡುಪಿ : ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಉಡುಪಿ ಇದರ ಮಹಾಸಭೆಯು ಸಹಕಾರಿಯ ನೋಂದಾಯಿತ ಕಚೇರಿಯಲ್ಲಿ ಅಧ್ಯಕ್ಷರಾದ ಜೆಸಿಂತಾ ಡಿ’ ಸೋಜ ಇವರ ಅಧ್ಯಕ್ಷತೆಯಲ್ಲಿ ಜರುಗಿತು.  ಸಹಕಾರಿಯ ಅಧ್ಯಕ್ಷರಾದ ಜೆಸಿಂತಾ ಡಿಸೋಜ ಮಾತನಾಡಿ, ನಮ್ಮ ಸಹಕಾರಿಯು ಅಭಿವೃದ್ಧಿ ಹೊಂದುತ್ತಿದ್ದು, ತಮ್ಮೆಲ್ಲರ ಸಹಕಾರದಿಂದ ಈ ಮಟ್ಟಕ್ಕೆ ಬೆಳೆದಿದೆ ಎನ್ನಲು ನಮಗೆ ಸಂತೋಷವಾಗುತ್ತದೆ. ಮುಂದಿನ ಆರ್ಥಿಕ ವರ್ಷದಲ್ಲಿ ಹೊಸ ಯೋಜನೆಗಳಿಗೆ […]

Mansoon PROBLEMS

ಭೂಕುಸಿತದಿಂದ ಪ್ರಾಣ ಕಳೆದುಕೊಂಡವರ ಬಗ್ಗೆ ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರ ಕಳವಳ (Bishop of Udupi Catholic Diocese concerned about those who lost their lives due to land slides)

  ಭೂಕುಸಿತದಿಂದ ಪ್ರಾಣ ಕಳೆದುಕೊಂಡವರ ಬಗ್ಗೆ ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರ ಕಳವಳ (Udupi) ಉಡುಪಿ: ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದ ಪ್ರಾಣ ಕಳೆದುಕೊಂಡವರ ಬಗ್ಗೆ ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂದನೀಯ ಡಾ. ಜೆರಾಲ್ಡ್ ಐಸಾಕ್ ಲೋಬೊ ತೀವ್ರ ಕಳವಳ ವ್ಯಕ್ತಪಡಿಸಿದ್ದು, ದುರಂತದಲ್ಲಿ ನಿರಾಶ್ರಿತರಾದವರ ನೆರವಿಗೆ ಧರ್ಮಪ್ರಾಂತ್ಯ ಎಲ್ಲಾ ರೀತಿಯ ಸಹಕಾರ ನೀಡಲು ಬಯಸಿದೆ ಎಂದು ಹೇಳಿದ್ದಾರೆ.  ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಮಾಹಿತಿಗಳ ಪ್ರಕಾರ ಈಗಾಗಲೇ 150ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಇನ್ನೂ ಹಲವಾರು […]

Mansoon

ಉದ್ಯಾವರ: ಕೃಷಿ ಭೂಮಿಯಲ್ಲಿ ರೈತರನ್ನು ಉತ್ತೇಜಿಸುವ ಕಾರ್ಯಕ್ರಮ ‘ರೈತ ಮಿತ್ರ’ (Udyavara ; A program to encourage Farmers in agriculture land “Raitha Mithra”)

ಉದ್ಯಾವರ: ಕೃಷಿ ಭೂಮಿಯಲ್ಲಿ ರೈತರನ್ನು ಉತ್ತೇಜಿಸುವ ಕಾರ್ಯಕ್ರಮ ‘ರೈತ ಮಿತ್ರ’  (Udupi) ಉಡುಪಿ – ಉದ್ಯಾವರ:  ಗಾಳಿ, ಮಳೆ ಲೆಕ್ಕಿಸದೆ ಕೃಷಿ ಭೂಮಿಯಲ್ಲಿ ದುಡಿಯುತ್ತಿರುವ ರೈತರು ಮತ್ತು ಕೃಷಿಕರನ್ನು ಗುರುತಿಸಿ,  ರೋಟರಿ ಕ್ಲಬ್ ಉದ್ಯಾವರದ ಸದಸ್ಯರು ಗದ್ದೆಯಲ್ಲಿ ಅವರನ್ನು ಸನ್ಮಾನಿಸಿ ಗೌರವಿಸುವ ‘ರೈತ ಮಿತ್ರ’ ವಿಶಿಷ್ಟ ಕಾರ್ಯಕ್ರಮ ಉದ್ಯಾವರದಲ್ಲಿ ನಡೆಯಿತು. ‘ರೈತ ಮಿತ್ರ’ ಹೆಸರಿನ ಕಾರ್ಯಕ್ರಮದ ಮೂಲಕ ಕ್ಲಬ್ಬಿನ ನಿಕಟ ಪೂರ್ವ ಅಧ್ಯಕ್ಷರಾದ ರೋ. ಪ್ರಸಾದ್ ಶೆಟ್ಟಿ ರವರ ಕೃಷಿ ಭೂಮಿಯಲ್ಲಿ ರೈತರನ್ನು ಉತ್ತೇಜಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, […]

eMedia Kannada  @2025. All Rights Reserved.