ಪ್ರಚಲಿತ
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪನಾ ದಿನಾಚರಣೆ (Foundation Day Celebration of Udupi Dist Working journalists Association)
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪನಾ ದಿನಾಚರಣೆ (Udupi) ಉಡುಪಿ, ಎ.12: ಪತ್ರಿಕೆಯಲ್ಲಿ ಲೇಖನ ಬಂದರೆ ಸಮಸ್ಯೆ ಪರಿಹಾರ ಆಗುತ್ತದೆ ಎಂಬುದು ಹೆಚ್ಚಿನವರ ಭಾವನೆ. ಆದರೆ ಲೇಖನಗಳಿಂದ ಕೇವಲ ಜನಾಭಿಪ್ರಾಯ ಸಂಗ್ರಹ ಆಗುತ್ತದೆ ಹೊರತು ಸಮಸ್ಯೆ ಪರಿಹಾರ ಆಗುವುದಿಲ್ಲ. ಆ ಜನಾಭಿಪ್ರಾಯ ನಮ್ಮ ವ್ಯವಸ್ಥೆಗೆ ತಲುಪಿದರೆ ಮಾತ್ರ ಸಮಸ್ಯೆ ಪರಿಹಾರ ಆಗಲು ಸಾಧ್ಯ ಎಂದು ಉಡುಪಿ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ ಡಾ. ರವೀಂದ್ರನಾಥ್ ಶ್ಯಾನುಭಾಗ್ (DR Ravindranath Shanubhag) ಹೇಳಿದ್ದಾರೆ. ಉಡುಪಿ ಜಿಲ್ಲಾ […]

