ಪಡುಬಿದ್ರಿ ರೈಲ್ವೇ ನಿಲ್ದಾಣಕ್ಕೆ ತೆರಳುವ ರಸ್ತೆ ಮರುನಿರ್ಮಾಣಕ್ಕೆ ಅದಾನಿ ಸಂಸ್ಥೆಯಿಂದ ಚಾಲನೆ (Drive by ADANI for reconstruction of road leading by Padubidri Railway Station)
ಪಡುಬಿದ್ರಿ ರೈಲ್ವೇ ನಿಲ್ದಾಣಕ್ಕೆ ತೆರಳುವ ರಸ್ತೆ ಮರುನಿರ್ಮಾಣಕ್ಕೆ ಅದಾನಿ ಸಂಸ್ಥೆಯಿಂದ ಚಾಲನೆ (Padubidri): ಪಡುಬಿದ್ರಿ: ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಬೆಳಪು ಗ್ರಾಮದಲ್ಲಿರುವ ಪಡುಬಿದ್ರಿ ರೈಲ್ವೇ ನಿಲ್ದಾಣಕ್ಕೆ ತೆರಳುವ ರಸ್ತೆ ಮರುನಿರ್ಮಾಣಕ್ಕೆ ಬೆಳಪು ಗ್ರಾ.ಪಂ. ಶಿಫಾರಸ್ಸಿನಂತೆ ಅದಾನಿ ಫೌಂಡೇಷನ್ ಸಿಎಸ್‌ಆರ್ ಯೋಜನೆಯಡಿ 17 ಲಕ್ಷ ರೂ. ಅನುದಾನವನ್ನು ಬಿಡುಗಡೆಗೊಳಿಸಿದೆ. ಕಾಂಕ್ರಿಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಅದಾನಿ ಸಮೂಹ ಸಂಸ್ಥೆಯ ಅಧ್ಯಕ್ಷ ಕಿಶೋರ್ ಆಳ್ವ ಮತ್ತು ಬೆಳಪು ಗ್ರಾ.ಪಂ. ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಅವರು ಜಂಟಿಯಾಗಿ ಗುದ್ದಲಿ […]


