Tag: sudhakar s poonja

social service

ಎ. 14 ರಂದು ಸುರತ್ಕಲ್ ನಲ್ಲಿ  ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ವಾರ್ಷಿಕೋತ್ಸವ (April 14th Patla Foundation 4th Anniversary)

ಎ. 14 ರಂದು ಸುರತ್ಕಲ್ ನಲ್ಲಿ  ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ವಾರ್ಷಿಕೋತ್ಸವ (Surathkal) ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ), ಸುರತ್ಕಲ್ ಘಟಕದ ಚತುರ್ಥ ವಾರ್ಷಿಕೋತ್ಸವ ಸಮಾರಂಭವು ಎಪ್ರಿಲ್ 14 ರಂದು ಭಾನುವಾರ ಸಂಜೆ 6.30 ಕ್ಕೆ ಸುರತ್ಕಲ್ ಬಂಟರ ಭವನದ ಬಳಿ ನಡೆಯಲಿದೆ. ಸಮಾರಂಭವನ್ನು ಯಕ್ಷಧ್ರುವ ಯಕ್ಷ ಶಿಕ್ಷಣದ ಪ್ರಧಾನ ಸಂಚಾಲಕ ಪಣಂಬೂರು ವಾಸುದೇವ ಐತಾಳ ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ. ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರ (Patla […]

eMedia Kannada  @2025. All Rights Reserved.