Tag: SUDHIR KUMAR

CONGARTULATIONS ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಪಡುಬಿದ್ರಿ ಯುವವಾಹಿನಿ ಘಟಕ ಪದಗ್ರಹಣ ; ಪ್ರತಿಭಾ ಪುರಸ್ಕಾರ ವಿದ್ಯಾರ್ಥಿವೇತನ ವಿತರಣೆ (Padubidri Yuva Vahini unit oath taking ceremony; Pratibha Puraskar scholarship distribution)

ಪಡುಬಿದ್ರಿ ಯುವವಾಹಿನಿ ಘಟಕ ಪದಗ್ರಹಣ ; ಪ್ರತಿಭಾ ಪುರಸ್ಕಾರ ವಿದ್ಯಾರ್ಥಿವೇತನ ವಿತರಣೆ   ವಿಧಿತ್ ಪೂಜಾರಿ ಕರ್ನಿರೆ ತಂಡದ ಪದಗ್ರಹಣ (Padubidri) ಪಡುಬಿದ್ರಿ : ಪಡುಬಿದ್ರಿ ಯುವವಾಹಿನಿ ಘಟಕದ ಪದಗ್ರಹಣ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ ಹಾಗೂ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮ ಭಾನುವಾರ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಕಣ್ಣಂಗಾರು ಶ್ರೀ ಬ್ರಹ್ಮಬೈದರ್ಕಳ ಅಧ್ಯಕ್ಷರಾದ ಶೀನ ಪೂಜಾರಿ ಉದ್ಘಾಟಿಸಿದರು. ಅವರು ಮಾತನಾಡಿ, ಯುವವಾಹಿನಿಯ ಪಡುಬಿದ್ರಿ ಘಟಕವು ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮದ ಜೊತೆಗೆ […]

ಶಾಲಾ ಕಾಲೇಜು

 ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ (World Environment Day celebrated at Padubidri Ganapathi High School)

 ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ (Padubidri) ಪಡುಬಿದ್ರಿ : ಪಡುಬಿದ್ರಿ ಗಣಪತಿ ಪ್ರೌಢಶಾಲೆಯ ಶರಣ್ಯ ಪರಿಸರ ಸಂಘದ ವಿದ್ಯಾರ್ಥಿಗಳು  ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.  ಶಾಲೆಯ ಸಮೀಪದ ಪಡುಬಿದ್ರಿಯ ಪರಿಸರದಲ್ಲಿ ಬೇವು, ತೇಗ, ಗಂಧ, ರಕ್ತಚಂದನ, ಹಲಸು ಮೊದಲಾದ ಗಿಡಗಳನ್ನು ನೆಟ್ಟು ನೀರೆರೆದರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ಬಂಟಕಲ್ಲು ರಾಮಕೃಷ್ಣ ಶರ್ಮಾ ಇವರು ಆಗಮಿಸಿ, ಸಸ್ಯ ಸಂಪತ್ತಿನ ವರ್ಧನೆ ಮತ್ತು ಸಂರಕ್ಷಣೆಯ ವಿಧಾನದ ಕುರಿತು […]

ನಿಧನ

ಸಮಾಜ ಸೇವಕ ಮಾಧವ ಎಸ್. ಸುವರ್ಣ ನಿಧನ (Social worker Madhava S Suvarna Passes away)

ಸಮಾಜ ಸೇವಕ ಮಾಧವ ಎಸ್. ಸುವರ್ಣ ನಿಧನ  ಪಡುಬಿದ್ರಿ: ಸುವರ್ಣ ಸಂಭ್ರಮದ ಜೇಸಿಐ ಪಡುಬಿದ್ರಿಯ ಸ್ಥಾಪಕ ಸದಸ್ಯರಾಗಿದ್ದ ಎರ್ಮಾಳು ಮಾಧವ ಎಸ್. ಸುವರ್ಣ(72) ಅಲ್ಪ ಕಾಲದ ಅಸೌಖ್ಯದಿಂದ ಬುಧವಾರ ತೆಂಕ ಎರ್ಮಾಳು ಸ್ವಗೃಹ “ಸುರಕ್ಷಾ”ದಲ್ಲಿ ನಿಧನರಾದರು. ಪರಿಸರದಲ್ಲಿ “ಮಾಸು” ಎಂದೇ ಪ್ರಸಿದ್ಧರಾಗಿದ್ದ ಅವರಿಗೆ ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ. ಸರಳ ಸಜ್ಜನಿಕೆ, ಮೃಧು ಸ್ವಭಾವದ ಅವರು ತೆಂಕ ಎರ್ಮಾಳು ಮೊಗವೀರ ಮಹಾಸಭಾದ ಅಧ್ಯಕ್ಷರಾಗಿ, ಎರ್ಮಾಳು ತೆಂಕ ಎಜುಕೇಶನ್ ಸೊಸೈಟಿಯ ಉಪಾಧ್ಯಕ್ಷರಾಗಿ, ತೆಂಕ ಕಿನಾರಾ ಆಂಗ್ಲ […]

ಕ್ರೀಡೆ

ಮಾ. 5 ಹೆಜಮಾಡಿಯಲ್ಲಿ ಉಡುಪಿ ಜಿಲ್ಲಾ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ (Mar 5 Cricket Tournment of Udupi Dist Journalist at Hejamadi)

ಮಾ. 5 ಹೆಜಮಾಡಿಯಲ್ಲಿ ಉಡುಪಿ ಜಿಲ್ಲಾ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ (Kaup) ಕಾಪು: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಸಂಭ್ರಮದ ಅಂಗವಾಗಿ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮಾರ್ಚ್ 5 ಮಂಗಳವಾರ ಹೆಜಮಾಡಿಯ ಬಸ್ತಿಪಡ್ಪು ರಾಜೀವಗಾಂಧಿ ಕ್ರೀಡಾಂಗಣದಲ್ಲಿ ಉಡುಪಿ ಜಿಲ್ಲಾ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ ಅಯೋಜಿಸಲಾಗಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳ ಪತ್ರಕರ್ತರ ಸಂಘಗಳ ತಂಡಗಳು ಪಂದ್ಯಾಟದಲ್ಲಿ ರಜತ ಸಂಭ್ರಮ ಟ್ರೋಫಿಗಾಗಿ ಸೆಣಸಾಡಲಿದೆ. ಮಾ.5 ಮಂಗಳವಾರ ಬೆಳಿಗ್ಗೆ 9 ಗಂಟೆಯಿಂದ ಪಂದ್ಯಾಟ ಆರಂಭಗೊಳ್ಳಲಿದೆ. […]

eMedia Kannada  @2025. All Rights Reserved.