ರಾಜಕೀಯ
ಸಹಾಯ ಹಸ್ತ
ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರು ಆರ್ಥಿಕ ಸಬಲೀಕರಣ – ಸೊರಕೆ (Women’s Economic Empowerment Through the Gruhalakshmi Scheme – Sorake)
ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರು ಆರ್ಥಿಕ ಸಬಲೀಕರಣ – ಸೊರಕೆ ಫಲಿಮಾರು ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ಗ್ಯಾರಂಟಿ ಸಂಭ್ರಮೋತ್ಸವ (Palimaru) ಪಲಿಮಾರು: ಕಳೆದ ಚುನಾವಣಾ ಸಂದರ್ಭದಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಕಳೆದ ಮೂರುವರೆ ವರ್ಷಗಳಿಂದ ಪಕ್ಷಬೇಧ ಮರೆತು ಯಾರು ಅರ್ಹರಿದ್ದಾರೆ ಅವರ ಖಾತೆಗೆ ಈಗಾಗಲೇ 70,000 ರೂಪಾಯಿ ಜಮೆಯಾಗಿದೆ ಎಂದು ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರು ಹೇಳಿದರು. ಫಲಿಮಾರು ಗ್ರಾಮೀಣ ಕಾಂಗ್ರೆಸ್ ಸಮಿತಿ […]

