Tag: sudheer shetty

ಕರಾವಳಿ ವ್ಯವಹಾರ

ತುಳುವಿನಲ್ಲಿ ವಾರ್ಷಿಕ ಸಭೆ ನಡೆಸಿದ ಉಡುಪಿ ಛಾಯಾಗ್ರಾಹಕರು.

ತುಳುವಿನಲ್ಲಿ ವಾರ್ಷಿಕ ಸಭೆ ನಡೆಸಿದ ಉಡುಪಿ ಛಾಯಾಗ್ರಾಹಕರು. ಉಡುಪಿ;  ಸದಸ್ಯರು ನಿರಂತರವಾಗಿ ಸಂಘಟನೆಯಲ್ಲಿ ತೊಡಗಿಸಿಕೊಂಡಾಗ ಸಂಘಟನೆಯು ಬಲಿಷ್ಠ ವಾಗುವುದು.  ಅದರಿಂದ ಸರಕಾರ ಮಟ್ಟದಲ್ಲಿ ಅಥವಾ ಸ್ಥಳೀಯ ಮಟ್ಟದಲ್ಲಿ ಸಂಘಟನೆಗೆ ಬೇಕಾದ ಸವಲತ್ತುಗಳನ್ನು ಪಡೆಯಲು ಅನುಕೂಲವಾಗುವುದು ಎಂದು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ ಮತ್ತು ಉಡುಪಿ ಜಿಲ್ಲೆ ಇದರ ಉಡುಪಿ ವಲಯದ ವಾರ್ಷಿಕ ಸಭೆಯನ್ನು ಜಿಲ್ಲಾಧ್ಯಕ್ಷ ಆನಂದ ಎನ್ ಕುಂಪಲ ಜ್ಯೋತಿ ಬೆಳಗಿಸಿ, ಉದ್ಘಾಟಿಸಿ ಮಾತನಾಡಿದರು.  ತುಳು ಭಾಷೆಗೆ ಮಾನ್ಯತೆಯ ಹೋರಾಟದ ಈ ಸಂದರ್ಭದಲ್ಲಿ ಉಡುಪಿ ವಲಯವು […]

eMedia Kannada  @2025. All Rights Reserved.