ಅಪರಾಧ
ಕರಾವಳಿ
ವಿಡಿಯೋ
ಮಣಿಪಾಲ: ನಡುರಸ್ತೆಯಲ್ಲಿ ಅಪಾಯಕಾರಿಯಾಗಿ ದ್ವಿಚಕ್ರ ವಾಹನ ಚಲಾಯಿಸಿದ ಯುವಕ
ಮಣಿಪಾಲ: ನಡುರಸ್ತೆಯಲ್ಲಿ ಅಪಾಯಕಾರಿಯಾಗಿ ದ್ವಿಚಕ್ರ ವಾಹನ ಚಲಾಯಿಸಿದ ಯುವಕ ಮಣಿಪಾಲ: ಯೌವನದಲ್ಲಿ ಹುಚ್ಚು ಮನಸ್ಸು ಏನೇನೋ ಸಾಹಸಕ್ಕೆ ಪ್ರೇರಣೆ ನೀಡುತ್ತಿದೆ. ಆದರೆ ಸ್ವಲ್ಪ ಎಡವಿದರೂ ಜೀವಕ್ಕೆ ಆಪತ್ತು ನಿಶ್ಚಿತ. ಇಂತಹುದೇ ಅತಿರೇಕದ ಸಾಹಸಕ್ಕೆ ಮುಂದಾಗಿ ಬೈಕ್ ಸ್ಟಂಟ್ ಮಾಡ ಹೊರಟ ಯುವಕನೋರ್ವ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ದ್ವಿಚಕ್ರ ವಾಹನದಲ್ಲಿ ಯುವಕನೋರ್ವ ಹುಚ್ಚಾಟ ನಡೆಸಿದ್ದು, ಸ್ಕೂಟಿಯನ್ನು ಯದ್ವಾತದ್ವಾ ಓಡಿಸಿ ರೀಲ್ಸ್ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ಹೋಗುವ ರಸ್ತೆಯಲ್ಲಿ ಯುವಕನೋರ್ವ ಸ್ಕೂಟಿಯನ್ನು ಯದ್ವಾತದ್ವಾ […]

