Uncategorised
ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ವೇದಿಕೆಯ ಗೌರವಾಧ್ಯಕ್ಷರಾಗಿ ಎಂಎಲ್‌ಸಿ ಐವನ್ ಡಿಸೋಜ ಆಯ್ಕೆ(MLC Ivan D’Souza elected as Honorary President of Karnataka State Retired Government Employees Forum)
ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ವೇದಿಕೆಯ ಗೌರವಾಧ್ಯಕ್ಷರಾಗಿ ಎಂಎಲ್‌ಸಿ ಐವನ್ ಡಿಸೋಜ ಆಯ್ಕೆ (Mangaluru) ಮಂಗಳೂರು: ಕರ್ನಾಟಕ ರಾಜ್ಯ ನಿವೃತ್ತ ನೌಕರರ ವೇದಿಕೆ ಬೆಂಗಳೂರು ಇದರ ರಾಜ್ಯದ ಮಹಾ ಪ್ರಧಾನ ಸಂಚಾಲಕ ಡಾ. ಎಂ.ಪಿ.ಎಂ. ಷಣ್ಮುಗಯ್ಯ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಸಂಚಾಲಕರ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಅವರನ್ನು ವೇದಿಕೆಯ ಗೌರವಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಗುರುವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ದ.ಕ ಜಿಲ್ಲಾ ಕರ್ನಾಟಕ ನಿವೃತ್ತ ಸರಕಾರಿ […]

